26.5 C
ಪುತ್ತೂರು, ಬೆಳ್ತಂಗಡಿ
September 19, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಿಕ್ಷಣ ಸಂಸ್ಥೆ

ಬೆಳ್ತಂಗಡಿ: ಶ್ರೀ ಧ. ಮಂ. ಆಂ.ಮಾ. ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya
ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ವಿದ್ಯಾರ್ಥಿಗಳು ಶಿಕ್ಷಕರ ದಿನಾಚರಣೆಯನ್ನು ಆಚರಿಸಿದರು. ಶಿಕ್ಷಕರಿಗೆ ವಿವಿಧ ರೀತಿಯ ಹೊರಾಂಗಣ ಆಟ ಹಾಗೂ ಒಳಾಂಗಣ ಆಟಗಳನ್ನು ನಡೆಸಿದರು. ವಿಜೇತರಾದ ಶಿಕ್ಷಕರಿಗೆ ಬಹುಮಾನವನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿವರದಿ

ಶ್ರೀರತ್ನಾತ್ರಯ ಜೈನ ಸಂಘ ದಿಂದ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಖಾನ್ ರಿಗೆ ಮನವಿ: ಜೈನ ಧರ್ಮೀಯರಿಗೆ ಪ್ರತ್ಯೇಕ ನಿಗಮ ರಚನೆ ಸಚಿವರ ಭರವಸೆ

Suddi Udaya
ಬೆಳ್ತಂಗಡಿ: ಶ್ರೀರತ್ನಾತ್ರಯ ಜೈನ ಸಂಘ ಬೆಳ್ತಂಗಡಿ ಇದರ ವತಿಯಿಂದ ಕರ್ನಾಟಕ ಸರ್ಕಾರದ ಅಲ್ಪಸಂಖ್ಯಾತರ ಕಲ್ಯಾಣ ಸಚಿವರಾದ ಜಮೀರ್ ಅಹ್ಮದ್ ಖಾನ್ ಅವರನ್ನು ಇಂದು ಬೆಳಿಗ್ಗೆ ಮಂಗಳೂರಿನಲ್ಲಿ ಭೇಟಿ ಮಾಡಿ ಗೌರವಿಸಿ, ಮನವಿ ಪತ್ರವನ್ನು ನೀಡಲಾಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು: ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದನ್ವಯ ಸ್ವ ಉದ್ಯೋಗ ಪ್ರೇರಣಾ ಶಿಬಿರ

Suddi Udaya
ವೇಣೂರು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿಸಿ ಟ್ರಸ್ಟ್ (ರಿ), ಗುರುವಾಯನಕೆರೆ, ವೇಣೂರು ವಲಯದ ಕರಿಮಣೇಲು ಕಾರ್ಯಕ್ಷೇತ್ರ ದ ಪಡ್ಡಂತಡ್ಕ ಮಂಜುನಾಥೇಶ್ವರ ಭಜನಾ ಮಂದಿರದಲ್ಲಿ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದನ್ವಯ ಸ್ವ ಉದ್ಯೋಗ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕಳೆಂಜ: ಗ್ರಾಮಾಭ್ಯುದಯ ಅನುಷ್ಠಾನ ಸಮಿತಿ ಮತ್ತು ಶಿಬರಾಜೆ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ ಸಹಕಾರದೊಂದಿಗೆ ಶ್ರೀ ಕೃಷ್ಣ ಜನ್ಮಾಷ್ಟಮಿಯ ಆಚರಣೆ

