September 17, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್. ಡಿ. ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಆಟಿದ ಮಿನದನ’

Suddi Udaya
ಉಜಿರೆ: ಎಸ್. ಡಿ. ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ. ಬಿ. ಎಸ್. ಇ) ಯಲ್ಲಿ ಇತ್ತೀಚೆಗೆ ಕಲಾ ಸಿಂಧು ಸಾಂಸ್ಕೃತಿಕ ಸಂಘದ ವತಿಯಿಂದ ‘ಆಟಿದ ಮಿನದನ’ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಸಾಂಪ್ರದಾಯಿಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಜೂನಿಯರ್ ಜೆಸಿ ಸಪ್ತಾಹ ಸಂಪನ್ನ

Suddi Udaya
ಬಳಂಜ: ಜೆಸಿಐ ಬೆಳ್ತಂಗಡಿ ಮಂಜುಶ್ರೀ ಮತ್ತು ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಬಳಂಜ ಇದರ ಸಹಯೋಗದಲ್ಲಿ ಧಾನ್ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮದೊಂದಿಗೆ ಜೂನಿಯರ್ ಜೆಸಿ ಸಪ್ತಾಹ ಸಮಾರೋಪಗೊಂಡಿತು. ಜು.24 ರಂದು ಸರಕಾರಿ ಪದವಿ...
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಲಯನ್ಸ್ ಕ್ಲಬ್ ನ ಸುವರ್ಣ ಸಂಭ್ರಮದ ಪ್ರಯುಕ್ತ ‘ಸುವರ್ಣ ಸೇವಾ ವನಮಹೋತ್ಸವ’

Suddi Udaya
ಬೆಳ್ತಂಗಡಿ: ಸುವರ್ಣ ಸಂಭ್ರಮ ಆಚರಣೆಯಲ್ಲಿರುವ ಲಯನ್ಸ್ ಕ್ಲಬ್ ಬೆಳ್ತಂಗಡಿ ಇದರ ವತಿಯಿಂದ ಜು.30 ರಂದು ಬೆಳ್ತಂಗಡಿ ತಾಲೂಕಿನ ಕನ್ಯಾಡಿ -1 ಗ್ರಾಮದ ಪಡ್ಪು ಎಂಬಲ್ಲಿರುವ ಅರಣ್ಯ ಪ್ರದೇಶದಲ್ಲಿ ಹಣ್ಣಿನ ಗಿಡಗಳನ್ನು ನೆಡುವ ಮೂಲಕ ,ಸುವರ್ಣ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅರಸಿನಮಕ್ಕಿ: ಹತ್ಯಡ್ಕ ಪ್ರಾ.ಕೃ.ಪ.ಸ. ಸಂಘದ ವಾರ್ಷಿಕ ಮಹಾಸಭೆ

Suddi Udaya
ಅರಸಿನಮಕ್ಕಿ : ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಅರಸಿನಮಕ್ಕಿ ಇದರ 2022- 2023ನೇ ಸಾಲಿನ ವಾರ್ಷಿಕ ಮಹಾಸಭೆಯು ಶ್ರೀ ಗೋಪಾಲಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಅರಸಿನಮಕ್ಕಿ ಯಲ್ಲಿ ಜು.30 ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ನೇತೃತ್ವದಲ್ಲಿ ಉಚಿತ ಆರೋಗ್ಯ ತಪಾಸಣೆ ಮತ್ತು ಉಚಿತ ದಂತ ಚಿಕಿತ್ಸಾ ಶಿಬಿರ

Suddi Udaya
ಕೊಕ್ಕಡ : ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ನೇತೃತ್ವದಲ್ಲಿ ಸುಳ್ಯದ ಕೆ. ವಿ. ಜಿ. ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಹಾಗೂ ಕೆ. ವಿ. ಜಿ. ಡೆಂಟಲ್ ಕಾಲೇಜು ಮತ್ತು ಆಸ್ಪತ್ರೆಯ ಸಹಯೋಗದೊಂದಿಗೆ ಸೌತಡ್ಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ ದೈಲ ಮರಿಯಣ್ ಡಿಸೋಜ ನಿವಾಸಕ್ಕೆ ಸ್ಪೀಕರ್ ಯು ಟಿ ಖಾದರ್ ಭೇಟಿ

