September 17, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಭಾರತೀಯ ಸೇನೆಗೆ ಆಯ್ಕೆಯಾದ ಮಿತ್ತಬಾಗಿಲು ಪುನೀತ್ ಕುಮಾರ್ ರಿಗೆ ಪಂಚಶ್ರೀ ಹಾರ್ಡ್ವೇರ್ ವತಿಯಿಂದ ಸನ್ಮಾನ

Suddi Udaya
ಬೆಳ್ತಂಗಡಿ: ಸೋಮಂತಡ್ಕ ಪಂಚಶ್ರೀ ಹಾರ್ಡ್ವೇರ್ ನಲ್ಲಿ ರಜೆ ಟೈಮಲ್ಲಿ ಕೆಲಸಕ್ಕಿದ್ದ ಪುನೀತ್ ಕುಮಾರ್ ಭಾರತೀಯ ಸೇನೆಗೆ(ಗುಜರಾತ್) ಆಯ್ಕೆಯಾಗಿದ್ದು ಅವರನ್ನು ಪಂಚಶ್ರೀ ಹಾರ್ಡ್ವೇರ್ ವತಿಯಿಂದ ಸನ್ಮಾನಿಸಿ ಬೀಳ್ಕೊಡಲಾಯಿತು. ಈ ಸಂದರ್ಭದಲ್ಲಿ ಉಜಿರೆ ರಬ್ಬರ್ ಸೊಸೈಟಿಯ ಉಪಾಧ್ಯಕ್ಷ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜೆಸಿಐ ಉಜಿರೆ ಸಿಟಿ ವತಿಯಿಂದ ವಿಶ್ವ ರಕ್ತದಾನಿಗಳ ದಿನದ ಅಂಗವಾಗಿ ರಕ್ತದಾನದ ಜಾಗೃತಿ – ಮಾಹಿತಿ ಕಾರ್ಯಾಗಾರ

Suddi Udaya
ಉಜಿರೆ : ಜೆಸಿಐ ಉಜಿರೆ ಸಿಟಿ ವತಿಯಿಂದ ವಿಶ್ವ ರಕ್ತದಾನಿಗಳ ದಿನದ ಅಂಗವಾಗಿ ಎರಡು ಪ್ರಮುಖ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು. ರಕ್ತದಾನದ ಜಾಗೃತಿ – ಮಾಹಿತಿ ಕಾರ್ಯಾಗಾರಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಸೇವಾ ಭಾರತಿ ಸಂಸ್ಥೆಯ ಸಂಸ್ಥಾಪಕರು,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ-ಕೋರ್ಟು ರಸ್ತೆಯಲ್ಲಿ ಅಪಾಯಕಾರಿ ಗುಂಡಿಗೆ ರೆಡ್ ಟೇಪ್ ಹಾಕಿ ಎಚ್ಚರಿಕೆ

Suddi Udaya
ಬೆಳ್ತಂಗಡಿ: ಬೆಳ್ತಂಗಡಿಯಿಂದ ಕೋರ್ಟುಗೆ ಹೋಗುವ ರಸ್ತೆ ಬದಿಯಲ್ಲಿ ಗುಂಡಿಯೊಂದು ನಿರ್ಮಾಣವಾಗಿದ್ದು, ವಾಹನ ಚಾಲಕರಿಗೆ ಹಾಗೂ ಪಾದಾಚಾರಿಗಳಿಗೆ ಅಪಾಯವನ್ನು ತಂದೊಡ್ಡಿದೆ. ಇದೀಗ ಗುಂಡಿ ಗೋಚರಿಸಲು ಕೆಂಪುಪಟ್ಟಿ ಹಾಕಲಾಗಿದೆ. ಸುದ್ದಿ ಉದಯ ವಾರ ಪತ್ರಿಕೆಯಲ್ಲಿ ಜೂ.11 ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅಗ್ನಿವೀರ್ ಗೆ ಆಯ್ಕೆಯಾದ ರಂಜಿತ್ ನಡ ರವರಿಗೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಕನ್ಯಾಡಿ 1 ಗ್ರಾಮ ಸಮಿತಿಯಿಂದ ಗೌರವಾರ್ಪಣೆ

Suddi Udaya
ನಡ: ಅಗ್ನಿವೀರ್ ಗೆ ಆಯ್ಕೆ ಆಗಿರುವ ನಡ ಗ್ರಾಮದ ಶ್ಯಾಮ್ ಸುಂದರ್ ದಂಪತಿಯ ಪುತ್ರ ರಂಜಿತ್ ನಡ ರವರಿಗೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಕನ್ಯಾಡಿ 1 ಗ್ರಾಮ ಸಮಿತಿಯಿಂದ ಗೌರವಿಸಲಾಯಿತು. ಈ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ವಾರ್ಷಿಕ ಮಹಾಸಭೆ

