ಪಡಂಗಡಿ ಗ್ರಾ.ಪಂ. ಅಧ್ಯಕ್ಷರಾಗಿ ಪ್ರಶಾಂತ್ ಸುವರ್ಣ, ಉಪಾಧ್ಯಕ್ಷರಾಗಿ ಪಿ.ಎನ್ ವಸಂತಿ ಅವಿರೋಧ ಆಯ್ಕೆ
ಪಡಂಗಡಿ ಗ್ರಾಮ ಪಂಚಾಯತ್‌ನ ಮುಂದಿನ ಎರಡೂವರೆ ವರ್ಷಗಳ ಅವಧಿಗೆ ಬಿಜೆಪಿ ಬೆಂಬಲಿತ ಅಧ್ಯಕ್ಷರಾಗಿ ಪ್ರಶಾಂತ್ ಸುವರ್ಣ, ಹಾಗೂ ಉಪಾಧ್ಯಕ್ಷರಾಗಿ ಪಿ.ಎನ್ ವಸಂತಿ ಅವಿರೋಧವಾಗಿ ಆಯ್ಕೆಯಾದರು. 17 ಸದಸ್ಯರಲ್ಲಿ ಎಲ್ಲಾ ಸದಸ್ಯರು ಬಿಜೆಪಿ ಬೆಂಬಲಿತರು, ಅಧ್ಯಕ್ಷ...
