Suddi Udaya

ಜು.13: ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ಧೇಶ ಸಹಕಾರ ಸಂಘದ ಶ್ರೀ ಗುರು ಸಾನಿಧ್ಯ ವಾಣಿಜ್ಯ ಸಂಕೀರ್ಣದ ಲೋಕಾರ್ಪಣೆ

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘ (ನಿ.) ಬೆಳ್ತಂಗಡಿಯು 2007-08 ರಲ್ಲಿ ಪ್ರಾರಂಭಗೊಂಡು ಕಳೆದ ಸುದೀರ್ಘ 16 ವರ್ಷಗಳಿಂದ ಸಹಕಾರ ಕ್ಷೇತ್ರದಲ್ಲಿ ಅದ್ಭುತ ಸಾಧನೆಯನ್ನು ಮಾಡಿಕೊಂಡು ...

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ: ಅವ್ಯವಸ್ಥೆ ಪರಿಶೀಲಿಸಿದ ಎ.ಸಿ: ಸಂಚಾರಕ್ಕೆ ಸೂಕ್ತ ವ್ಯವಸ್ಥೆ ಮಾಡಿಕೊಡಲು ಗುತ್ತಿಗೆದಾರರಿಗೆ ಸೂಚನೆ

Suddi Udaya

ಬೆಳ್ತಂಗಡಿ: ಪುಂಜಾಲಕಟ್ಟೆಯಿಂದ ಚಾರ್ಮಾಡಿ ತನಕ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಿಂದಾಗಿ ಮಳೆಗೆ ಸಾಕಷ್ಟು ಸಂಚಾರ ಸಮಸ್ಯೆಗಳು ಕಂಡುಬಂದ ಹಿನ್ನೆಲೆಯಲ್ಲಿ ಪುತ್ತೂರು ಸಹಾಯಕ ಕಮಿಷನರ್ ಜುಬಿನ್ ಮೋಹಪಾತ್ರ ಜು.9 ...

ಕಳೆಂಜ: ಅತಂತ್ರರಾದ ರಾಮಣ್ಣ ನಿಂತಿಕಲ್ಲು ಇವರಿಗೆ ತಾತ್ಕಾಲಿಕ ಮನೆ ನಿರ್ಮಾಣ

Suddi Udaya

ಕಳೆಂಜ: ಇಲ್ಲಿಯ ಶಿಬರಾಜೆ ನಿಂತಿಕಲ್ಲು ನಿವಾಸಿ ರಾಮಣ್ಣ (ದಿನೇಶ್ ನಾಯ್ಕ) ರ ಸೋಗೆ ಮನೆ ಚಾವಣಿಯು ಜೂ.29 ರಂದು ರಾತ್ರಿ ಸುರಿದ ಜಡಿಮಳೆಗೆ ಸಂಪೂರ್ಣ ಛಾವಣಿ ಕುಸಿದಿದ್ದು ...

ಅನಾರು ಶ್ರೀ ದುರ್ಗಾಪರಮೇಶ್ವರಿ ದೇವರ ‘ಅನಾರ್ದ ಐಸಿರಿ’ ಭಕ್ತಿಗೀತೆ ಬಿಡುಗಡೆ

Suddi Udaya

ಅನಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಚಿರಂಜೀವಿ ಶೆಟ್ಟಿ ಅರ್ಪಣೆ ಮಾಡುವ ಸಿಂಚನ ಪಿ. ರಾವ್ ಉಜಿರೆ ಇವರ ನಿರ್ದೇಶನದ ‘ಅನಾರ್ದ ಐಸಿರಿ’ ಅನ್ನುವ ತುಳು ಭಕ್ತಿಗೀತೆ ಅನಾರು ...

ಶಿಶಿಲ ಗ್ರಾ.ಪಂ. ನಲ್ಲಿ ನೋಂದಾಯಿತ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವಲಂಬಿತರಿಗೆ ಆರೋಗ್ಯ ತಪಾಸಣಾ ಶಿಬಿರ

Suddi Udaya

ಶಿಶಿಲ ಗ್ರಾಮ ಪಂಚಾಯತ್, ಬೆಳ್ತಂಗಡಿ ತಾಲೂಕು, ದ. ಕ. ಮತ್ತು ಕರ್ನಾಟಕ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಇವರ ಸಂಯುಕ್ತ ಆಶ್ರಯದಲ್ಲಿ ನೋಂದಾಯಿತ ಕಟ್ಟಡ ...

