ಬೆಳ್ತಂಗಡಿ ಎಸ್‌ಸಿಡಿಸಿಸಿ ಬ್ಯಾಂಕ್ ಬೆಳ್ತಂಗಡಿ ಶಾಖಾ ಕಟ್ಟಡದಲ್ಲಿ ಹೊಸ ಎಟಿಎಂ ಹಾಗೂ ಲಿಫ್ಟ್ ಉದ್ಘಾಟನೆ
ಬೆಳ್ತಂಗಡಿ: ಎಸ್‌ಸಿಡಿಸಿಸಿ ಬ್ಯಾಂಕ್ ಬೆಳ್ತಂಗಡಿ ಶಾಖಾ ಕಟ್ಟಡದಲ್ಲಿ ಹೊಸ ಎಟಿಎಂ ಉದ್ಘಾಟನೆ ಮತ್ತು ನೂತನ ಲಿಪ್ಟ್ ಉದ್ಘಾಟನಾ ಕಾರ್ಯಕ್ರಮವು ಆ.27ರಂದು ಬ್ಯಾಂಕಿನ ಸಭಾಭವನದಲ್ಲಿ ನಡೆಯಿತು. ನೂತನ ಎಟಿಎಂ ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜ ನೇರವೇರಿಸಿ...
