ಬೆಳ್ತಂಗಡಿ: ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಬೆಳ್ತಂಗಡಿ ಇದರ ಆಶ್ರಯದಲ್ಲಿ ಯುವ ಬಿಲ್ಲವ ವೇದಿಕೆಯ ಸಹಕಾರದೊಂದಿಗೆ ಬಿಲ್ಲವ ಮಹಿಳಾ ವೇದಿಕೆಯ ನೇತೃತ್ವದಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜೆಯು ಸಂಘದ ಸಭಾಭವನದಲ್ಲಿ ನಡೆಯಿತು. ಲಲಿತ ಸಹಸ್ರನಾಮ...
ಧರ್ಮಸ್ಥಳ : ಶ್ರೀ ರಾಮ ಕ್ಷೇತ್ರ ಮಹಾ ಸಂಸ್ಥಾನಮದ ಪೀಠಾಧೀಶ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ಗುರುದೇವ ಮಠದಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜೆ ನಡೆಯಿತು. ಮಹಿಳಾ ವೃತಧಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ...
ಲಾಯಿಲ: ಶ್ರೀ ಗಾಯತ್ರಿ ವಿಶ್ವಕರ್ಮ ಮಹಿಳಾ ಸಂಘದ ವತಿಯಿಂದ ಶಿವಪ್ರಸಾದ ಪುರೋಹಿತರು ಸವಣಾಲು ಇವರ ಆಚಾರ್ಯತ್ವದಲ್ಲಿ ಶ್ರೀ ಕಾಳಿಕಾಂಬ ಪೂಜೆ ಹಾಗೂ ಶ್ರೀ ವರಮಹಾಲಕ್ಷ್ಮೀ ಪೂಜೆಯು ಲಾಯಿಲ ಶ್ರೀ ವಿಶ್ವಕರ್ಮ ಸಭಾಭವನದಲ್ಲಿ ಜರುಗಿತು. ಸುಮಾರು...
ಬೆಳ್ತಂಗಡಿ: ವಿಶ್ವ ಹಿಂದು ಪರಿಷತ್ ಬಜರಂಗದಳ, ಮಾತೃಶಕ್ತಿ,ದುರ್ಗಾವಾಹಿನಿ ಬೆಳ್ತಂಗಡಿ ಪ್ರಖಂಡದ ವತಿಯಿಂದ ಧರ್ಮಸ್ಥಳ ಗ್ರಾಮದ ಕು.ಸೌಜನ್ಯಳನ್ನು ಅತ್ಯಾಚಾರ ಮಾಡಿ ಕೊಲೆಗೈದ ಆರೋಪಿಗಳಿಗೆ ಆದಷ್ಟು ಬೇಗ ನೈಜ ಆರೋಪಿಗಳಿಗೆ ಶಿಕ್ಷೆಯಾಗುವಂತೆ ಆ.27 ರಂದು ಬೆಳಗ್ಗೆ 9:00...
ಬೆಳ್ತಂಗಡಿ: ಧರ್ಮಸ್ಥಳದಿಂದ ನಾರಾವಿಗೆ ಕೆಎಸ್ ಆರ್ ಟಿ ಸಿ ಬಸ್ ಸಂಚಾರ ಇಂದಿನಿಂದ ಪ್ರಾರಂಭಗೊಳ್ಳಬೇಕಾಗಿದ್ದ ಕೆಎಸ್ಸಾರ್ಟಿಸಿ ಬಸ್ ಸಂಚಾರ ಕಾರಣಂತಾರಗಳಿಂದ ಮುಂದೂಡಲಾಗಿದೆ. ಕಳೆದ ಹಲವಾರು ವರ್ಷಗಳಿಂದ ನಾರಾವಿಗೆ ಸರ್ಕಾರಿ ಬಸ್ ಸಂಚಾರಕ್ಕಾಗಿ ವಿದ್ಯಾರ್ಥಿಗಳು, ಸಾರ್ವಜನಿಕರು...
ತೆಕ್ಕಾರು: ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ತೆಕ್ಕಾರು ಗ್ರಾಮದ ಪಿಂಡಿಕಲ್ಲು ಎಂಬಲ್ಲಿ ಒಂಟಿ ಮಹಿಳೆ ಮತ್ತು ಎಂಡೋಸಲ್ಫಾನ್ ಪೀಡಿತ, ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ಯುವಕ ವಾಸವಿರುವ ಮನೆಗೆ ಏಕಾ ಏಕಿ ನುಗ್ಗಿದ ಐದು ಮಂದಿ...
ಬೆಳ್ತಂಗಡಿ: ವಾಣಿ ಪದವಿಪೂರ್ವ ಕಾಲೇಜಿನಲ್ಲಿ ರೋವರ್ಸ್ ಮತ್ತು ರೇಂಜರ್ಸ್ ಘಟಕದ ದೈನಂದಿನ ಚಟುವಟಿಕೆಗಳ ಉದ್ಘಾಟನಾ ಸಮಾರಂಭವು ನಡೆಯಿತು. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಕಾರ್ಯದರ್ಶಿ ಪ್ರಮೀಳಾ ದೀಪ ಬೆಳಗಿಸಿ ಉದ್ಘಾಟಿಸಿದರು. ಮುಖ್ಯ...
ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಅತ್ಯಾಚಾರಕ್ಕೊಳಗಾಗಿ ಕೊಲೆಗೈಯಲ್ಪಟ್ಟ ಸೌಜನ್ಯ ಪ್ರಕರಣವನ್ನು ಮರು ತನಿಖೆಗೆ ಒಳಪಡಿಸಲು ಸೂಕ್ತ ಆದೇಶ ನೀಡುವ ಮೂಲಕ ರಾಜ್ಯದಾದ್ಯಂತ ನಡೆಯುತ್ತಿರುವ ಧರಣಿ, ಪ್ರತಿಭಟನೆ, ಹೋರಾಟಗಳಿಗೆ ತೆರೆ ಎಳೆಯಬೇಕು ಎಂದು ಬೆಳ್ತಂಗಡಿ ಮಾಜಿ ಶಾಸಕ ಕೆ....
ಬೆಳ್ತಂಗಡಿ: ಚಂದ್ರಯಾನ 3 ಯಶಸ್ವಿಯಾದ ಹಿನ್ನೆಲೆಯಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಸಂಭ್ರಮಿಸಲಾಯಿತು, ಕಾಲೇಜಿನ ಭೌತಶಾಸ್ತ್ರ ಉಪನ್ಯಾಸಕರಾದ ಹರ್ಷಿತ್ ಇವರು ಚಂದ್ರಯಾನ 3 ರ ಪ್ರಾಮುಖ್ಯತೆಯ ಬಗ್ಗೆ ರಾಷ್ಟ್ರೀಯ ಸೇವಾ ಯೋಜನೆ, ರೋವರ್ಸ್ ಮತ್ತು...