September 17, 2026

Author : Suddi Udaya

ಗ್ರಾಮಾಂತರ ಸುದ್ದಿನಿಧನ

ನೆರಿಯ: ನರ್ಸಿಂಗ್ ವಿದ್ಯಾರ್ಥಿನಿ ಹೃದಯಾಘಾತದಿಂದ ನಿಧನ

Suddi Udaya
ನೆರಿಯ: ಇಲ್ಲಿಯ ಗಂಡಿಬಾಗಿಲು ಜಾತಿಮಾರು ನಿವಾಸಿ ರಾಜು ದೇವಾಡಿಗ ಮತ್ತು ಸರೋಜ ದಂಪತಿ ಪುತ್ರಿ ಸುಮಾ (19)ರವರು ರಕ್ತದೊತ್ತಡ ಕಡಿಮೆಯಾಗಿ ಹೃದಯಾಘಾತದಿಂದ ಆ.13ರಂದು ಮೃತಪಟ್ಟಿದ್ದಾರೆ. ಮಂಗಳೂರಿನ ಎಜೆ ಆಸ್ಪತ್ರೆಯಲ್ಲಿ ಮೊದಲ ವರ್ಷದ ನರ್ಸಿಂಗ್ ವಿದ್ಯಾಭ್ಯಾಸ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಾರ್ಯ ಗ್ರಾ.ಪಂ. ಘನ ತ್ಯಾಜ್ಯ ಘಟಕದ ಉದ್ಘಾಟನೆ ಮತ್ತು ಗ್ರಂಥಪಾಲಕರ ದಿನಾಚರಣೆ

Suddi Udaya
ಬಾರ್ಯ: ಬಾರ್ಯ ಗ್ರಾಮ ಪಂಚಾಯತ್ ನ “ಘನ ತ್ಯಾಜ್ಯ ಘಟಕದ ಉದ್ಘಾಟನೆ” ಮತ್ತು ಗ್ರಾಮ ಪಂಚಾಯತ್ ಗ್ರಂಥಾಲಯದ “ಗ್ರಂಥಪಾಲಕರ ದಿನಾಚರಣೆ “ಕಾರ್ಯಕ್ರಮವನ್ನು ಆ.12ರಂದು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಗ್ರಾ.ಪಂ. ಅಧ್ಯಕ್ಷೆ ಉಷಾ ಶರತ್, ಉಪಾಧ್ಯಕ್ಷ ಪಿ.ಕೆ....
ಅಪರಾಧ ಸುದ್ದಿ

ಚಾಮಾ೯ಡಿ : ಅಕ್ರಮ ಜಾನುವಾರು ಸಾಗಾಟ ಪ್ರಕರಣ ಪತ್ತೆ- ಜಾನುವಾರು ಸಹಿತ ಓವ೯ಬಂಧನ

Suddi Udaya
ಚಾರ್ಮಾಡಿ : ಮಾಂಸಕ್ಕಾಗಿ ಅಕ್ರಮವಾಗಿ ವಾಹನದಲ್ಲಿ ಜಾನುವಾರು ಸಾಗಾಟದ ಪ್ರಕರಣವನ್ನು ಧಮ೯ಸ್ಥಳ ಪೊಲೀಸರು ಪತ್ತೆ ಹಚ್ಚಿ ಓವ೯ನನ್ನು ಬಂಧಿಸಿದ ಘಟನೆ ಆ.13 ರಂದು ವರದಿಯಾಗಿದೆ.ಚಾಮಾ೯ಡಿ ಚೆಕ್ ಪೋಸ್ಟ್ ಬಳಿ ಅತಿವೇಗದಲ್ಲಿ ಕೆ ಎ 18...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿವರದಿ

ಅಲ್ಯುಮಿನಿಯಂ ದೋಂಟಿಗೆ ವಿದ್ಯುತ್ ಸ್ಪರ್ಷ: ಸಿಹಿಯಾಳ ತೆಗೆಯುತ್ತಿದ್ದ ಕೃಷಿಕ ಸಾವು

Suddi Udaya
ಬೆಳ್ತಂಗಡಿ: ಅಲ್ಯೂಮಿನಿಯಂ ಏಣಿಯು ಆಕಸ್ಮಿಕವಾಗಿ ವಿದ್ಯುತ್‌ ತಂತಿಗೆ ಸ್ಪರ್ಷಿಸಿ ಕಲ್ಮಂಜ ಗ್ರಾಮದ ಅಂಬಟೆ ಮನೆ ನಿವಾಸಿ, ಕೃಷಿಕ ಶಶಿಧರನ್ ನಾಯರ್ (68) ಸಾವನ್ನಪ್ಪಿದ್ದಾರೆ. ಆ.12 ರಂದು ಶಶಿಧರನ್ ಅವರು ಮನೆಯ ಹತ್ತಿರ ಇರುವ ತೋಟದ...
ಅಪಘಾತಗ್ರಾಮಾಂತರ ಸುದ್ದಿನಿಧನ

