ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ದೊಂಡೊಲೆಯ ವಿಕಲಚೇತನ ಕುಟುಂಬಕ್ಕೆ ಸಹಾಯಹಸ್ತ : ಅರ್ಹರ ಸೇವೆಗೆ ಬೆಳ್ತಂಗಡಿ ಲಯನ್ಸ್ ತೆರೆದುಕೊಂಡಿದೆ-ವಲಯಾಧ್ಯಕ್ಷ ದಿನೇಶ್
ಬೆಳ್ತಂಗಡಿ: ಲಯನ್ಸ್ ಕ್ಲಬ್ ಬೆಳ್ತಂಗಡಿ ಯು ಅರ್ಹರನ್ನು ಹುಡುಕಿ ಸೇವೆ ಮಾಡುವುದರಲ್ಲಿ ಮುಕ್ತ ಮನಸ್ಸಿನಿಂದ ತೆರೆದುಕೊಂಡಿದೆ ಎಂದು ವಲಯಾಧ್ಯಕ್ಷ ದಿನೇಶ್ ಎಂ.ಕೆ ಮೂಡುಬಿದಿರೆ ಮೆಚ್ಚುಗೆಯ ಮಾತನ್ನಾಡಿದರು.ಪ್ರಾಂತ್ಯ-12 ರಲ್ಲಿ ಬರುವ ಬೆಳ್ತಂಗಡಿ ಘಟಕಕ್ಜೆ ಅಧಿಕೃತ ಭೇಟಿ...
