ನವಶಕ್ತಿ ಶ್ರೀಮತಿ ಕಾಶಿ ಬಾಬು ಶೆಟ್ಟಿ ಅವರ ಪ್ರಥಮ ವರ್ಷದ ಪುಣ್ಯಸ್ಮರಣೆ: ವಿಷ್ಣು ಸಹಸ್ರನಾಮ ಪಾರಾಯಣ
ಗುರುವಾಯನಕೆರೆ: ಶಕ್ತಿನಗರದ ನವಶಕ್ತಿ ನಿವಾಸದಲ್ಲಿ ಶ್ರೀಮತಿ ಕಾಶಿ ಬಾಬು ಶೆಟ್ಟಿ ಅವರ ಪ್ರಥಮ ವರ್ಷದ ಪುಣ್ಯಸ್ಮರಣೆಯ ಅಂಗವಾಗಿ ಆಯೋಜಿಸಿರುವ ‘ಮಾತೃಸ್ಕೃತಿ’ ಕಾರ್ಯಕ್ರಮದ ಪೂರ್ವಭಾವಿಯಾಗಿ ಇಂದು ಮುಂಜಾನೆ ವಿಷ್ಣು ಸಹಸ್ರನಾಮ ಪಾರಾಯಣ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು...