Suddi Udaya
ಕಳೆಂಜ: ಗ್ರಾಮಾಭ್ಯುದಯ ಕಾರ್ಯಕ್ರಮ ಅನುಷ್ಠಾನ ಸಮಿತಿ ಶಿಬರಾಜೆ ಮತ್ತು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ ಶಿಬರಾಜೆ ಇವರ ಸಹಕಾರದೊಂದಿಗೆ 22ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಆಚರಣೆಯು ಇಂದು ಶಿಬರಾಜೆ ಕ್ರೀಡಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ‌ ಸ್ಥಾನ: ಸೈಂಟ್ ಮೆರೀಸ್ ಆಂ.ಮಾ. ಶಾಲಾ ವಿದ್ಯಾರ್ಥಿನಿ ಸಂಜನಾ ಎಂ.ಡಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
ಬೆಳ್ತಂಗಡಿ : ಬಂಗಾಡಿ ಶಾಲೆಯಲ್ಲಿ ಶಿಕ್ಷಣ ಇಲಾಖೆ ವತಿಯಿಂದ ನಡೆದ ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಬೆಳ್ತಂಗಡಿ ವೈ.ಎಸ್.ಕೆ ಕರಾಟೆ ಗುರುಗಳಾದ ಅಶೋಕ್ ಆಚಾರ್ಯ, ಮಿಥುನ್ ಇವರಿಂದ ತರಬೇತಿ ಪಡೆದು ಸ್ಪರ್ಧೆಯಲ್ಲಿ ಭಾಗವಹಿಸಿದ ಸಂಜನಾ...
ಅಪಘಾತಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಕುಡಿದ ಮತ್ತಿನಲ್ಲಿ ವಾಹನ ಚಲಾವಣೆ: ಬೆಳ್ತಂಗಡಿಯಲ್ಲಿ ಸರಣಿ ಅಪಘಾತ

Suddi Udaya
ಬೆಳ್ತಂಗಡಿ: ಲೋಕೋಪಯೋಗಿ ಇಲಾಖೆಯ ವಾಹನ ಚಾಲಕ ಉಮೇಶ್ ಎಂಬವರು ಕುಡಿದ ಮತ್ತಿನಲ್ಲಿ ವಾಹನ ಚಲಾಯಿಸಿದ ಪರಿಣಾಮ ಇಂದು ರಾತ್ರಿ ಬೆಳ್ತಂಗಡಿಯಲ್ಲಿ ಸರಣಿ ಅಪಘಾತ ಸಂಭವಿಸಿದೆ. ಬೈಕ್, ರಿಕ್ಷಾ, ಕಾರುಗಳಿಗೆ ಲೋಕೋಪಯೋಗಿ ಇಲಾಖೆಯ ಚಾಲಕ ಉಮೇಶ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುಂಡೂರಿ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಬೆಳ್ತಂಗಡಿ ತಾಲೂಕಿನ ಉತ್ತಮ ಸಂಘ ಪ್ರಶಸ್ತಿ

Suddi Udaya
ಗುಂಡೂರಿ:ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ 2022-23 ನೇ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಗುಂಡೂರಿ ಹಾಲು ಉತ್ಪಾದಕರ ಸಹಕಾರಿ ಸಂಘವನ್ನು ಬೆಳ್ತಂಗಡಿ ತಾಲೂಕಿನ ಉತ್ತಮ ಸಂಘ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು: ನಿವೃತ್ತ ಶಿಕ್ಷಕರಿಗೆ ವಿವಿಧ ಸಂಘ ಸಂಸ್ಥೆಗಳಿಂದ ಗೌರವಾರ್ಪಣೆ

Suddi Udaya
ವೇಣೂರು:ಶಿಕ್ಷಕರ ದಿನಾಚರಣೆಯ ಪ್ರಯುಕ್ತ ನಿವೃತ್ತಿ ಗೊಂಡಿರುವ ಶಿಕ್ಷಕರಿಗೆ ಹಾಗೂ ವಿದ್ಯೋದಯ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ ವೃಂದವನ್ನು ಹಳೆ ವಿದ್ಯಾರ್ಥಿಗಳು ಹಾಗೂ ಯುವ ಸೇವಾ ಸಂಗಮ, ವೇಣೂರು ಲಯನ್ಸ್ ಕ್ಲಬ್ ಸಂಘ ಸಂಸ್ಥೆಗಳ ಪದಾಧಿಕಾರಿಗಳು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾರಾವಿ ಮಾಂಡೋವಿ ಮೋಟಾರ್ ಶಾಖೆಯ ವತಿಯಿಂದ ಶಿಕ್ಷಕರ ದಿನಾಚರಣೆಗೆ ವಿಶೇಷ ಕೊಡುಗೆ

Suddi Udaya
ಬೆಳ್ತಂಗಡಿ: ಮಾಂಡೋವಿ ಮೋಟರ್ ಪ್ರೈ.ಲಿ ನಾರಾವಿ ಶಾಖೆಯು ಪ್ರತಿವರ್ಷವು ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಸೆ.5ರಂದು ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಲಾ ಭವನದಲ್ಲಿ ನಡೆದ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆಯನ್ನು ಆಚರಿಸುವ ಗುರುವಂದನಾ ಸಮಾರಂಭದಲ್ಲಿ...
error: Content is protected !!