ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಸಹಕಾರಿ ಕ್ಷೇತ್ರದ ಧುರೀಣ, ಹಿರಿಯರಾದ ಹೆಚ್.ಧರ್ಣಪ್ಪ ಪೂಜಾರಿಯವರಿಗೆ ಸನ್ಮಾನ
ಅಳದಂಗಡಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಅಳದಂಗಡಿ ಇದರ ವಾರ್ಷಿಕ ಮಹಾಸಭೆಯಲ್ಲಿ ಅಳದಂಗಡಿ ಸಿ.ಎ ಬ್ಯಾಂಕಿನ ಮಾಜಿ ಅಧ್ಯಕ್ಷ, ಸಹಕಾರಿ ಕ್ಷೇತ್ರದ ಧುರೀಣ,ಸಾಮಾಜಿಕ,ಧಾರ್ಮಿಕ,ಶೈಕ್ಷಣಿಕ ಕ್ಷೇತ್ರದ ಸಾಧಕ, ಹಿರಿಯರಾದ ಹೆಚ್.ಧರ್ಣಪ್ಪ ಪೂಜಾರಿಯವರನ್ನು ಸಹಕಾರಿ ಕ್ಷೇತ್ರದ...
