ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ನೂತನ ಆಡಳಿತ ಮಂಡಳಿ ರಚನೆ: ಅಧ್ಯಕ್ಷರಾಗಿ ಯುವ ನಾಯಕ ಸಂತೋಷ್ ಪಿ ಕೋಟ್ಯಾನ್ ಬಳಂಜ ಆಯ್ಕೆ
ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಬಳಂಜ,ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ಬಳಂಜ,ನಾಲ್ಕೂರು,ತೆಂಕಕಾರಂದೂರು ಇದರ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದ ಯುವ ಮುಂದಾಳು...