ಬೆಳಾಲು: ಹೈ ಟೆನ್ಶನ್ ವಿದ್ಯುತ್ ತಂತಿಗೆ ಅಲ್ಯುಮೀನಿಯಂ ಏಣಿ ತಗುಲಿ ವ್ಯಕ್ತಿ ಸಾವು

Suddi Udaya
ಬೆಳಾಲು: ಬೆಳಾಲಿನಲ್ಲಿ ವ್ಯಕ್ತಿಯೋರ್ವರಿಗೆ ಹೈ ಟೆನ್ಶನ್ ವಯರ್ ತಾಗಿ ಸ್ಥಳದಲ್ಲೇ ಸಾವಿಗೀಡಾದ ಘಟನೆ ಆ.13ರಂದು ನಡೆದಿದೆ. ಮೃತಗೀಡಾದವರನ್ನು ಅಂಗಾರ ಎಂದು ಗುರುತಿಸಲಾಗಿದೆ. ಇವರು ಕೂಲಿ ಕೆಲಸ ಮಾಡುತ್ತಿದ್ದರೆಂದು ಪ್ರಾಥಮಿಕ ಮೂಲಗಳಿಂದ ತಿಳಿದು ಬಂದಿದೆ. ಬೆಳಾಲು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕು. ಸೌಜನ್ಯಳ ಕೊಲೆ ಪ್ರಕರಣ: ಆರೋಪಿಗಳ ಪತ್ತೆಗಾಗಿ ಪುದುವೆಟ್ಟು ವಿ. ಹಿಂ. ಪ. ಭಜರಂಗದಳ ವತಿಯಿಂದ ಶ್ರೀ ವನದುರ್ಗ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ

Suddi Udaya
ಪುದುವೆಟ್ಟು: ವಿಶ್ವ ಹಿಂದೂ ಪರಿಷತ್ ಭಜರಂಗದಳ ಪುದುವೆಟ್ಟು ಇದರ ವತಿಯಿಂದ ಸೌಜನ್ಯ ಅತ್ಯಾಚಾರ ಮಾಡಿ ಕೊಲೆ ಮಾಡಿದ ಆರೋಪಿಗಳಿಗೆ ಶಿಕ್ಷೆ ಆಗಬೇಕೆಂದು ಶ್ರೀ ವನದುರ್ಗ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಯಿತು. ಈ ಸಂದರ್ಭಲ್ಲಿ ಬಜರಂಗದಳ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಂದಾರು: ಸ.ಹಿ.ಪ್ರಾ. ಶಾಲಾ ಶಿಕ್ಷಕಿ ಕು. ದೇವಿಕಾ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya
ಬಂದಾರು: ಬಂದಾರು ಗ್ರಾಮದ ಸ.ಹಿ.ಪ್ರಾ. ಶಾಲೆ ಪೆರ್ಲ-ಬೈಪಾಡಿ ಇಲ್ಲಿಂದ ವರ್ಗಾವಣೆಗೊಂಡ ಶಿಕ್ಷಕಿ ಕುಮಾರಿ ದೇವಿಕಾ ಇವರ ಬೀಳ್ಕೊಡುಗೆ ಸಮಾರಂಭ ಆ.12ರಂದು ಶಾಲೆಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಬಂದಾರು ಗ್ರಾಮ ಪಂಚಾಯತ್ ಸದಸ್ಯೆ ಶ್ರೀಮತಿ ಅನಿತಾ, ಎಸ್.ಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಟಿಡೊಂಜಿ ದಿನ

Suddi Udaya
ಉಜಿರೆ: ಆಟಿಯ ವಿಶೇಷತೆಯನ್ನು ಸಾಂಕೇತಿಕವಾಗಿ ತಿಳಿಯಲು ಶಾಲೆಯು ಉತ್ತಮ ವೇದಿಕೆಯಾಗಿದೆ. ಹೀಗೆ ನಮ್ಮ ಸಂಪ್ರದಾಯಗಳನ್ನು ಪೀಳಿಗೆಯಿಂದ ಪೀಳಿಗೆಗೆ ಕೊಂಡೊಯ್ಯಬೇಕು”ಎಂದು ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳಾದ ಡಾ. ಸತೀಶ್ಚಂದ್ರ ಸರ್ ಇವರು ಹೇಳಿದರು. ಇವರು ಎಸ್.ಡಿ.ಎಮ್...
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಅರಸಿನಮಕ್ಕಿ: ಅರೇಕಲ್ ಮಹಾದೇವ ಭಟ್ ರವರ ತೋಟಕ್ಕೆ ಕಾಡಾನೆ ದಾಳಿ

Suddi Udaya
ಅರಸಿನಮಕ್ಕಿ: ಅರೇಕಲ್ ಮಹಾದೇವ ಭಟ್ ರವರ ತೋಟಕ್ಕೆ ಆ.12 ರಂದು ಕಾಡಾನೆ ದಾಳಿ ಮಾಡಿದ್ದು, ಅಪಾರ ಕೃಷಿ ನಾಶವಾಗಿದೆ. ತೆಂಗಿನ ಸಸಿ, ಬಾಳೆ ಗಿಡ, ಅಡಿಕೆ ಸಸಿಗಳನ್ನು ನಾಶ ಮಾಡಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ನಿಡ್ಲೆ: ಯಕ್ಷ ಧ್ರುವ ಪಟ್ಲ ಫೌಂಡೇಶನ್ ವತಿಯಿಂದ ನಾಟ್ಯ ತರಬೇತಿ ಶಿಕ್ಷಣ ಅಭಿಯಾನ

Suddi Udaya
ನಿಡ್ಲೆ: ಯಕ್ಷ ಧ್ರುವ ಪಟ್ಲ ಫೌಂಡೇಶನ್ ವತಿಯಿಂದ ಯಕ್ಷ ಧ್ರುವ ಯಕ್ಷ ಶಿಕ್ಷಣ ನಾಟ್ಯ ತರಬೇತಿ ಅಭಿಯಾನ 2023-24ನೇ ಕಾರ್ಯಕ್ರಮದ ಅಡಿಯಲ್ಲಿ ನಿಡ್ಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ಯಕ್ಷ ನಾಟ್ಯ ತರಬೇತಿ ಉದ್ಘಾಟನೆಗೊಂಡಿತು. ಕಾರ್ಯಕ್ರಮದಲ್ಲಿ ಯಕ್ಷ...
error: Content is protected !!