September 17, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನೀರಿನ ಯೂನಿಟ್ ಮಿತಿ ಹೆಚ್ಚಳಕ್ಕೆ ಎಸ್‌ಡಿಪಿಐ ವತಿಯಿಂದ ಉಜಿರೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗೆ ಮನವಿ

Suddi Udaya
ಉಜಿರೆ: ಉಜಿರೆ ಗ್ರಾಮ ಪಂಚಾಯತ್ ವ್ಯಾಪ್ತಿಯ ವಾರ್ಡ್ ಸಂಖ್ಯೆ 08ರ ಕಕ್ಕೇಜಾಲ್ ಗಾಂಧಿನಗರ ಪ್ರದೇಶದಲ್ಲಿ ಕುಡಿಯುವ ನೀರಿನ ಬಳಕೆಯ ಯೂನಿಟ್ ಮಿತಿಯನ್ನು ಹೆಚ್ಚಿಸುವಂತೆ ಹಾಗೂ ಹೆಚ್ಚುವರಿ ಬಳಕೆಗೆ ವಿಧಿಸಲಾಗುತ್ತಿರುವ ಶುಲ್ಕವನ್ನು ಪರಿಷ್ಕರಿಸುವಂತೆ ಎಸ್‌ಡಿಪಿಐ ಕಕ್ಕೇಜಾಲ್...
ರಾಜ್ಯ ಸುದ್ದಿವರದಿ

ಮುಳಿಯ “ಸಿಲ್ವರ್ ಮ್ಯಾರಥಾನ್ 2026” ಚಾಲನೆ

Suddi Udaya
ಪುತ್ತೂರು/ಕೊಡಗು: ಮುಳಿಯ ಗೋಲ್ಡ್ & ಡೈಮಂಡ್ಸ್‌ನ ವಿಶೇಷ ಎಕ್ಸ್‌ಕ್ಲೂಸಿವ್ ಬೆಳ್ಳಿ ಆಭರಣಗಳ ಬ್ರ್ಯಾಂಡ್ “ಸಿಲ್ವೆರಿಯಾ” ವತಿಯಿಂದ “ಸಿಲ್ವರ್ ಮ್ಯಾರಥಾನ್ 2026” ಯೋಜನೆಗೆ ಇಂದು ಚಾಲನೆ ನೀಡಲಾಯಿತು. ಈ 90 ದಿನಗಳ ವಿಶೇಷ ಯೋಜನೆಯು ಸೆಪ್ಟೆಂಬರ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಅಗ್ರಿಲೀಫ್‌ ಸಂಸ್ಥೆಯಲ್ಲಿ ಪ್ರತಿಭಾ ಪುರಸ್ಕಾರ – ಉದ್ಯೋಗಿಗಳಿಗೆ ಏಥರ್‌ ದ್ವಿಚಕ್ರ ವಾಹನ ಮತ್ತು ವಾಷಿಂಗ್‌ ಮೆಷೀನ್‌ ವಿತರಣೆ

Suddi Udaya
ನಿಡ್ಲೆ: ಅಗ್ರಿಲೀಫ್ ಸಂಸ್ಥೆಯು ಜೂನ್ 18, 2026ರಂದು ಅತ್ಯುತ್ತಮ ಸಾಧನೆಗೈದ ಪ್ರತಿಭಾನ್ವಿತ ಉದ್ಯೋಗಿಗಳಿಗೆ ಪ್ರಶಸ್ತಿಯಾಗಿ ಏಥರ್‌ ದ್ವಿಚಕ್ರ ವಾಹನ ಮತ್ತು ವಾಷಿಂಗ್‌ ಮೆಷೀನ್‌ಗಳನ್ನು ಸಂಸ್ಥೆಯ ಸ್ಥಾಪಕ ಅವಿನಾಶ್‌ ರಾವ್‌ ಮತ್ತು ಸಹ ಸ್ಥಾಪಕ ಅತಿಶಯ್‌...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ-ಆಪರೇಟ್ ಸೊಸೈಟಿಯಿಂದ ಜಯರಾಮ ಭಂಡಾರಿ ಹಾಗೂ ಜಯರಾಮ ಶೆಟ್ಟಿ ರವರಿಗೆ ಸನ್ಮಾನ

Suddi Udaya
ಗುರುವಾಯನಕೆರೆ : ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಗುರುವಾಯನಕೆರೆ ಇದರ ನಿರ್ದೇಶಕರುಗಳಾದ ಹಾಗೂ ಪ್ರಸ್ತುತ ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು ಇದರ ಸಂಚಲಕರಾಗಿ ಆಯ್ಕೆಯಾದ ಜಯರಾಮ ಭಂಡಾರಿ ಹಾಗೂ ನಿರ್ದೇಶಕರಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಸಹಪಠ್ಯ ಚಟುವಟಿಕೆಗಳ ಉದ್ಘಾಟನೆ

