Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಬಿ.ಸಿ. ಟ್ರಸ್ಟ್ ಬೆಳ್ತಂಗಡಿ ತಾಲೂಕು ಜ್ಞಾನ ವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ. ಟ್ರಸ್ಟ್ ಬೆಳ್ತಂಗಡಿ ತಾಲೂಕು ಲಾಯಿಲ ಮತ್ತು ಬೆಳ್ತಂಗಡಿ ವಲಯದ ಜ್ಞಾನವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ ಬೆಳ್ತಂಗಡಿ ಶ್ರೀ ...

ಸುಲ್ಕೇರಿ ಶ್ರೀರಾಮ ಶಾಲೆಗೆ ಕೈಗಾರಿಕೋದ್ಯಮಿ ಅಶ್ವಥ್ ಹೆಗ್ಡೆಯವರಿಂದ 650 ಊಟದ ಸ್ಟೀಲ್ ತಟ್ಟೆ ಹಸ್ತಾಂತರ

Suddi Udaya

ಸುಲ್ಕೇರಿ: ಶ್ರೀರಾಮ ಶಾಲೆ ಸುಲ್ಕೇರಿ ಇಲ್ಲಿನ ಆಡಳಿತ ಮಂಡಳಿಯ ಮನವಿಯ ಮೇರೆಗೆ ಯುವ ಕೈಗಾರಿಕೋದ್ಯಮಿ ಅಶ್ವಥ್ ಹೆಗ್ಡೆ ಬಳಂಜ ಇವರು ಸುಮಾರು 650 ಶಾಲಾ ಮಕ್ಕಳಿಗೆ ಊಟದ ...

ಶಿಬಾಜೆಯಲ್ಲಿ ವಿದ್ಯುತ್ ಸ್ಪರ್ಶವಾಗಿ ಮೃತಪಟ್ಟ ಪ್ರತೀಕ್ಷಾ ಪ್ರಕರಣ: ದ.ಕ. ಜಿಲ್ಲಾ ಮೆಸ್ಕಾಂ ಇಲಾಖೆಯ ವ್ಯವಸ್ಥಾಪಕ ನಿರ್ದೇಶಕರನ್ನು ಭೇಟಿ ಮಾಡಿದ ಶಾಸಕ ಹರೀಶ್ ಪೂಂಜ: ಹೆಚ್ಚುವರಿ ಪರಿಹಾರ ನೀಡುವಂತೆ ಮನವಿ

Suddi Udaya

ಬೆಳ್ತಂಗಡಿ: ಶಿಬಾಜೆ ಗ್ರಾಮದಲ್ಲಿ ಇತ್ತೀಚೆಗೆ ವಿದ್ಯುತ್ ಸ್ಪರ್ಶವಾಗಿ ಮೃತಪಟ್ಟ ಪ್ರತೀಕ್ಷಾರವರ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಮೆಸ್ಕಾಂ ಇಲಾಖೆಯ ವ್ಯವಸ್ಥಾಪಕ ನಿರ್ದೇಶಕರನ್ನು ಭೇಟಿಯಾಗಿ ಮೃತರ ಕುಟುಂಬಕ್ಕೆ ...

ಪಟ್ರಮೆ ಸೇತುವೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಜೀಪ್ ಪಲ್ಟಿ

Suddi Udaya

ಪಟ್ರಮೆ :ಪಟ್ರಮೆ ಸೇತುವೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಜೀಪು ಪಲ್ಟಿಯಾದ ಘಟನೆ ಜು. 8 ರಂದು ಸಂಜೆ ನಡೆದಿದೆ.ಘಟನೆಯಿಂದ ಯಾವುದೇ ಹಾನಿಯಾಗಿಲ್ಲ ಎಂದು ತಿಳಿದು ಬಂದಿದೆ.

ಉಜಿರೆ ಎಸ್ ಡಿ ಎಂ ಕಾಲೇಜ್ ಎನ್ ಎಸ್ ಎಸ್ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

Suddi Udaya

ಉಜಿರೆ :, ಜುಲೈ 8 : ಶ್ರೀ ಧ.ಮಂ. ಕಾಲೇಜು ( ಸ್ವಾಯತ್ತ) , ಉಜಿರೆಯ ರಾಷ್ಟ್ರೀಯ ಸೇವಾ ಯೋಜನಾ ಘಟಕಗಳ 2024- 25 ನೇ ಸಾಲಿನ ...

