ವಾಣಿಯಲ್ಲಿ ‘ಆರ್ಮ್ಡ್ ಫೋರ್ಸ್‌ನಲ್ಲಿ ವೃತ್ತಿ’ ಕುರಿತು ಮಾರ್ಗದರ್ಶನ ಕಾರ್ಯಕ್ರಮ
ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಸೆ. 1ರಂದು ‘Career in Armed Forces’ ಎಂಬ ವಿಷಯದ ಕುರಿತು ವಿದ್ಯಾರ್ಥಿಗಳಿಗೆ ಅರಿವು ಹಾಗೂ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಭಾರತೀಯ ವಾಯುಪಡೆಯ 104...