Suddi Udaya
ಉಜಿರೆ : ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಸಹಪಠ್ಯ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಉದ್ಘಾಟಕರಾಗಿ ಶಾಲೆಯ ಹಿರಿಯ ವಿದ್ಯಾರ್ಥಿನಿ ಉದಯೋನ್ಮುಖ ಪ್ರತಿಭೆ ಕು.ಸಿಂಚನ.ಪಿ ರಾವ್ ಆಗಮಿಸಿ ಕಾರ್ಯಕ್ರಮ ಉದ್ಘಾಟಿಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಿವೃತ್ತ ನೌಕರರ ಸಂಘದ ರಜತ ಮಹೋತ್ಸವ ಸ್ಮರಣಸಂಚಿಕೆ “ಪ್ರಬುದ್ಧ” ಡಾ| ಡಿ. ಹೆಗ್ಗಡೆಯವರಿಗೆ ಅರ್ಪಣೆ

Suddi Udaya
ಧರ್ಮಸ್ಥಳ : ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘದ ಬೆಳ್ತಂಗಡಿ ತಾಲ್ಲೂಕು ಘಟಕವು 25 ವರ್ಷಗಳ ಸಾರ್ಥಕ ಸೇವೆಯನ್ನು ಪೂರೈಸಿದ್ದು, ರಜತ ಮಹೋತ್ಸವದ ಸಂದರ್ಭ ಪ್ರಕಟಿಸಿದ ಸ್ಮರಣಸಂಚಿಕೆ “ಪ್ರಬುದ್ಧ” ವನ್ನು ಡಾ. ಡಿ ವಿರೇಂದ್ರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿಶೇಷ ಗ್ರಾಮ ಸಭೆ

Suddi Udaya
ಉಜಿರೆ: ಮಹಾತ್ಮ ಗಾಂಧಿ ಉಜಿರೆ ಗ್ರಾಮ ಪಂಚಾಯತ್ ವತಿಯಿಂದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಫಲಾನುಭವಿಗಳ ಕುಂದುಕೊರತೆಗಳು, ಅಭಿವೃದ್ಧಿ ಅಗತ್ಯತೆಗಳು ಹಾಗೂ ಸರ್ಕಾರಿ ಸೌಲಭ್ಯಗಳ ಕುರಿತು ವಿಶೇಷ ಗ್ರಾಮ ಸಭೆಯನ್ನು ಉಜಿರೆ ಗ್ರಾಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪಂ.ಅ. ಅಧಿಕಾರಿ ಜಯಕೀರ್ತಿ ಎಚ್. ಬಿ. ಅವರಿಗೆ ಬಾರ್ಯ. ಗ್ರಾ. ಪಂ. ನಲ್ಲಿ ನುಡಿನಮನ

Suddi Udaya
ಬಾರ್ಯ : ಇತ್ತೀಚಿಗೆ ನಿಧನರಾದ ಬಾರ್ಯ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಕೀರ್ತಿ ಎಚ್. ಬಿ. ಅವರಿಗೆ ಬಾರ್ಯ ಗ್ರಾಮ ಪಂಚಾಯತ್ ನಲ್ಲಿ ಜೂ.19 ರಂದು ನುಡಿ ನಮನ ಸಲ್ಲಿಸಲಾಯಿತು. ಜಯಕೀರ್ತಿಯವರ ಅಕಾಲಿಕ ಮರಣ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಡಿರುದ್ಯಾವರ: ಮಿತ್ತಕಟ್ಟಾಜೆ, ಜೋಡು ನೇರಳೆ ಪರಿಸರದಲ್ಲಿ ಒಂಟಿ ಸಲಗ ಸಂಚಾರ

Suddi Udaya
ಕಡಿರುದ್ಯಾವರ : ಇಲ್ಲಿಯ ಮಿತ್ತಕಟ್ಟಾಜೆ, ಜೋಡು ನೇರಳೆ ಪರಿಸರದಲ್ಲಿ ಒಂಟಿ ಸಲಗವು ಪತ್ರಕ್ಷಗೊಂಡ ಘಟನೆ ಜೂ. 18ರಂದು ರಾತ್ರಿ ನಡೆದಿದೆ. ಮಿತ್ತಕಟ್ಟಾಜೆಯ ಪ್ರವೀಣ್ ಕುಮಾರ್ ಮೋಹನ್ ನಾಯ್ಕ, ಮಹೇಶ್ ಭಟ್ ಇವರ ಕೃಷಿ ಭೂಮಿಯಲ್ಲಿ...
Uncategorized

ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘ ಪೊಸಳ್ಳಿ ಬಿ.ಸಿ.ರೋಡು: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
ಸಂಘದ ನೂತನ ಅಧ್ಯಕ್ಷರಾಗಿ ಬಿ. ರಮೇಶ್ ಸಾಲಿಯಾನ್ ಸಂಚಯಗಿರಿ, ಪ್ರಧಾನ ಕಾರ್ಯದರ್ಶಿಯಾಗಿ ಸತೀಶ್ ಎಸ್ ಸಂಪಾಜೆ, ಕೋಶಾಧಿಕಾರಿ ಸೋಮನಾಥ್ ಸಾಲಿಯಾನ್ ಆಯ್ಕೆ ಬಿ. ರಮೇಶ್ ಸಾಲಿಯಾನ್ ಸತೀಶ್ ಎಸ್. ಸಂಪಾಜೆ ಸೋಮನಾಥ್. ಸಾಲಿಯಾನ್ ಬಂಟ್ವಾಳ:...
error: Content is protected !!