September 17, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಾಜ್ಯ ಮಟ್ಟದ ಫಾಸ್ಟ್ ಫೈವ್ ಪುರುಷರ ಹಾಗೂ ಮಹಿಳೆಯರ ನೆಟ್‌ಬಾಲ್ ಚಾಂಪಿಯನ್‌ಶಿಪ್‌: ಉಜಿರೆಯ ಎಸ್.ಡಿ.ಎಂ ವಿದ್ಯಾರ್ಥಿಗಳಿಗೆ ಅವಳಿ ಚಾಂಪಿಯನ್ಸ್ ಪ್ರಶಸ್ತಿ

Suddi Udaya
ಉಜಿರೆ : ಮಂಡ್ಯ ಜಿಲ್ಲೆಯ ಜಿಲ್ಲಾ ಕ್ರೀಡಾಂಗಣದಲ್ಲಿ ಕರ್ನಾಟಕ ನೆಟ್ ಬಾಲ್ ಅಸೋಸಿಯೇಷನ್ ಹಾಗು ಮಂಡ್ಯ ಜಿಲ್ಲಾ ನೆಟ್ ಬಾಲ್ ಅಸೋಸಿಯೇಷನ್ ಜಂಟಿ ಆಶ್ರಯದಲ್ಲಿ ಆಯೋಜಿಸಿದ್ದ ರಾಜ್ಯಮಟ್ಟದ ಪುರುಷ ಮತ್ತು ಮಹಿಳಾ ಫಾಸ್ಟ್ ಫೈವ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಸಂತ ತೆರೇಸಾ ಪ್ರೌಢ ಶಾಲಾ ಸಂಸತ್ತು ಉದ್ಘಾಟನೆ

Suddi Udaya
ಬೆಳ್ತಂಗಡಿ: ಸಂತ ತೆರೇಸಾ ಪ್ರೌಢಶಾಲೆಯಲ್ಲಿ ಜೂ.15 ರಂದು ಶಾಲಾ ಸಂಸತ್ತಿನ ಉದ್ಘಾಟನಾ ಕಾರ್ಯಕ್ರಮವು ನಡೆಯಿತು. ಈ ಶೈಕ್ಷಣಿಕ ವರ್ಷದ ಶಾಲಾ ಸಂಸತ್ತಿನ ನಾಯಕನಾಗಿ 10ನೇ ತರಗತಿಯ ಜೀತನ್ ಪಿರೇರಾ ಆಯ್ಕೆಯಾಗಿರುತ್ತಾರೆ. ಶಾಲಾ ಉಪನಾಯಕಿಯಾಗಿ ಪ್ರೀಮಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಶ್ರೀ ಧ . ಮಂ.ಆಂಗ್ಲ ಮಾಧ್ಯಮ ಶಾಲೆಯಲ್ಲಿ ನೃತ್ಯ ಹಾಗೂ ಸಂಗೀತ ಉದ್ಘಾಟನೆ ಸಮಾರಂಭ

Suddi Udaya
ಧರ್ಮಸ್ಥಳ: ಶ್ರೀ .ಧ .ಮ .ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ ಪ್ರಸಕ್ತ ವರ್ಷದ ಭರತನಾಟ್ಯ ಹಾಗೂ ಸಂಗೀತ ತರಗತಿಗಳ ಉದ್ಘಾಟನಾ ಸಮಾರಂಭ ನೆರವೇರಿತು. ಮುಖ್ಯ ಅತಿಥಿಗಳಾಗಿ ಸಂಗೀತ ಹಾಗೂ ಯಕ್ಷಗಾನ ಪ್ರೇಮಿಯಾಗಿರುವ ಕೆ ಕೃಷ್ಣ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಡಾ| ವೀಣಾ ಬನ್ನಂಜೆ ಅವರಿಂದ ಸಂಪೂರ್ಣ ರಾಮಾಯಣ ಪ್ರವಚನ ಸಪ್ತಾಹ

