ವೇಣೂರು ಎಸ್ಡಿಎಂ ಐಟಿಐ ಯಲ್ಲಿ 41ನೇ ಬ್ಯಾಚ್ಗೆ ಭವ್ಯ ಚಾಲನೆ
ವೇಣೂರು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೈಗಾರಿಕಾ ತರಬೇತಿ ಸಂಸ್ಥೆ (ಎಸ್ಡಿಎಂ ಐಟಿಐ), ವೇಣೂರಿನ 41ನೇ ಬ್ಯಾಚ್ನ ಉದ್ಘಾಟನಾ ಸಮಾರಂಭ ಆ.3ರಂದು ಸಂಸ್ಥೆಯ ಸಭಾಂಗಣದಲ್ಲಿ ವಿಜೃಂಭಣೆಯಿಂದ ನಡೆಯಿತು. ಕ್ಷೇಮವನ, ಬೆಂಗಳೂರು ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ...
