ನಡ: ನಡ ಪ್ರೌಢ ಶಾಲೆ ಹಾಗೂ ಕಾಲೇಜಿಗೆ ಕಳ್ಳರು ನುಗ್ಗಿದ ಘಟನೆ ಸೆ.10 ರಂದು ತಡರಾತ್ರಿ ನಡೆದಿದೆ. ನಿನ್ನೆ ತಡ ರಾತ್ರಿ ಹೊತ್ತಿಗೆ ನುಗ್ಗಿದ ಕಳ್ಳರು ಶಾಲೆಯ ಸಿಸಿ ಕಾಮ್ಯಾರಕ್ಕೆ ಹಾನಿ ಮಾಡಿದ್ದು, ನಂತರ...
ಮಂಗಳೂರಿನ ಪುರಭವನದಲ್ಲಿ ಯುವವಾಹಿನಿಯ ಕೇಂದ್ರ ಸಮಿತಿಯ ಆಶ್ರಯದಲ್ಲಿ ನಡೆದ ಡೆನ್ನಾನ ಡೆನ್ನನ – 2023 ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆಯಲ್ಲಿ ಯುವವಾಹಿನಿ ಬೆಳ್ತಂಗಡಿ ಘಟಕ ಪ್ರಥಮ ಸ್ಥಾನ ಪಡೆದು ಚಾಂಪಿಯನ್ ಆಗಿ ಹೊರಹೊಮ್ಮಿದೆ. ಉಡುಪಿ...
ಬೆಳ್ತಂಗಡಿ; ಶೈಕ್ಷಣಿಕ ಕ್ಷೇತ್ರ ಸಾಮಾನ್ಯ ಕ್ಷೇತ್ರವಲ್ಲ. ಆದ್ದರಿಂದ ಪಠ್ಯಪುಸ್ತಕ ರಚನೆಯಂತಹಾ ಜವಾಬ್ಧಾರಿಯುತ ವಿಚಾರಗಳಲ್ಲಿ ನುರಿತ ಶಿಕ್ಷಣ ತಜ್ಞರು ಸಮಿತಿಯಲ್ಲಿರಬೇಕೇ ಹೊರತು ರಾಜಕೀಯ ಹಸ್ತಕ್ಷೇಪದ ವ್ಯಕ್ತಿಗಳಲ್ಲ. ಈ ಸಮಾಜಕ್ಕೆ ಸಂಸ್ಕಾರಯುತ ಉತ್ತಮ ಶಿಕ್ಷಣದ ಆವಶ್ಯಕತೆ ಇದೆ...
ಬೆಳ್ತಂಗಡಿ; 35 ನೇ ವರ್ಷದಲ್ಲಿ ಮುನ್ನಡೆಯುತ್ತಿರುವ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘ ಮುಂಡಾಜೆ ಇದರ ವತಿಯಿಂದ ಸುವರ್ಣ ವರ್ಷಾಚರಣೆಯ ಸಂಭ್ರಮದಲ್ಲಿರುವ ಲಯನ್ಸ್ ಕ್ಲಬ್ ಬೆಳ್ತಂಗಡಿ ಸಹಕಾರದೊಂದಿಗೆ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಸೆ.10 ರಂದು...
ಬೆಳಾಲು: ಮೈತ್ರಿ ಯುವಕ ಮಂಡಲ (ರಿ.) ಬೆಳಾಲು ಇದರ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ 19 ನೇ ವರ್ಷದ ಮೊಸರು ಕುಡಿಕೆ ಉತ್ಸವ ಕಾರ್ಯಕ್ರಮವನ್ನು ಡಾ| ಚೇತನ್ ಕೃಷ್ಣ ಕ್ಲಿನಿಕ್ ಬೆಳಾಲು ಇವರು...
ಶಿಬಾಜೆ: ಪತ್ತಿಮಾರಿನ ರಾಘವೇಂದ್ರ ಅಭ್ಯಂಕರ್ ಎಂಬುವರ ತೋಟಕ್ಕೆ ತಡರಾತ್ರಿ ಕಾಡಾನೆ ದಾಳಿ ಮಾಡಿದ್ದು ಪಸಲು ಬರುವ 10 ತೆಂಗಿನ ಮರ 40 ಅಡಿಕೆ ಮರ ಹಾಗೂ ಬಾಳೆಗಿಡಗಳನ್ನೂ ನಾಶ ಮಾಡಿದೆ.ಸುಮಾರು ಒಂದು ವರ್ಷದ ಹಿಂದೆಯೂ...
ಬೆಳ್ತಂಗಡಿ: ತಾಲ್ಲೂಕಿನ ಮರೋಡಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ, ಶಿರ್ತಾಡಿ ಸಮೀಪದ ಮಕ್ಕಿಯ ಶೆಟ್ಟಿ ಬೆಟ್ಟು ನಿವಾಸಿ ಗಂಗಯ್ಯ ಪೂಜಾರಿ (72) ಅವರು ಅನಾರೋಗ್ಯದಿಂದ ಸೆ.9 ರಂದು ನಿಧನರಾದರು. ಬಿಜೆಪಿಯ ಹಿರಿಯ ಕಾರ್ಯಕರ್ತರಾಗಿದ್ದ ಅವರು...
ಮಂಜೊಟ್ಟಿ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಇಲ್ಲಿಯ ವಿದ್ಯಾರ್ಥಿ ಮೊಹಮ್ಮದ್ ಶಮ್ಮಾಜ್ ಶರೀಫ್ ಇವರು ಮುಡಿಪು ಮಂಗಳೂರು ಇಲ್ಲಿ ನಡೆದ ದಕ್ಷಿಣ ಕನ್ನಡ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು...
ಬೆಳಾಲು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಮೀನುಗಾರಿಕಾ ಇಲಾಖೆಯ ನೇತೃತ್ವದಲ್ಲಿ ಬೆಳಾಲು ಗ್ರಾ. ಪಂ. ಹಾಗೂ ಬೆಳಾಲು C. A. ಬ್ಯಾಂಕ್ ಸಹಯೋಗದಲ್ಲಿ ಸೆ. 08 ರಂದು ತಾಲೂಕಿನ ಪ್ರಥಮ ಸಮಗ್ರ ಮೀನು ಕೃಷಿ ಮತ್ತು...
ಉಜಿರೆ: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ಸೆ.8ರಂದು ಸಂಸ್ಕೃತ ವಿಭಾಗದ ವತಿಯಿಂದ ‘ಸಂಸ್ಕೃತೋತ್ಸವ’ ಕಾರ್ಯಕ್ರಮವು ಸೆ.9 ರಂದು ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶ್ರೀ ಕ್ಷೇತ್ರ ಧರ್ಮಸ್ಥಳದ ಮಣೆಗಾರ ವಸಂತ ಮಂಜಿತ್ತಾಯ ಅವರು, “ಸಂಸ್ಕೃತವು ಭಾರತೀಯ ಭಾಷೆಗಳ ಮಾತೃ ಸ್ವರೂಪಿಯಾಗಿದೆ. ಸಂಸ್ಕೃತವು ನಮ್ಮ ಜೀವನ ಶೈಲಿ, ನಮ್ಮ ಸಂಸ್ಕಾರ ಹಾಗೂ ಸಂಸ್ಕೃತಿಯೂ ಹೌದು” ಎಂದರು....