Suddi Udaya
ಬೆಳ್ತಂಗಡಿ: ಧಾರ್ಮಿಕ ಪ್ರವಚನಗಳು ನಮ್ಮ ದೇಹ,ಮನಸ್ಸು,ಆತ್ಮಕ್ಕೆ ಒಳ್ಳೆಯ ವಿಚಾರ ಕೊಡುವ ಕಾರ್ಯಕ್ರಮಗಳು. ಪಾರಮಾರ್ಥಿಕ ವಿಚಾರಗಳ ಧಾರ್ಮಿಕ ತಳಹದಿಯಲ್ಲಿ ದೇಶದ ಭದ್ರ ಬುನಾದಿ ಇದೆ . ನಮಗೆ ಮಾನಸಿಕ ಶಾಂತಿ,ನೆಮ್ಮದಿಯ ಜೀವನ ಸಾಗಿಸಲು ಧಾರ್ಮಿಕತೆ ಹಾಗು...
ಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಸೋಣಂದೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya
ಸೋಣಂದೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸೋಣಂದೂರು ಇಲ್ಲಿ 2026-27 ನೇ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನೆ ಸಮಾರಂಭವನ್ನು ಜೂ.15 ರಂದು ಜರಗಿತು. ವಿದ್ಯಾರ್ಥಿ ಜೀವನ ಎಂದರೆ ಕೇವಲ ಪಾಠ ಪ್ರವಚನಗಳಿಗೆ ಸೀಮಿತವಾಗಿರದೆ ಶಿಸ್ತು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶಾಸಕ ಹರೀಶ್ ಪೂಂಜಾರ ಮುತುವರ್ಜಿಯಿಂದ ಇಲಂತಿಲ ಪಿದಮಲೆಯಲ್ಲಿ ರಸ್ತೆ ಮಧ್ಯಭಾಗದಲ್ಲಿ ನಿರ್ಮಾಣವಾಗಿದ್ದ ಬೃಹತ್ ಗುಂಡಿಗೆ ತಾತ್ಕಾಲಿಕ ಮುಕ್ತಿ

Suddi Udaya
ಬೆಳ್ತಂಗಡಿ: ಕುಪ್ಪೆಟ್ಟಿ – ಉಪ್ಪಿನಂಗಡಿ ರಸ್ತೆಯ ಇಲಂತಿಲ ಗ್ರಾಮದ ಪಿದಮಲೆ ಎಂಬಲ್ಲಿ ರಸ್ತೆ ಮಧ್ಯಭಾಗದಲ್ಲಿ ನಿರ್ಮಾಣವಾಗಿದ್ದ ಬೃಹತ್ ಗುಂಡಿಗೆ ಶಾಸಕ ಹರೀಶ್ ಪೂಂಜಾರವರ ಮುತುವರ್ಜಿಯಿಂದ ವೆಟ್ ಮಿಕ್ಸ್ ಹಾಕಿ ರಸ್ತೆಯ ಗುಂಡಿಯನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾರಾವಿ ಸ.ಉ.ಪ್ರಾ. ಶಾಲೆಯಲ್ಲಿ ದಾನಿಗಳಿಂದ ಉಚಿತ ಬ್ಯಾಗ್ ವಿತರಣೆ

