ಖಾತಾ ಬದಲಾವಣಿ, ಪಹಣಿ ತಿದ್ದುಪಡಿಯಂತಹ ಸಾರ್ವಜನಿಕ ಕೆಲಸಗಳಿಗೆ ತಾಂತ್ರಿಕ ಸಮಸ್ಯೆ: ಕನ್ನಡಸೇನೆ-ಕರ್ನಾಟಕ” ಬೆಳ್ತಂಗಡಿ ತಾಲೂಕಿನಿಂದ ಜಿಲ್ಲಾಧಿಕಾರಿಗಳಿಗೆ ಮನವಿ
ಬೆಳ್ತಂಗಡಿ: ಖಾತಾ ಬದಲಾವಣಿ, ಪಹಣಿ ತಿದ್ದುಪಡಿಯಂತಹ ಸಾರ್ವಜನಿಕ ಕೆಲಸಗಳಿಗೆ ತಾಂತ್ರಿಕ ಸಮಸ್ಯೆಯಿಂದ ತೊಂದರೆಯಾಗುವ ಬಗ್ಗೆ “ಕನ್ನಡಸೇನೆ-ಕರ್ನಾಟಕ” ತಾಲೂಕು ಅಧ್ಯಕ್ಷ ಗುರುಪ್ರಸಾದ್ ಮಾಲಾಡಿ ದ.ಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ. ಆ.23 ರಂದು ಜರುಗಿದ ಬೆಳ್ತಂಗಡಿಯಲ್ಲಿ ನಡೆದ...
