ಬಾಯ೯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ 10ನೇ ಬಾರಿಗೆ’ ಸಾಧನ ಶ್ರೀ ಪ್ರಶಸ್ತಿ ‘
ಬೆಳ್ತಂಗಡಿ: ಬಾಯ೯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸವ೯ತೋಮುಖ ಅಭಿವೃದ್ಧಿ ಹಾಗೂವಿವಿಧ ಚಟುವಟಿಕೆ ಹಾಗೂ ಸಾಧನೆಯನ್ನು ಗುರುತಿಸಿ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ 10ನೇ ಬಾರಿಗೆ‘ಸಾಧನ ಶ್ರೀ’ ಪ್ರಶಸ್ತಿ ನೀಡಿ ಗೌರವಿಸಿದೆ....