Suddi Udaya
ನಾರಾವಿ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ , ದಾನಿಗಳಿಂದ ಉಚಿತವಾಗಿ ಬ್ಯಾಗ್ ವಿತರಣೆ ಕಾರ್ಯಕ್ರಮ ನಡೆಯಿತು. ಶ್ರೀಮತಿ ಲಕ್ಷ್ಮಿ ಪ್ರಶಾಂತ್ ಕಿಣಿಯವರು ಈ ಶಾಲೆಯ ಹಳೆ ವಿದ್ಯಾರ್ಥಿಯಾಗಿದ್ದುಕೊಂಡು ಈಗ ಬೆಂಗಳೂರಿನಲ್ಲಿ ಉತ್ತಮ ಉದ್ಯೋಗವನ್ನು ಪಡೆದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ಬೆಳ್ತಂಗಡಿ ತಾಲೂಕಿನಲ್ಲಿಯೇ ದಾಖಲೆ ಮಟ್ಟದಲ್ಲಿ 11,000 ಚ.ಅಡಿಯ ಮೇಲ್ಚಾವಣಿಯ ನೀರನ್ನು ಬೋರ್ವೆಲ್ ಗೆ ನೀರಿಂಗಿಸುವ ಜಲ ಜಲಮರುಪುರಣಕ್ಕೆ ಚಾಲನೆ

Suddi Udaya
ಬೆಳ್ತಂಗಡಿ: ಹೋಲಿ ರೆಡೀಮರ್ ಚರ್ಚ್, ಚರ್ಚ್ ಪಾಲನಾ ಪರಿಷತ್ ಹಾಗೂ 5 ಆಯೋಗಗಳ ಆಯೋಜನೆಯೊಂದಿಗೆ,ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ),ಬಿ.ಸಿ ಟ್ರಸ್ಟ್ ಬೆಳ್ತಂಗಡಿ ತಾಲೂಕು, ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಇದರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾರಾವಿ ಬ್ರಹ್ಮ ಶ್ರೀ ನಾರಾಯಣ ಗುರು ಸೇವಾ ಸಂಘ ಹಾಗೂ ಬೆಸ್ಟ್ ಫೌಂಡೇಶನ್ ಜಂಟಿ ಆಶ್ರಯದಲ್ಲಿ ಉಚಿತ ಪುಸ್ತಕ ವಿತರಣೆ

Suddi Udaya
ನಾರಾವಿ : ಬ್ರಹ್ಮ ಶ್ರೀ ನಾರಾಯಣ ಗುರು ಸೇವಾ ಸಂಘ ನಾರಾವಿ ಹಾಗೂ ಬೆಸ್ಟ್ ಫೌಂಡೇಶನ್ ಬೆಳ್ತಂಗಡಿ ಇದರ ಜಂಟಿ ಆಶ್ರಯದಲ್ಲಿ ನಾರಾವಿ ಬಿಲ್ಲವ ಸಮಾಜದ ಒಂದನೇ ತರಗತಿಯಿಂದ ಪದವಿ ರವರೆಗೆ ವಿದ್ಯಾರ್ಥಿಗಳಿಗೆ ಉಚಿತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಜಪಾನ್ ದೇಶದ ಸಾಂಸ್ಕೃತಿಕ ವಿನಿಮಯ ಉತ್ಸವದಲ್ಲಿ ಉಜಿರೆ ಎಸ್‌ಡಿಎಂ ನ ವಿದ್ಯಾರ್ಥಿಗಳು

Suddi Udaya
ಉಜಿರೆ: ಜಪಾನ್ ದೇಶದಲ್ಲಿ ಆಯೋಜಿಸಲಾಗಿರುವ “ಕಲ್ಚರಲ್ ಎಕ್ಸ್ಚೇಂಜ್ ಫೆಸ್ಟ್ ” ಕಾರ್ಯಕ್ರಮಕ್ಕೆ ಎಸ್‌ಡಿಎಂ ಶಿಕ್ಷಣ ಸಂಸ್ಥೆಯ ಇಬ್ಬರು ಪ್ರತಿಭಾವಂತ ವಿದ್ಯಾರ್ಥಿಗಳು ಸಿಂಚನ ಮೂಡುಕೋಡಿ (ತೃತೀಯ ಪದವಿ), ಸಂಜನಾ (ದ್ವಿತೀಯ ಪದವಿ ) ಹಾಗೂ ಕಾಲೇಜಿನ...
error: Content is protected !!