28.6 C
ಪುತ್ತೂರು, ಬೆಳ್ತಂಗಡಿ
September 19, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ನಿಡ್ಲೆ: ಗೋವಾ ಕೊಂಕಣ್ ರೈಲ್ವೆಯಲ್ಲಿ ಎಲೆಕ್ಟ್ರಿಷಿಯನ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡೊಂಬಯ್ಯಗೌಡ ಹೃದಯಾಘಾತದಿಂದ ನಿಧನ

Suddi Udaya
ನಿಡ್ಲೆ : ಗೋವಾದಲ್ಲಿ ಕೊಂಕಣ್ ರೈಲ್ವೆಯಲ್ಲಿ ಸುಮಾರು 32 ವರ್ಷಗಳಿಂದ ಎಲೆಕ್ಟ್ರಿಷಿಯನ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡೊಂಬಯ್ಯಗೌಡ (55ವ ) ರವರು ಸೆ.19 ರಂದು ರಾತ್ರಿ ಹೃದಯಘಾತ ದಿಂದ ನಿಧನರಾದರು. ಮೃತರು ಪತ್ನಿ ಲೀಲಾವತಿ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ: ವಿರಾಟ್ ಹಿಂದೂ ಸೇವಾ ಸಂಘದ ವತಿಯಿಂದ ಅರ್ಹ ಫಲಾನುಭವಿಗಳಿಗೆ ದಿನಸಿ ಸಾಮಾಗ್ರಿಗಳ ಕಿಟ್ ವಿತರಣೆ

Suddi Udaya
ಬೆಳ್ತಂಗಡಿ: ವಿರಾಟ್ ಹಿಂದೂ ಸೇವಾ ಸಂಘ ಮುಂಡಾಜೆ ಇದರ ವತಿಯಿಂದ ಗಣೇಶ ಚತುರ್ಥಿ ಪ್ರಯುಕ್ತ ಕಾನರ್ಪ ಚಿರಂಜೀವಿ ಯುವಕ ಮಂಡಲ ಹಾಗೂ ಮುಂಡಾಜೆಯ ಮಂಜುಶ್ರೀ ಭಜನಾ ಮಂದಿರದಲ್ಲಿ ಆಯ್ದ 27 ಮಂದಿ ಅರ್ಹ ಫಲಾನುಭವಿಗಳಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಸರಳ ಸಂಸ್ಕೃತ ವ್ಯಾಕರಣ ಪುಸ್ತಕ ಬಿಡುಗಡೆ

Suddi Udaya
ಉಜಿರೆ: ಉಜಿರೆಯ ಎಸ್.ಡಿ.ಎಂ ಕಲಾ ಕೆಂದ್ರದ ಮಾರ್ಗದರ್ಶಕಿ ಸೋನಿಯಾ ವರ್ಮ ಹಾಗೂ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಐಟಿ ಮತ್ತು ವಸತಿ ನಿಲಯಗಳ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಪೂರನ್ ವರ್ಮ ಅವರು ಎಸ್.ಡಿ.ಎಂ ಶಿಕ್ಷಣ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಗ್ರಾ.ಪಂ. ಸ್ವಚ್ಛತೆಯೇ ಸೇವೆ ಕಾರ್ಯಕ್ರಮದಲ್ಲಿ ಸ್ವಚ್ಛತಾ ನೌಕರರ ಕುಟುಂಬದ ಆರೋಗ್ಯ ತಪಾಸಣೆ, ಸನ್ಮಾನ ಹಾಗೂ ವಸ್ತ್ರ ವಿತರಣೆ

Suddi Udaya
ಧರ್ಮಸ್ಥಳ : ಗ್ರಾಮ ಪಂಚಾಯತ್ ಧರ್ಮಸ್ಥಳ ಸ್ವಚ್ಛತೆಯೇ ಸೇವೆ ನಿರಂತರ ಸ್ವಚ್ಛತಾ ಕಾರ್ಯಕ್ರಮದಡಿ ಈ ದಿನ ಧರ್ಮಸ್ಥಳ ಗ್ರಾಮ ಪಂಚಾಯಿತಿನಲ್ಲಿ ಭಕ್ಷತಾ ನೌಕರರ ಕುಟುಂಬದ ಆರೋಗ್ಯ ತಪಾಸಣೆ ಹಾಗೂ ಸ್ವಚ್ಛತಾ ನೌಕರರನ್ನು ಸನ್ಮಾನಿಸಲಾಯಿತು ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಚೇಂಬರ್ ನ ವತಿಯಿಂದ ಮಾನವ ಸಂಬಂಧ ತರಬೇತಿ ಕಾರ್ಯಕ್ರಮ