Suddi Udaya
ಕಳೆಂಜ : ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ ಇದರ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷ ಅಗಸ್ಟೀನ್ ಟಿ.ಎ. ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಉಪಾಧ್ಯಕ್ಷ ಮ್ಯಾಥ್ಯೂ ವಿ.ಟಿ. ಸ್ವಾಗತಿಸಿದರು. ಕಾರ್ಯದರ್ಶಿ ಶಿಜೋ ಜೋಸೆಫ್ ಅವರು 2025–26ನೇ ಸಾಲಿನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅರಣ್ಯ ಇಲಾಖೆಯ ಸಹಯೋಗದಲ್ಲಿ ರಸ್ತೆ ನಿರ್ಮಾಣ ಆಗಲಿ :ಮೋಹನ್ ಗೌಡ ಕಲ್ಮoಜ

Suddi Udaya
ಬೆಳ್ತಂಗಡಿ: ಪಶ್ಚಿಮ ಘಟ್ಟ ತಪ್ಪಲಿನ ಕುದುರೆಮುಖ ಅಭಯ ಅರಣ್ಯ ಪ್ರದೇಶ ಒಳಪಟ್ಟ ಬೆಳ್ತಂಗಡಿ ತಾಲೂಕು ವ್ಯಾಪ್ತಿಯ ದಿಡುಪೆ ಎಳನೀರು ಸಂಸೆ ಕಳಸ ರಸ್ತೆ ಅರಣ್ಯ ಇಲಾಖೆಯ ಸಹಯೋಗದಲ್ಲಿ ನಿರ್ಮಾಣ ಆಗಲಿ ಎಂದು ಜಿಲ್ಲಾ ಕಿಸಾನ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ಹೆದ್ದಾರಿ ಬದಿ ಕೊಳಚೆ ನೀರು ಸಂಗ್ರಹ: ಸಾಂಕ್ರಾಮಿಕ ರೋಗದ ಭೀತಿ

Suddi Udaya
ಉಜಿರೆ: ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಬೆಳ್ತಂಗಡಿ- ಉಜಿರೆ ರಸ್ತೆಯ ಉಜಿರೆಯ ಕೆಳಗಿನ ಪೆಟ್ರೋಲ್ ಪಂಪ್ ಬಳಿ ಸಂಗ್ರಹವಾಗಿರುವ ಕೊಳಚೆ ನೀರು ಸಾಂಕ್ರಾಮಿಕ ರೋಗ ಭೀತಿ ಉಂಟು ಮಾಡಿದೆ. ಉಜಿರೆಯ ಪ್ರಮುಖ ಪ್ರದೇಶವಾದ ಇಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಂಡಿಂಜೆ ಮಾಳಿಗೆಮನೆ ಗುಣಪಾಲ ಪಕ್ಕಳ ನಿಧನ

Suddi Udaya
ವೇಣೂರು: ಅಂಡಿಂಜೆ ಮಾಳಿಗೆಮನೆಯ ನಿವೃತ್ತ ಡಿ.ಡಿ.ಪಿಐ ಗುಣಪಾಲ ಪಕ್ಕಳ (81ವ) ರವರು ಜೂ.16 ರಂದು ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ. ಮೃತರು ಪತ್ನಿ , ಇಬ್ಬರು ಪುತ್ರರು, ಸೊಸೆಯಂದಿರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೂಳಬೆಟ್ಟು ಸ.ಕಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪರಿಕರಗಳ ವಿತರಣೆ

Suddi Udaya
ಬೆಳ್ತಂಗಡಿ: ರೋಟರಿ ಕ್ಲಬ್, ಭಾರತೀಯ ದಂತ ವೈದ್ಯ ಸಂಘ ಮತ್ತು ಆಯುಷ್ ಫೆಡರೇಶನ್ ಆಫ್ ಇಂಡಿಯಾದ ಸಹಯೋಗದಲ್ಲಿ ಡೋಂಗ್ರೆ ಕುಟುಂಬಸ್ಥರು ಕೊಡಮಾಡುವ 18ನೇ ವರ್ಷದ ಶಾಲಾ ಶೈಕ್ಷಣಿಕ ಪರಿಕರಗಳ ವಿತರಣಾ ಸಮಾರಂಭವು ಜೂ. 17ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಕ್ಸೆಲ್‌ನ ವಿದ್ಯಾರ್ಥಿಗಳು ದೇಶದ ಪ್ರತಿಷ್ಠಿತ ಐಐಟಿಗಳಿಗೆ

Suddi Udaya
ಗುರುವಾಯನಕೆರೆ: ಭಾರತದ ಅತ್ಯುನ್ನತ ಎಂಜಿನಿಯರಿಂಗ್ ಕಾಲೇಜುಗಳಾದ ಐಐಟಿ, ಎನ್ಐಟಿ, ಐಐಐಟಿ ಮತ್ತಿತರ ಜಿಎಫ್‌ಟಿ ಸಂಸ್ಥೆಗಳ ಜಂಟಿ ಸೀಟು ಹಂಚಿಕೆ ಪ್ರಕ್ರಿಯೆಯನ್ನು ನಿರ್ವಹಿಸುವ ಕೇಂದ್ರ ಶಿಕ್ಷಣ ಸಚಿವಾಲಯದ ಅಂಗವಾಗಿರುವ ಜಂಟಿ ಸೀಟು ಹಂಚಿಕೆ ಪ್ರಾಧಿಕಾರದ (JoSAA)...
error: Content is protected !!