September 17, 2026

Author : Suddi Udaya

ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಆ. 13: ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘ ಹಾಗೂ ಆರಂಬೋಡಿ ಯುವ ಬಂಟರ ಸಂಘದ ಆಶ್ರಯದಲ್ಲಿ ‘ಕೆಸರ್‌ಡ್ ಒಂಜಿ ದಿನ’

Suddi Udaya
ಆರಂಬೋಡಿ: ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘ ಹಾಗೂ ಆರಂಬೋಡಿ ಯುವ ಬಂಟರ ಸಂಘದ ಆಶ್ರಯದಲ್ಲಿ ಬಂಟ ಸಮಾಜ ಬಾಂಧವರಿಗೆ ಕೆಸರ್‌ಡ್ ಒಂಜಿ ದಿನ ವಿವಿಧ ಆಟೋಟ ಸ್ಪರ್ಧೆಗಳ ಕ್ರೀಡಾಕೂಟವು ಆ. 13ರಂದು ಬೆಳಿಗ್ಗೆ 9...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಾರ್ಮಾಡಿ ಗ್ರಾ.ಪಂ. ಮಟ್ಟದ ಸುಸ್ಥಿರ ಅಭಿವೃದ್ಧಿ ಮತ್ತು ಮಕ್ಕಳ ಹಕ್ಕುಗಳ ತರಬೇತಿ ಕಾರ್ಯಕ್ರಮ, ಭಿತ್ತಿಪತ್ರ ಬಿಡುಗಡೆ

Suddi Udaya
ಕಕ್ಕಿಂಜೆ: ಚಾರ್ಮಾಡಿ ಗ್ರಾಮ ಪಂಚಾಯತ್ ಮಟ್ಟದ ಸುಸ್ಥಿರ ಅಭಿವೃದ್ಧಿ ಗುರಿಗಳು ಹಾಗೂ ಮಕ್ಕಳ ಹಕ್ಕುಗಳ ಒಡಂಬಡಿಕೆಯ ತರಬೇತಿ ಕಾರ್ಯಕ್ರಮವು ಆ. 02ರಂದು ಚಾರ್ಮಾಡಿ ಗ್ರಾಮ ಪಂಚಾಯಿತಿ ಸಹಕಾರದೊಂದಿಗೆ ಚೈಲ್ಡ್ ರೈಟ್ಸ್ ಟ್ರಸ್ಟ್ ಬೆಂಗಳೂರು ವತಿಯಿಂದ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆಟೋ ಚಾಲಕನಿಗೆ ಅಪರಿಚಿತ ತಂಡದಿಂದ ಹಲ್ಲೆ: ಠಾಣೆಗೆ ದೂರು

Suddi Udaya
ಬೆಳ್ತಂಗಡಿ : ಆಟೋ ಚಾಲಕನ ಮೇಲೆ ಅಪರಿಚಿತ ತಂಡವೊಂದು ಹಲ್ಲೆ ನಡೆಸಿದ ಘಟನೆ ಧರ್ಮಸ್ಥಳ ಬಸ್ ನಿಲ್ದಾಣದ ಬಳಿ ನಿನ್ನೆ ನಡೆದಿದೆ. ಹಲ್ಲೆಗೊಳಗಾದ ಆಟೋ ಚಾಲಕ ಉಜಿರೆ ಗ್ರಾಮದ ಅತ್ತಾಜೆ ನಿವಾಸಿ ಅಬ್ದುಲ್ ಹಮೀದ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಬೆಳೆ ವಿಮೆ ಯೋಜನೆ : ವಿಮಾ ಕಂತು ಪಾವತಿಗೆ ಆ.7ರ ತನಕ ಅವಕಾಶ

Suddi Udaya
ಬೆಳ್ತಂಗಡಿ ತಾಲೂಕಿನ ರೈತ ಬಾಂಧವರಿಗೆ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳಿಗೆ ಹವಾಮಾನ ವೈಪರೀತ್ಯಗಳಿಂದ ರಕ್ಷಣೆ ನೀಡುವ ಸಲುವಾಗಿ ಪ್ರಾರಂಭಿಸಲಾದ ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ ನೋಂದಣಿ ಪ್ರಕ್ರಿಯೆ ಕೈಗೊಳ್ಳಲು ನಿಗದಿಪಡಿಸಿದ್ದ ಕಡೇ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಲ್ಮಂಜ: ನಿಡಿಗಲ್ ನಿವಾಸಿ ಶರೀಫ್ ಚಮ್ಮು ನಿಧನ

