ಬೆಳ್ತಂಗಡಿ:ಕಾಂಗ್ರೆಸ್ ನಿಂದ ಸಂವಿಧಾನ ,ಪ್ರಜಾಪ್ರಭುತ್ವ ,ಶಿಷ್ಟಾಚಾರ ವಿರೋಧಿ ನಡವಳಿಕೆ. ರಾಜ್ಯದ ಮಂತ್ರಿಗಳ ಸರ್ವಾಧಿಕಾರಿ ಧೋರಣೆ, ಹಿರಿಯಕ್ಕನ ಚಾಳಿ ಮನೆ ಮಂದಿಗೆಂಬಂತೆ ಇದು ತಳಮಟ್ಟಕ್ಕೂ ತಲುಪುತ್ತಿದೆ: ವಿಧಾನಪರಿಷತ್ ಶಾಸಕ ಕೆ. ಪ್ರತಾಪಸಿಂಹ ನಾಯಕ್ ಆರೋಪ
ಬೆಳ್ತಂಗಡಿ:ಕಾಂಗ್ರೆಸ್ ಆಡಳಿತಕ್ಕೆ ಬಂದು ಮೂರು ತಿಂಗಳು ತುಂಬುವ ಮೊದಲೇ ಸಂವಿಧಾನ ವಿರೋಧಿ, ಪ್ರಜಾಪ್ರಭುತ್ವ ವಿರೋಧಿ,ಶಿಷ್ಟಾಚಾರ ವಿರೋಧಿ ನಡವಳಿಕೆಗೆ ಪರವಾನಿಗೆ ನೀಡುತ್ತಿದೆ ಎಂಬ ಭಾವನೆ ಜನ ಸಾಮಾನ್ಯರಲ್ಲಿ ವ್ಯಕ್ತವಾಗುತ್ತಿದೆ ಮಂತ್ರಿಗಳು ಅಧಿಕಾರಿಗಳನ್ನು ನಡೆಸುವ ರೀತಿ ನೀಡುವ...