Suddi Udaya
ದಕ್ಷಿಣ ಕನ್ನಡ ಜಿಲ್ಲಾ ಬೆಳ್ತಂಗಡಿ ತಾಲೂಕಿನ ಅಳದಂಗಡಿಯ ಹಿರಿಯ ಕಾಂಗ್ರೆಸ್ ಮುಖಂಡ ದೈಲ ಮರಿಯಣ್ ಡಿಸೋಜರವರ ನಿವಾಸಕ್ಕೆ ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು ಟಿ ಖಾದರ್ ರವರು ಸೌಹಾರ್ದ ಭೇಟಿ ನೀಡಿ ಆರೋಗ್ಯ ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಅನಾರೋಗ್ಯದಿಂದ ಬಳಲುತ್ತಿದ್ದ ಮೂರು ವರ್ಷದ ಹೆಣ್ಣು ಮಗು ಸಾವು

Suddi Udaya
ಬಳಂಜ :ಬಳಂಜ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾಪಿನಡ್ಕ ಗಾಂಧಿನಗರ ಆಶ್ವಿನ್ ಮತ್ತು ಅರ್ಚನಾ ದಂಪತಿಗಳ ಹೆಣ್ಣು ಮಗು ಮನಿಷ್ಕಾ ನರ ಸಂಬಂಧಿ ಅನಾರೋಗ್ಯದಿಂದ ಬಳಲುತ್ತಿದ್ದು ಹಲವು ರೀತಿಯ ಚಿಕಿತ್ಸೆ ನೀಡಿದರೂ ಫಲಕಾರಿಯಾಗದೆ ಜು.29 ರಂದು...
ತಾಲೂಕು ಸುದ್ದಿ

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತಪ್ಪಿತಸ್ಥರಿಗೆ ಶಿಕ್ಷೆಯಾಗುಂತೆ ಧರ್ಮಸ್ಥಳದ ಗ್ರಾಮಸ್ಥರು, ವರ್ತಕರು, ನೌಕರ ವೃಂದದವರಿಂದ ವಿಶೇಷ ಪ್ರಾರ್ಥನೆ

Suddi Udaya
ಧರ್ಮಸ್ಥಳ: ನೇತ್ರಾವತಿಯ ಮಣ್ಣಸಂಕ ಬಳಿ 11 ವರ್ಷಗಳ ಹಿಂದೆ ನಡೆದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು, ದುರುದ್ದೇಶದಿಂದ ಧರ್ಮಸ್ಥಳ ಕ್ಷೇತ್ರ, ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಹೆಸರಿಗೆ ಮಸಿಬಳಿಯಲು ಯತ್ನಿಸುತ್ತಿರುವವರಿಗೂ ಶಿಕ್ಷೆ ಕೊಡಬೇಕೆಂದು...
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸಿಯೋನ್ ಆಶ್ರಮ ಟ್ರಸ್ಟ್ ಮತ್ತು ಆಲ್‌ಕಾರ್ಗೋ ಲೋಜಿಸ್ಟಿಕ್ಸ್ ಲಿ. ಸಹಭಾಗಿತ್ವದೊಂದಿಗೆ ಉಚಿತ ಮಾನಸಿಕ ಆರೋಗ್ಯ ತಪಾಸಣಾ ಶಿಬಿರ

Suddi Udaya
ಉಜಿರೆ: ಸಿಯೋನ್ ಅಶ್ರಮ ಟ್ರಸ್ಟ್ (ರಿ.) ಮತ್ತು ಆಲ್‌ಕಾರ್ಗೋ ಲೋಜಿಸಿಕ್ ಲಿಮಿಟೆಡ್ ಇದರ ಸಹಭಾಗಿತ್ವದೊಂದಿಗೆ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನ ಉಜಿರೆಯಲ್ಲಿ ಜುಲೈ ತಿಂಗಳ ಉಚಿತ ಮಾನಸಿಕ ಆರೋಗ್ಯ ತಪಾಸಣಾ ಶಿಬಿರವನ್ನು ಜು.30 ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗರ್ಡಾಡಿ: ಭೋಜ ಬಂಗೇರ ಕಾಣೇಲು ನಿಧನ

Suddi Udaya
ಗರ್ಡಾಡಿ ಗ್ರಾಮದ ಕಾಣೇಲು ನಿವಾಸಿ ಭೋಜ ಬಂಗೇರ (57ವ) ಅವರು ಅಲ್ಪಕಾಲದ ಅಸೌಖ್ಯದಿಂದ ಇಂದು ಬೆಳಿಗ್ಗೆ ನಿಧನರಾದರು. ಸರಳ ಸಜ್ಜನಿಕೆಯ ವ್ಯಕ್ತಿತ್ವವನ್ನು ಹೊಂದಿದ್ದ ಇವರು ಪರೋಪಕಾರಿಯಾಗಿದ್ದರು.ಊರಿನ ಕಾರ್ಯಕ್ರಮಗಳಿಗೆ ಕೊಡುಗೆ ನೀಡುತ್ತಿದ್ದರು.ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ...
error: Content is protected !!