September 17, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕೊಕ್ಕಡ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ

Suddi Udaya
ಕೊಕ್ಕಡ : ಬೆಳ್ತಂಗಡಿಯ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬರು ಕೊಕ್ಕಡ ಗ್ರಾಮದ ಹಳ್ಳಿಂಗೇರಿಯಲ್ಲಿ ಮನೆಯ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು(ಜೂ.16) ಬೆಳಗ್ಗೆ ನಡೆದಿದೆ. ಮೃತರನ್ನು ಧಾರವಾಡ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಡ್ಡಂದಡ್ಕ ಸರಿಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ಪುಸ್ತಕ ವಿತರಣೆ

Suddi Udaya
ವೇಣೂರು: ಪಡ್ಡoದಡ್ಕ ಶಾಲೆಯಲ್ಲಿ ಉಚಿತ ಬರೆಯುವ ಪುಸ್ತಕಗಳನ್ನು ಪೆರಿಂಜೆಯ ಸಾರಾ ಇಬ್ರಾಹಿಂ ಪ್ಯಾಮಿಲಿ ಟ್ರಸ್ಟ್ ನ ವತಿಯಿಂದ ಜೂ.15 ರಂದು ವಿತರಿಸಲಾಯಿತು. ಶಾಲಾ ಸಭಾಭವನದಲ್ಲಿ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ಡಿ ಎಂಸಿ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನ್ಯಾಯಾಲಯಕ್ಕೆ ಹಾಜರಾಗದ ವಾರಂಟ್ ಆರೋಪಿ ಬಂಧನ

Suddi Udaya
ಬೆಳ್ತಂಗಡಿ : ಪತ್ಮಿ ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣ ಸಂಬಂಧ 41/2019 ಕಲಂ 209(D) CRPC 498(A), 306 IPC ಪ್ರಕರಣದಲ್ಲಿ ಮಂಗಳೂರು 6 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಕಳೆದ ನಾಲ್ಕು...
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಸಿರಿಯ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್ ಗೆ ನಟಿ ಪ್ರೇಮಾ ಭೇಟಿ

Suddi Udaya
ಬೆಳ್ತಂಗಡಿ: ರೆಂಕೆದಗುತ್ತುವಿನ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್ ಗೆ ನಟಿ ಪ್ರೇಮಾ ಭೇಟಿ ನೀಡಿ, ಸಿರಿ ಮಳಿಗೆ ವೀಕ್ಷಣೆ ಮಾಡಿ ಸಂಸ್ಥೆಯನ್ನು, ಅಲ್ಲಿನ ಶುಚಿತ್ವ ಹಾಗೂ ಮಹಿಳಾ ಸಿಬ್ಬಂದಿಗಳ ಕಾರ್ಯ ವೈಖರಿಯನ್ನು ಶ್ಲಾಘಿಸಿದರು. ಹಿರಿಯ ಪತ್ರಕರ್ತ,...
ನಿಧನ

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಕೀರ್ತಿ ಹೆಚ್. ಬಿ. ನಿಧನ

Suddi Udaya
ಬೆಳ್ತಂಗಡಿ: ಪ್ರಸ್ತುತ ಬೆಳ್ತಂಗಡಿ ತಾಲೂಕಿನ ಬಾರ್ಯ ಮತ್ತು ತೆಕ್ಕಾರು ಗ್ರಾಮ ಪಂಚಾಯತ್ ನಲ್ಲಿ ಪ್ರಭಾರ ಅಭಿವೃದ್ಧಿ ಅಧಿಕಾರಿಯಾಗಿ ಸೇವೆಯಲ್ಲಿದ್ದ, ಚಾರ್ಮಾಡಿ ಗ್ರಾಮ ಪಂಚಾಯತ್ ಗ್ರೇಡ್ -1 ಕಾರ್ಯದರ್ಶಿ ಜಯಕೀರ್ತಿ ಹೆಚ್ ಬಿ.(47ವ) ಅಲ್ಪಕಾಲದ ಅಸೌಖ್ಯದಿಂದ...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿ

ಐಸ್ ಹಾಕಿ ರಾಷ್ಟ್ರೀಯ ಚಾಂಪಿಯನ್‌ಶಿಪ್: ಕುತ್ಲೂರಿನ ನಿಷ್ಕ್ ಹರೀಶ್ ಸಾಲಿಯಾನ್‌ಗೆ ರಾಷ್ಟ್ರೀಯ ಬೆಳ್ಳಿ ಪದಕ