Suddi Udaya
ಕಲ್ಮಂಜ: ಇಲ್ಲಿಯ ನಿಡಿಗಲ್ ಆದರ್ಶ ನಗರದ ನಿವಾಸಿ ಶರೀಫ್ ಚಮ್ಮು ರವರು ಅಸೌಖ್ಯದಿಂದ ಆ.3 ರಂದು ನಿಧನರಾಧರು. ಇವರು ನಿಡಿಗಲ್ ನುಸ್ರತುಲ್ ಇಸ್ಲಾಂ ಯೆಂಗ್ ಮೆನ್ಸ್ ಅಧ್ಯಕ್ಷರಾಗಿದ್ದು, ಭಾರತ್ ಗ್ಯಾಸ್ ಲಾರಿಯಲ್ಲಿ ಚಾಲಕರಾಗಿದ್ದರು. ಮೃತರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು: ಶ್ರೀ ಧ. ಮಂ. ಕೈಗಾರಿಕಾ ತರಬೇತಿ ಸಂಸ್ಥೆಯ ಶಿಕ್ಷಕ ಸನತ್ ಕುಮಾರ್ ಬೀಳ್ಕೊಡುಗೆ ಸಮಾರಂಭ

Suddi Udaya
ವೇಣೂರು : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೈಗಾರಿಕಾ ತರಬೇತಿ ಸಂಸ್ಥೆ ವೇಣೂರು ಇಲ್ಲಿ ಸುದೀರ್ಘ 37 ವರ್ಷಗಳ ಕಾಲ ಸಾರ್ಥಕ ಸೇವೆಯನ್ನು ಸಲ್ಲಿಸಿ ಸೇವಾ ನಿವೃತ್ತಿ ಹೊಂದಿದ ಸನತ್ ಕುಮಾರ್ ಕೆ ಇವರ ಬೀಳ್ಕೊಡುಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಲ್ಮಂಜ: ಅಹಲ್ಯಾ ಯಾನೆ ರಮಾ ಚಿಪ್ಲೂಣ್ಕರ್ ನಿಧನ

Suddi Udaya
ಕಲ್ಮಂಜ ಗ್ರಾಮದ ಆನಂಗಳ್ಳಿ ವಾಳ್ಯದ ಕೆರೆತೋಟ ನಿವಾಸಿ ಹಿರಿಯ ವೇದಮೂರ್ತಿ, ಕೃಷಿಕ ಕೇಶವ ಭಟ್ ಚಿಪ್ಲೂಣ್ಕರ್ ಅವರ ಪತ್ನಿ ಅಹಲ್ಯಾ ಯಾನೆ ರಮಾ ಚಿಪ್ಲೂಣ್ಕರ್(79ವ.) ವಯೋ ಸಹಜ ಅಸೌಖ್ಯದಿಂದ ಆ.2ರಂದು ಸ್ವಗೃಹದಲ್ಲಿ ನಿಧನ ಹೊಂದಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು: ಲಯನ್ಸ್ ಕ್ಲಬ್ ನಲ್ಲಿ ಕಾರ್ಗಿಲ್ ದಿನಾಚರಣೆ

Suddi Udaya
ವೇಣೂರು: ಲಯನ್ಸ್ ಕ್ಲಬ್ ವೇಣೂರುವಿನಲ್ಲಿ ಕಾರ್ಗಿಲ್ ದಿನಾಚರಣೆಯನ್ನು ದೀಪ ಹಚ್ಚಿ ಗೌರವ ಸಲ್ಲಿಸುವುದರ ಮೂಲಕ ಆಚರಿಸಲಾಯಿತು ಭೂ ಸೇನೆಯ ಮಾಜಿ ಸೈನಿಕರಾದ ರಾಮಚಂದ್ರ ನಾಯಕ್ ಇವರು ಕಾರ್ಗಿಲ್ ಯುದ್ಧ ನಡೆದ ಬಗ್ಗೆ ಮಾಹಿತಿ ನೀಡಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಂಜಿನಿಯರಿಂಗ್ ನಲ್ಲಿ ಅಳದಂಗಡಿಯ ಶ್ರೀಪ್ರಿಯಾಗೆ 7ನೇ ರ‌್ಯಾಂಕ್

Suddi Udaya
ಬೆಳ್ತಂಗಡಿ : ಮೂಡುಬಿದಿರೆಯ ಮಂಗಳೂರು ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಎಂಜಿನಿಯರಿಂಗ್ ಕಾಲೇಜಿನ(ಮೈಟ್) ವಿದ್ಯಾರ್ಥಿನಿ ಶ್ರೀಪ್ರಿಯಾ ಕಂಪ್ಯೂಟರ್ ಸೈನ್ಸ್ ವಿಭಾಗದಲ್ಲಿ ಈ ಬಾರಿ ವಿಶ್ವವಿದ್ಯಾಲಯಕ್ಕೆ 7 ನೇ ರ‌್ಯಾಂಕ್ ಬರುವ ಮೂಲಕ ಕಾಲೇಜಿಗೆ ಕೀರ್ತಿ ತಂದಿದ್ದಾರೆ....
error: Content is protected !!