Suddi Udaya
ಬೆಳ್ತಂಗಡಿ :ಮಂಜುಶ್ರೀ ಸೀನಿಯರ್ ಚೇಂಬರ್ ಬೆಳ್ತಂಗಡಿ ಇದರ ಪ್ರಾಯೋಜಕತ್ವದಲ್ಲಿ ಮಾನವ ಸಂಬಂಧ ತರಬೇತಿ ಕಾರ್ಯಕ್ರಮವನ್ನು ಗೇರುಕಟ್ಟೆಯ ಸರಕಾರಿ ಪ್ರೌಢ ಶಾಲೆಯಲ್ಲಿ ಉಜಿರೆ ಬೆನಕ ಆಸ್ಪತ್ರೆಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಎಸ್ ಜಿ ಭಟ್ ನೆರವೇರಿಸಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya
ಉಜಿರೆ: ನಾವು ಜೀವನದಲ್ಲಿ ದಿನನಿತ್ಯ ಬಳಸುವ ಆಹಾರ ವಸ್ತುಗಳು, ಔಷಧಿಗಳು ಮತ್ತು ಪಾನೀಯಗಳು ಇವೆಲ್ಲವೂ ಮಿತವಾಗಿ ಬಳಸಬೇಕು ಅದೇ ರೀತಿ ಇತರ ಅಂದರೆ ಡೀಸೆಲ್, ಪೆಟ್ರೋಲ್, ನೈಲ್ ಪಾಲಿಷ್, ವೈಟ್ನರ್ ಇತ್ಯಾದಿಗಳನ್ನು ಉಪಯೋಗಿಸುವ ಸಂದರ್ಭದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನ್ಯಾಯತರ್ಪು: ಪೌಷ್ಟಿಕ ಆಹಾರ ಸಪ್ತಾಹ ಕಾರ್ಯಕ್ರಮ

Suddi Udaya
ನ್ಯಾಯತರ್ಪು : ನಾಳ ಅಂಗನವಾಡಿ ಕೇಂದ್ರದ ವತಿಯಿಂದ ಗ್ರಾಮ ಪಂಚಾಯತ್ ಕಳಿಯ ಮತ್ತು ಆರೋಗ್ಯ ಇಲಾಖೆಯ ಸಹಯೋಗದೊಂದಿಗೆ ಪೌಷ್ಟಿಕ ಆಹಾರ ಸಪ್ತಹ ಕಾರ್ಯಕ್ರಮ ನಾಳ ಹಾಲು ಉತ್ಪಾದಕರ ಸಹಕಾರ ಸಂಘದ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುವೆಟ್ಟು: ಜಲಾಯನ ವ್ಯಾಪ್ತಿಯ ಸ್ವ ಸಹಾಯ ಸಂಘದ ಮಹಿಳೆಯರಿಗೆ ಆಹಾರ ಉತ್ಪನ್ನ ತಯಾರಿಕೆ ಮತ್ತು ಸಿಹಿ ತಿಂಡಿ ತಯಾರಿ ಬಗ್ಗೆ ತರಬೇತಿ

Suddi Udaya
ಕುವೆಟ್ಟು : ಕೃಷಿ ಇಲಾಖೆ ಬೆಳ್ತಂಗಡಿ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿಯಲ್ಲಿ ಜಲಾಯನ ವ್ಯಾಪ್ತಿಯ ಸ್ವ ಸಹಾಯ ಸಂಘದ ಮಹಿಳೆಯರಿಗೆ ಆಹಾರ ಉತ್ಪನ್ನ ತಯಾರಿಕೆ ಮತ್ತು ಸಿಹಿ ತಿಂಡಿ ತಯಾರಿ ಬಗ್ಗೆ ತರಬೇತಿಯನ್ನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ.366 ಕೋಟಿ ವಾರ್ಷಿಕ ವ್ಯವಹಾರ, ರೂ.1ಕೋಟಿ 64 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ 16 ಡಿವಿಡೆಂಟ್

Suddi Udaya
ಧರ್ಮಸ್ಥಳ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷ ಪ್ರೀಮತ್ ಡಿ ಇವರ ಅಧ್ಯಕ್ಷತೆಯಲ್ಲಿ ಸಂಘದ ಸಾಧನಾ ಕಟ್ಟಡದ ಅಟಲ್ ಜೀ ಸಭಾಭವನದಲ್ಲಿ ನಡೆಸಲಾಯಿತು. ಸಂಘವು ವರದಿ‌ ಸಾಲಿನಲ್ಲಿ ರೂ.366...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳಾಲು: ಮಾಯ ಸ.ಉ.ಪ್ರಾ. ಶಾಲೆಯಲ್ಲಿ ರೂ.8.35 ಲಕ್ಷ ವೆಚ್ಚದಲ್ಲಿ ಶಾಲಾ ಕಾಂಪೌಂಡ್ ನಿರ್ಮಾಣ ಕಾಮಗಾರಿಗೆ ಶಿಲಾನ್ಯಾಸ

Suddi Udaya
ಬೆಳಾಲು: ಇಲ್ಲಿನ ಮಾಯ ಸರ್ಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಗ್ರಾಮ ಪಂಚಾಯಿತಿ ಬೆಳಾಲು ವತಿಯಿಂದ ನರೇಗಾ ಯೋಜನೆಯಡಿ 6.35 ಲಕ್ಷ ರೂ ವೆಚ್ಚದಲ್ಲಿ ಹಾಗೂ ವಿಧಾನಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಇವರ ಸ್ಥಳೀಯ...
error: Content is protected !!