ಆ. 3- 17: ಗುರುವಾಯನಕೆರೆ ಶಿವಂ ಟೆಕ್ಸ್‌ಟೈಲ್ಸ್‌ನಲ್ಲಿ ಆಷಾಡ ಡಿಸ್ಕೌಂಟ್ ಸೇಲ್: ಅಮೋಘ 10% ರಿಂದ 40% ವರೆಗೆ ಗ್ರಾಹಕರಿಗೆ ರಿಯಾಯಿತಿ
ಗುರುವಾಯನಕೆರೆ: ಕಳೆದ ನಾಲ್ಕು ವರ್ಷಗಳಿಂದ ಗ್ರಾಹಕರ ನೆಚ್ಚಿನ ಸಂಸ್ಥೆಯಾಗಿ ಮುನ್ನಡೆಯುತ್ತಿರುವ ಗುರುವಾಯನಕೆರೆ ಶಿವಂ ಟೆಕ್ಸ್‌ಟೈಲ್ಸ್ ರೆಡಿಮೇಡ್ಸ್ ಮಳಿಗೆಯಲ್ಲಿ ಗ್ರಾಹಕರಿಗೆ ಆ 3 ರಿಂದ 17 ರವರೆಗೆ ವಿಶೇಷ ಡಿಸ್ಕೌಂಟ್ ಸೇಲ್ ಆಫರ್ ಲಭ್ಯವಿದೆ. ಗ್ರಾಹಕರು...
