ಖ್ಯಾತ ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ರವರ ನಿಧನಕ್ಕೆ ಮಾಜಿ ಶಾಸಕ ಕೆ. ವಸಂತ ಬಂಗೇರ ಸಂತಾಪ
ಬೆಳ್ತoಗಡಿ: ಖ್ಯಾತ ಚಲನ ಚಿತ್ರ ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ರವರ ನಿಧನಕ್ಕೆ ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ಸಂತಾಪ ಸೂಚಿಸಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯ ಸಂಧರ್ಭದಲ್ಲಿ ತನ್ನ ಸೋದರ ರಕ್ಷಿತ್...
