ನಿಡ್ಲೆ: ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿ ಬರೆಂಗಾಯ ಹಾಗೂ ನಿಸರ್ಗ ಯುವಜನೇತರ ಮಂಡಲ ಬರೆಂಗಾಯ ನಿಡ್ಲೆ ಇದರ ಸಂಯುಕ್ತ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಹಾಗೂ ಮೊಸರು ಕುಡಿಕೆ ಉತ್ಸವವು ಸೆ.7 ರಂದು...
ನಿಡ್ಲೆ: ನಿಡ್ಲೆ ಮತ್ತು ಬೂಡುಜಾಲುವಿನಲ್ಲಿ ಸೌಜನ್ಯಪರ ನಾಗರಿಕರು ಅಳವಡಿಸಿದ ಬ್ಯಾನರ್ ನ್ನು ಕಿಡಿಗೇಡಿಗಳು ಕಿತ್ತೆಸೆದ ಘಟನೆ ಸೆ.6 ರಂದು ರಾತ್ರಿ ನಡೆದಿದೆ. ಸೌಜನ್ಯಳ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಸೌಜನ್ಯಳಿಗೆ ನ್ಯಾಯ ಸಿಗಬೇಕು ಎಂದು...
ನೆರಿಯ ವಲಯದ ಬೈಲಂಗಡಿ ಕಾರ್ಯಕ್ಷೇತ್ರದ ಗಾನದಕೊಟ್ಟಿಗೆ ಎಂಬಲ್ಲಿ ವಾಸವಾಗಿರುವ ಗುಲಾಬಿಯವರು ತೋಟದಲ್ಲಿ ಕೆಲಸ ಮಾಡುತ್ತಿರುವ ಸಂದರ್ಭದಲ್ಲಿ ಕುಸಿದುಬಿದ್ದು ತೀವ್ರವಾದ ರಕ್ತಸ್ರಾವ ಆಗಿ ಮಲಗಿದಲ್ಲೇ ಇದ್ದು, ಇವರಿಗೆ ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಂಜೂರಾದ ರೂ....
ಬೆಳ್ತಂಗಡಿ ಜ್ಯೂನಿಯರ್ ಕಾಲೇಜಿನ ನಿವಾಸಿ ನಿವೃತ್ತ ಸಿಂಡಿಕೇಟ್ ಬ್ಯಾಂಕ್ ಅಧಿಕಾರಿ, ಅಕ್ಷಯ ಇಂಪ್ರೇಶನ್ ಯಶವಂತ್ ಪಟವರ್ಧನ್ ರವರ ತಂದೆ ಸೋಮನಾಥ ಭಟ್ ಪಟವರ್ಧನ್ (87 ವರ್ಷ)ರವರು ಸೆ.6ರಂದು ಸ್ವಗೃಹ ದಲ್ಲಿ ನಿಧನರಾದರು. ಮೃತರು ಕುಟುಂಬಸ್ಥರು...
ಪುದುವೆಟ್ಟು : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟು ಇಲ್ಲಿ ಶಿಕ್ಷಕರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಶಾಲೆಯ 7ನೇ ತರಗತಿ ವಿದ್ಯಾರ್ಥಿಗಳು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯ ಶಿಕ್ಷಕರಾದ ಶೀನಪ್ಪಗೌಡ...
ಬೆಳ್ತಂಗಡಿ: ಅಪಘಾತದಲ್ಲಿ ಗಾಯವಾಗಿ ಚಿಕಿತ್ಸೆ ಮತ್ತು ವಿಶ್ರಾಂತಿಯಲ್ಲಿರುವ ಕರ್ನಾಟಕ ಸೀರೋ ಮಲಬಾರ್ ಕ್ಯಾಥೊಲಿಕ್ ಅಸೋಸಿಯೇಷನ್ (ಕೆಎಸ್‌ಎಮ್‌ಸಿಎ) ಇದರ ಸಾರ್ವಜನಿಕ ಸಂಪರ್ಕಾಧಿಕಾರಿ ಪಿ.ಸಿ ಸೆಬಾಸ್ಟಿಯನ್ ಅವರನ್ನು ಮುಂಡಾಜೆಯ ಅವರ ನಿವಾಸದಲ್ಲಿ ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾದ್ಯಕ್ಷ ಬಿಷಪ್...
ದಕ್ಷಿಣ ಕನ್ನಡ ಅಮೆಚೂರ್ ಸ್ಪೋರ್ಟ್ಸ್ ಕರಾಟೆ ಅಸೋಸಿಯೇಷನ್ recognized by Karate Indian Organization, ಕಿಯೋದಿಂದ ಮಾನ್ಯತೆ ಪಡೆದು WKF ನ ಅಧೀನದಲ್ಲಿ ನಡೆದಂತಹ World Karate Fedaration ಇದರ ನಿಯಮದ ಪ್ರಕಾರ ನಡೆದಂತಹ...
ರೆಖ್ಯ: ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ರೆಖ್ಯ, ವಿಶ್ವಹಿಂದೂ ಪರಿಷತ್ ಬಜರಂಗದಳ ರೆಖ್ಯ ಇದರ ನೇತೃತ್ವದಲ್ಲಿ ಶ್ರೀ ಕ್ಷೇ. ಧ.ಗ್ರಾ.ಯೋಜನೆ ರೆಖ್ಯ, ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರ ರೆಖ್ಯ, ಶ್ರೀ ಗುಡ್ರಮಲ್ಲೇಶ್ವರ ದೇವಸ್ಥಾನ...
ಹೊಸಂಗಡಿ: ಇಂದಿರಾಗಾಂಧಿ ವಸತಿ ಶಾಲೆ ಹೊಸಂಗಡಿಯಲ್ಲಿ ನಡೆದ ಪಡ್ಡಂದಡ್ಕ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪೆರಿಂಜೆಯ ವಿದ್ಯಾರ್ಥಿಗಳು ಹಿರಿಯ ಹಾಗೂ ಕಿರಿಯ ಪ್ರಾಥಮಿಕ ವಿಭಾಗದಲ್ಲಿ 8 ಪ್ರಥಮ,...
ಉಜಿರೆ: ಎಸ್.ಡಿ. ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಉಜಿರೆ ಇಲ್ಲಿ ಶಿಕ್ಷಕರ ದಿನಾಚರಣೆಯ ಅಂಗವಾಗಿ ಸೆ.5 ರಂದು ವಿದ್ಯಾರ್ಥಿಗಳಿಂದ ಶಿಕ್ಷಕರಿಗಾಗಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಶಿಕ್ಷಕರ ದಿನಾಚರಣೆಯ ಮಹತ್ವ, ಗುರು ನಮನ ನೃತ್ಯ...