31.4 C
ಪುತ್ತೂರು, ಬೆಳ್ತಂಗಡಿ
September 20, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಭಾರತೀಯ ಜನತಾ ಪಾರ್ಟಿಯ ಮೂವರು ಪಕ್ಷದ ಸದಸ್ಯತ್ವದಿಂದ ಅಮಾನತು: ನೆರಿಯ ಗ್ರಾ.ಪಂ ಅಧ್ಯಕ್ಷೆ ಸೇರಿ ಇಬ್ಬರು ಸದಸ್ಯರಿಗೆ ಗೆಟ್ ಪಾಸ್ ನೀಡಿದ ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷರು

Suddi Udaya
ಬೆಳ್ತಂಗಡಿ : ನೆರಿಯ ಗ್ರಾಮ ಪಂಚಾಯತ್ ನ ದ್ವಿತೀಯ ಅವಧಿಯ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಯಲ್ಲಿ ಪಕ್ಷದ ಆದೇಶವನ್ನು ಉಲ್ಲಂಘಿಸಿದ ಹಿನ್ನಲೆಯಲ್ಲಿ ನೆರಿಯ ಗ್ರಾಮ ಪಂಚಾಯತ್ ಅಧ್ಯಕ್ಷೆ ಪಕ್ಷದ ಜವಾಬ್ದಾರಿಯನ್ನು ಹೊಂದಿರುವ ಎಸ್.ಸಿ. ಮೋರ್ಚಾ ಪ್ರಧಾನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

‘ಅಂಬರ ಮರ್ಲೆರ್’ ರಿರ್ಟನ್ಸ್ ತುಳು ಹಾಸ್ಯ ಧಾರಾವಾಹಿ ಬಿಡುಗಡೆ

Suddi Udaya
ಬೆಳ್ತಂಗಡಿ: ಅರ್ನ ಕ್ರಿಯೇಷನ್ಸ್ ಸಂಸ್ಥೆಯು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ೨೦೧೭ರಲ್ಲಿ ಪ್ರಾರಂಭವಾಗಿ ಮೊತ್ತ ಮೊದಲು ನಮ ತೆಲಿಪುಗ ಎನ್ನುವ ತುಳು ಹಾಸ್ಯ ಧಾರಾವಾಹಿಯು ಬಿಡುಗಡೆಗೊಂಡು ಅಂಡೆ ದುರ್ಸುಲು, ಪೂರಿ ಬಾಜಿ ಹಾಗೂ ಇನ್ನಿತರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಮಂಡಲದ ವತಿಯಿಂದ ನಮ್ಮ ಮಣ್ಣು ನಮ್ಮ ದೇಶ ಕಾರ್ಯಕ್ರಮ

Suddi Udaya
ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ಆಶ್ರಯದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದೀಜಿಯವರ ಕಲ್ಪನೆಯ ನಮ್ಮ ಮಣ್ಣು ನಮ್ಮ ದೇಶ ಕಾರ್ಯಕ್ರಮ ಬೆಳ್ತಂಗಡಿ ಮಂಜುನಾಥ ಸಭಾಭವನದ ಪಿನಾಕಿ ಹಾಲ್ ನಲ್ಲಿ ಅ.3 ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಕುತ್ಲೂರು: ಅಳಂಬ ನಿವಾಸಿ ಶಾರದಾ ಗಣಪತಿ ನಿಧನ

Suddi Udaya
ಕುತ್ಲೂರು ಗ್ರಾಮದ ಅಳಂಬ ನಿವಾಸಿ ಶಾರದಾ ಗಣಪತಿ ಸಹಸ್ರಬುಧ್ಯೆ(83ವ) ಅಸೌಖ್ಯದಿಂದ ಸುಲ್ಕೇರಿ ಗ್ರಾಮದ ಪಿಲಿಕುಡೇಲಿನಲ್ಲಿ ಅ.2ರಂದು ನಿಧನ ಹೊಂದಿದರು. ಮೃತರು ನಾಲ್ವರು ಪುತ್ರರು , ಇಬ್ಬರು ಪುತ್ರಿಯರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತುಂಡಾಗಿ ರಸ್ತೆಗೆ ಬಿದ್ದ ವಿದ್ಯುತ್ ತಂತಿ: ತಪ್ಪಿದ ಅನಾಹುತ