ವ್ಯಾಪಕ ಮಳೆ: ಜು.9 ದ.ಕ. ಜಿಲ್ಲಾದ್ಯಂತ ಶಾಲೆ-ಪಿಯು ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಪರೀತ ಮಳೆ ಮುಂದುವರಿದಿದ್ದು ತಗ್ಗು ಪ್ರದೇಶಗಳಲ್ಲಿ ನೆರೆ ಪರಿಸ್ಥಿತಿ ನಿರ್ಮಾಣವಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಮಂಗಳವಾರ ಜುಲೈ 9ರಂದು ಅಂಗನವಾಡಿ, ಪ್ರಾಥಮಿಕ, ಪ್ರೌಢ ...

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಆವರಣ ಗೋಡೆ ಕುಸಿತ: ನೀರಿನ ಪಂಪ್ ಶೆಡ್ ಹಾಗೂ ವಿದ್ಯುತ್ ಕಂಬಕ್ಕೆ ಹಾನಿ

Suddi Udaya

ನಾವೂರು : ಜು.6 ರಂದು ಸಂಜೆ ಶ್ರೀ ಗೋಪಾಲಕೃಷ್ಣ ದೇವಸ್ಥಾನ ನಾವೂರು ಇದರ ಬಲ ಬದಿಯ ಆವರಣಗೋಡೆ , ವಿದ್ಯುತ್ ಕಂಬ, ಹಾಗೂ ಗ್ರಾಮ ಪಂಚಾಯತ್ ನೀರು ...

ಬೆಳ್ತಂಗಡಿ ಬೊಟ್ಟುಗುಡ್ಡೆ ನಿವಾಸಿ ಶ್ರೀಮತಿ ಕಮಲ ಸಫಲ್ಯ ನಿಧನ

Suddi Udaya

ಬೆಳ್ತಂಗಡಿ ಇಲ್ಲಿಯ ಬೊಟ್ಟುಗುಡ್ಡೆ ನಿವಾಸಿ ಶ್ರೀಮತಿ ಕಮಲ ಸಫಲ್ಯ (75ವ) ರವರು ಅಸೌಖ್ಯದಿಂದ ಇಂದು (ಜು.8) ನಿಧನರಾದರು. ಮೃತರು ಓರ್ವ ಪುತ್ರ ದೇಜಪ್ಪ, ಪುತ್ರಿಯರಾದ ರುಕ್ಮಿಣಿ, ಚಂದ್ರವತಿ, ...

ಉಜಿರೆ ಎಸ್.ಡಿ.ಎಮ್ ಪ.ಪೂ. ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ” ಸಂಸ್ಕೃತ ಅಂತರಾಧ್ಯಯನ ವೃತ್ತಮ್ ” ಪದಾಧಿಕಾರಿಗಳ ಆಯ್ಕೆ

Suddi Udaya

ಉಜಿರೆ: ಎಸ್.ಡಿ.ಎಮ್ ಪದವಿಪೂರ್ವ ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ” ಸಂಸ್ಕೃತ ಅಂತರಾಧ್ಯಯನ ವೃತ್ತಮ್ ” ಇದರ ಪದಾಧಿಕಾರಿಗಳ ಆಯ್ಕೆಯು ನಡೆಯಿತು. ಪ್ರಧಾನ ಸಂಯೋಜಕರಾಗಿ ರಜತ್ ಪಡ್ಕೆ ...

ಕಣಿಯೂರು ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣೆ ಸಮಿತಿ ಘಟಕದಿಂದ ಬಂದಾರು ಸ.ಹಿ.ಪ್ರಾ. ಶಾಲೆಯಲ್ಲಿ ಶ್ರಮದಾನ

Suddi Udaya

ಕಣಿಯೂರು : ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣೆ ಸಮಿತಿ ಕಣಿಯೂರು ಘಟಕದ ವತಿಯಿಂದ ಬಂದಾರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜು.8ರಂದು ಶ್ರಮದಾನವನ್ನು ನಡೆಸಲಾಯಿತು.ಶ್ರಮದಾನದಲ್ಲಿ ಶಾಲಾ ...

error: Content is protected !!