Suddi Udaya
ಕುತ್ಲೂರು: ಬೆಳ್ತಂಗಡಿ ತಾಲ್ಲೂಕಿನ ಕುತ್ಲೂರು ಗ್ರಾಮದ ಉದಯೋನ್ಮುಖ ಆಟಗಾರ ನಿಷ್ಕ್ ಹರೀಶ್ ಸಾಲಿಯಾನ್ ಅವರು ಕರ್ನಾಟಕ ತಂಡವನ್ನು ಪ್ರತಿನಿಧಿಸಿ ಐಸ್ ಹಾಕಿ ರಾಷ್ಟ್ರೀಯ ಚಾಂಪಿಯನ್‌ಶಿಪ್ 2026ರ 12 ವರ್ಷದೊಳಗಿನ ಬಾಲಕರ ವಿಭಾಗದಲ್ಲಿ ರಾಷ್ಟ್ರೀಯ ಬೆಳ್ಳಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಪಾಕೃತಿಕ ವಿಕೋಪಗಳ ಬಗ್ಗೆ ಪೂರ್ವ ತಯಾರಿ ಸಭೆ

Suddi Udaya
ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಮಳೆಗಾಲದಲ್ಲಿ ಉಂಟಾಗಬಹುದಾದ ಪಾಕೃತಿಕ ವಿಕೋಪಗಳ ಬಗ್ಗೆ ಪೂರ್ವ ತಯಾರಿ ನಿರ್ವಹಣೆ ಹಾಗೂ ತುರ್ತು ಪರಿಹಾರಗಳ ಕ್ರಮದ ಬಗ್ಗೆ ಎಲ್ಲಾ ಇಲಾಖಾಧಿಕಾರಿಗಳ ಸಭೆ ಜೂ.15ರಂದು ಬೆಳ್ತಂಗಡಿ ತಾಲೂಕು ಪಂಚಾಯತ್‌ನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ಉಜಿರೆ ಎಸ್.ಡಿ.ಎಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ “ದೀಕ್ಷಾವಿಧಿ” ತರಗತಿ ಪ್ರಾರಂಭೋತ್ಸವ

Suddi Udaya
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಕರ ತರಬೇತಿ (ಡಿ.ಇಎಲ್.ಇಡಿ) ಸಂಸ್ಥೆಯಲ್ಲಿ ಜೂ.15ರಂದು ಪ್ರಥಮ ವರ್ಷದ ಡಿ.ಎಡ್. ವಿದ್ಯಾರ್ಥಿಗಳ ತರಗತಿ ಪ್ರಾರಂಭೋತ್ಸವ “ದೀಕ್ಷಾವಿಧಿ” ಕಾರ್ಯಕ್ರಮ ನಡೆಯಿತು. ರಾಜ್ಯ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಸೋಮಶೇಖರ ಶೆಟ್ಟಿ ಬಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂಡಿಯಾ ಬುಕ್ ಆಫ್ ರೆಕಾರ್ಡ್ ಸಾಧಕ ದೀಪಕ್ ಎ.ಎಸ್. ಲೋಕಸಭಾ ಸಂಸದ ಬ್ರಿಜೇಶ್ ಚೌಟರ ಭೇಟಿ

Suddi Udaya
ಬೆಳ್ತಂಗಡಿ: ಯುವ ವಿಜ್ಞಾನಿ ಮತ್ತು ಆವಿಷ್ಕಾರಕ ದೀಪಕ್ ಎ.ಎಸ್ ಅವರು ಇಂದು ಬ್ರಿಜೇಶ್ ಚೌಟಾ ಅವರನ್ನು ಭೇಟಿ ಮಾಡಿದರು ಮತ್ತು ಇಸ್ರೋ, ಡಿಆರ್‌ಡಿಒ ಮತ್ತು ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್‌ಗೆ ಸಂಬಂಧಿಸಿದ ಅವರ ಸಾಧನೆಗಳ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ರಸ್ತೆ ಸುರಕ್ಷತೆ ಹಾಗೂ ಕಾನೂನು ಅರಿವು ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಜಾಗೃತಿ ಮತ್ತು ಕಾನೂನು ಅರಿವು ಮೂಡಿಸುವ ಉದ್ದೇಶದಿಂದ ಪೊಲೀಸ್ ಇಲಾಖೆಯ ವತಿಯಿಂದ ರಸ್ತೆ ಸುರಕ್ಷತೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಮಾದಕ...
error: Content is protected !!