ಮಿತ್ತಬಾಗಿಲು: ಪ್ರಗತಿಪರ ಕೃಷಿಕ ಕೃಷ್ಣಪ್ಪ ಗೌಡ ನಿಧನ

Suddi Udaya

ಮಿತ್ತಬಾಗಿಲು ಗ್ರಾಮದ ದಡ್ಡು ಮನೆ ಪ್ರಗತಿಪರ ಕೃಷಿಕ ಕೃಷ್ಣಪ್ಪ ಗೌಡ (72ವರ್ಷ) ಅಲ್ಪಕಾಲದ ಅಸೌಖ್ಯದಿಂದ ಜು.09ರಂದು ಸ್ವಗೃಹದಲ್ಲಿ ನಿಧನರಾಗಿದ್ದಾರೆ.ಮೃತರು ಪತ್ನಿ ರುಕ್ಮಿಣಿ, ಇಬ್ಬರು ಪುತ್ರರಾದ ಹರೀಶ್, ಸತೀಶ್, ...

ಉಜಿರೆ : ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಉಜಿರೆ : ಉಜಿರೆ ಗ್ರಾಮ ಪಂಚಾಯತದ 2024-25ನೇ ಸಾಲಿನ ಮೊದಲನೇ ಹಂತದ ಗ್ರಾಮ ಸಭೆಯು ಗ್ರಾ. ಪಂ. ಅಧ್ಯಕ್ಷೆ ಶ್ರೀಮತಿ ಉಷಾಕಿರಣ್ ಕಾರಂತ್ ರವರ ಅಧ್ಯಕ್ಷತೆಯಲ್ಲಿ ಉಜಿರೆ ...

ಬೆದ್ರಬೆಟ್ಟು ಶ್ರೀ ಕ್ಷೇತ್ರ ಮಹಮ್ಮಾಯಿ ಮಾರಿಗುಡಿ ಜೀರ್ಣೋದ್ಧಾರದ “ವಿಜ್ಞಾಪನಾ ಪತ್ರ” ಬಿಡುಗಡೆ

Suddi Udaya

ಬೆದ್ರಬೆಟ್ಟು: ಸುಮಾರು 800 ವರ್ಷಗಳ ಇತಿಹಾಸವಿರುವ ರಾಜಮನೆತನದ ಕಾಲದಿಂದಲೂ ಆರಾಧಿಸಿಕೊಂಡು ಬಂದಿರುವ ಕ್ಷೇತ್ರ ಬೆದ್ರಬೆಟ್ಟು ಶ್ರೀ ಕ್ಷೇತ್ರ ಮಹಮ್ಮಾಯಿ ಮಾರಿಗುಡಿ ಜೀರ್ಣೋದ್ಧಾರದ “ವಿಜ್ಞಾಪನಾ ಪತ್ರ” ಬಿಡುಗಡೆ ಕಾರ್ಯಕ್ರಮವು ...

ಪಟ್ಟೂರಿನ ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ‘ಮಗುವಿಗೊಂದು ಮರ’ ಕಲ್ಪನೆಯಂತೆ 200 ಗಿಡಗಳ ನಾಟಿ ಕಾರ್ಯಕ್ರಮ

Suddi Udaya

ಪಟ್ರಮೆ: ಭೂಮಂಡಲದಲ್ಲಿ ಕಾಡುಗಳು ನಾಶವಾಗುತ್ತಿದೆ, ಪ್ರಕೃತಿ ವಿಕೋಪಗಳು ಹೆಚ್ಚುತ್ತಿದೆ, ಕಾಲಕ್ಕೆ ಸರಿಯಾಗಿ ಪರಿಸರಕ್ಕೆ ಪೂರಕವಾದ ವ್ಯವಸ್ಥೆಗಳು ಇತ್ತೀಚೆಗೆ ಮಾಯವಾಗುತ್ತಿದೆ ಆ ನಿಟ್ಟಿನಲ್ಲಿ ಪರಿಸರ ದಿನಾಚರಣೆ ಹಾಗೂ ವನಮಹೋತ್ಸವದಂತಹ ...

ರಾಜ್ಯದ ವಿವಿಧ ನಿಗಮ, ಮಂಡಳಿಗಳಿಗೆ ನಿರ್ದೇಶಕರುಗಳ ಆಯ್ಕೆ: ರಾಜ್ಯ ಮಟ್ಟದ ಸಮಿತಿಯ ಸದಸ್ಯರಾಗಿ ಹರೀಶ್ ಕುಮಾರ್ ನೇಮಕ

Suddi Udaya

ಬೆಳ್ತಂಗಡಿ: ರಾಜ್ಯದ ವಿವಿಧ ನಿಗಮ, ಮಂಡಳಿಗಳಿಗೆ ಈಗಾಗಲೇ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರುಗಳನ್ನು ನೇಮಿಸಲಾಗಿದ್ದು, ನಿರ್ದೇಶಕರು, ಸದಸ್ಯರುಗಳ ಆಯ್ಕೆಗೆ ರಾಜ್ಯಮಟ್ಟದಲ್ಲಿ ಸಮಿತಿಯನ್ನು ರಚಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ನೀಡಿದ್ದಾರೆ. ...

error: Content is protected !!