ಧರ್ಮಸ್ಥಳ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಮಂತ್ರಿಮಂಡಲದ ಉದ್ಘಾಟನೆ
ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಮಂತ್ರಿ ಮಂಡಲದ ಉದ್ಘಾಟನಾ ಸಮಾರಂಭ ನೆರವೇರಿತು. ಮುಖ್ಯ ಅತಿಥಿ ಕಾಂಚನದ ಶ್ರೀ ಸುಬ್ರಹ್ಮಣ್ಯ ಸ್ಮಾರಕ ಪ್ರೌಢಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ರಮೇಶ್ ಮಯ್ಯ ಶಾಲಾ...