Suddi Udaya
ಬೆಳ್ತಂಗಡಿ: ಎಚ್. ಟಿ. ಲೈನ್ ನ ವಿದ್ಯುತ್ ತಂತಿ ತುಂಡಾಗಿ ರಸ್ತೆಗೆ ಬಿದ್ದಿದ್ದು, ರಬ್ಬರ್ ಟ್ಯಾಪಿಂಗ್ ಗೆ ತೆರಳುತ್ತಿದ್ದ ವ್ಯಕ್ತಿಯ ಸಮಯ ಪ್ರಜ್ಞೆಯಿಂದ ಸಂಭವನೀಯ ಅನಾಹುತ ತಪ್ಪಿದೆ.ಕಲ್ಮಂಜ ಗ್ರಾಮದ ಕುಡೆಂಚಿ-ಮೂಲಾರು ರಸ್ತೆಗೆ ವಿದ್ಯುತ್ ತಂತಿ...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾರಾವಿ ಭಾರತ್ ಪ್ರೆಂಡ್ಸ್ ವತಿಯಿಂದ ಕಬಡ್ಡಿ ಪಂದ್ಯಾಟ: ಸುಲ್ಕೇರಿ ಜೆಕೆ ಅಟ್ಯಾಕರ್ಸ್ ತಂಡ ಪ್ರಥಮ ಸ್ಥಾನ

Suddi Udaya
ನಾರಾವಿ: ನಾರಾವಿ ಭಾರತ್ ಪ್ರೆಂಡ್ಸ್ ವತಿಯಿಂದ ನಡೆದ ಕಬಡ್ಡಿ ಪಂದ್ಯಾಟವು ಅ.1 ರಂದು ನಾರಾವಿಯಲ್ಲಿ ನಡೆಯಿತು. ಪಂದ್ಯಾಟದಲ್ಲಿ ಪ್ರಥಮ ಸ್ಥಾನವನ್ನು ಜೆಕೆ ಅಟ್ಯಾಕರ್ಸ್, ಸುಲ್ಕೇರಿ , ದ್ವಿತೀಯ ಮಾರಿಗುಡಿ ಇಂಚರ, ಪಿಲ್ಯ, ತೃತೀಯ: ವಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ವಿವಿಧ ಸಮಸ್ಯೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಭಾರತೀಯ ಮಜ್ದೂರ್ ಸಂಘದಿಂದ ತಹಶೀಲ್ದಾರರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಮನವಿ

Suddi Udaya
ಬೆಳ್ತಂಗಡಿ : ತಾಲೂಕು ಸಮಿತಿ ಬಾರತೀಯ ಮಜ್ದೂರ್ ಸಂಘದಿಂದ ಕರ್ನಾಟಕ ಸರಕಾರದ ಕಾರ್ಮಿಕ ಇಲಾಖೆಯ ಕಟ್ಟಡ ಮಂಡಳಿಯ ಕಾರ್ಮಿಕ ವಿರೋಧಿ ನೀತಿಯನ್ನು ವಿರೋಧಿಸಿ ಅ.03ರಂದು ಬೆಳ್ತಂಗಡಿ ತಾಲೂಕು ಕಚೇರಿ ಮುಂದೆ ಪ್ರತಿಭಟನೆಯನ್ನು ನಡೆಸಿ ಕಟ್ಟಡ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುಕ್ಕೇಡಿ: ಪಂಡಿಜೆ ಅಂಗನವಾಡಿ ಕೇಂದ್ರದಲ್ಲಿ ಗಾಂಧಿ ಜಯಂತಿ ಮತ್ತು ಸ್ವಚ್ಚತಾ ಕಾರ್ಯಕ್ರಮ

Suddi Udaya
ಕುಕ್ಕೇಡಿ: ಪಂಡಿಜೆ ಅಂಗನವಾಡಿ ಕೇಂದ್ರದಲ್ಲಿ ಗಾಂಧಿ ಜಯಂತಿ ಮತ್ತು ಸ್ವಚ್ಚತಾ ಕಾರ್ಯಕ್ರಮ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಬಾಲವಿಕಾಸ ಸಮಿತಿಯ ಅಧ್ಯಕ್ಷರಾದ ಶ್ರೀಮತಿ ರಂಜಿತಾ , ಪಂಚಾಯತ್ ಸದಸ್ಯೆ ಶ್ರೀಮತಿ ಗೀತಾ , ಸ್ತ್ರೀ ಶಕ್ತಿ ಸ್ವಸಹಾಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಟೆ: ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

Suddi Udaya
ಗೇರುಕಟ್ಟೆ : ಕಳಿಯ ಗ್ರಾಮದ ಫ್ರೆಂಡ್ಸ್ ರೇಷ್ಮೆ ರೋಡ್ ವಾಲಿಬಾಲ್ ಅಸೋಸಿಯೇಷನ್ ಬೆಳ್ತಂಗಡಿ ಸಹಭಾಗಿತ್ವದಲ್ಲಿ ತಾಲೂಕು ಮಟ್ಟದ ಸ್ಟಿಲ್ ಮಾದರಿಯ ವಾಲಿಬಾಲ್ ಅ.1 ರಂದು ರೇಷ್ಮೆ ರೋಡ್ ಕ್ರೀಡಾಂಗಣದಲ್ಲಿ ನಡೆಯಿತು.ಕಳಿಯ ಗ್ರಾಮ ಪಂಚಾಯತ್ ಅಧ್ಯಕ್ಷ...
error: Content is protected !!