September 17, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಬೆನಕ ಆಸ್ಪತ್ರೆಗೆ ವಿಧಾನಸಭೆಯ ಸ್ಪೀಕರ್ ಯು. ಟಿ ಖಾದರ್ ಭೇಟಿ

Suddi Udaya
ಉಜಿರೆ: ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು. ಟಿ ಖಾದರ್ ರವರು ಉಜಿರೆ ಬೆನಕ ಆಸ್ಪತ್ರೆಗೆ ಇಂದು ಭೇಟಿ ನೀಡಿದರು. ಧರ್ಮಸ್ಥಳದಿಂದ ವಾಪಾಸ್ ಮಂಗಳೂರು ಕಡೆಗೆ ತೆರಳುವ ಸಂದರ್ಭ ಬೆನಕ ಆಸ್ಪತ್ರೆಗೆ ಭೇಟಿ ನೀಡಿದ ಸ್ಪೀಕರ್,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್‌ ಗುರುವಾಯನಕೆರೆ ಮಸೀದಿಗೆ ಭೇಟಿ

Suddi Udaya
ಬೆಳ್ತಂಗಡಿ : ಕರ್ನಾಟಕ ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್‌ರವರು ಗುರುವಾಯನಕೆರೆ ಮಸೀದಿಗೆ ಇಂದು ಭೇಟಿ ನೀಡಿದರು. ಈ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕು ಮುಸ್ಲಿಂ ಒಕ್ಕೂಟದ ಅಧ್ಯಕ್ಷ ಬಿ.ಎ. ನಝೀರ್, ಗುರುವಾಯನಕೆರೆ ಜುಮಾ ಮಸೀದಿ ಅಧ್ಯಕ್ಷ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರೋಟರಿ ಕ್ಲಬ್ ಬೆಳ್ತಂಗಡಿ ಇವರ ವತಿಯಿಂದ ವಿದ್ಯಾಸಿರಿ ಕಾರ್ಯಕ್ರಮ ಉದ್ಘಾಟನೆ

Suddi Udaya
ನಾವೂರು : ರೋಟರಿ ಕ್ಲಬ್ ಬೆಳ್ತಂಗಡಿ ಇವರ ವತಿಯಿಂದ ಸ.ಹಿ.ಪ್ರಾ.ಶಾಲೆ ನಾವೂರು ಇಲ್ಲಿ ಇತ್ತೀಚೆಗೆ ವಿದ್ಯಾಸಿರಿ ಕಾರ್ಯಕ್ರಮ ಉದ್ಘಾಟನೆಗೊಂಡಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್‍ಡಿಎಂಸಿ ಅಧ್ಯಕ್ಷ ಸುರೇಶ್ ರವರು ವಹಿಸಿದ್ದರು. ರೋಟರಿ ಕ್ಲಬ್‍ನ ಅಧ್ಯಕ್ಷ ಅನಂತ್‍ಭಟ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಾಧಕರು

ಧರ್ಮಸ್ಥಳದಲ್ಲಿ ನವಜೀವನ ಸದಸ್ಯರ ಶತದಿನೋತ್ಸವ: ಕಾರ್ಯಕ್ರಮದ ಅಂಗವಾಗಿ ವ್ಯಸನಮುಕ್ತ ಸಾಧಕರ ಸಮಾವೇಶ

Suddi Udaya
ಧರ್ಮಸ್ಥಳ: ಶ್ರೀ ಕ್ಷೇ.ಧ.ಗ್ರಾ ಯೋಜನೆ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಧರ್ಮಸ್ಥಳ, ಶ್ರೀ ಧ.ಮಂ ವ್ಯಸನಮುಕ್ತ ಮತ್ತು ಸಂಶೋಧನಾ ಕೇಂದ್ರ ಉಜಿರೆ ಇದರ ಆಶ್ರಯದಲ್ಲಿ ಮದ್ಯವರ್ಜನ ಶಿಬಿರದಲ್ಲಿ ಭಾಗವಹಿಸಿ, ಸಂತೃಪ್ತ ಜೀವನ ನಡೆಸುತ್ತಿರುವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ ವಿವೇಕಾನಂದ ವಿದ್ಯಾವರ್ಧಕ ಸಂಘದ ಅ.ಪ್ರೌ. ಶಾಲೆ ಮತ್ತು ಪ. ಪೂ. ಕಾಲೇಜಿನಲ್ಲಿ ಹಣ್ಣಿನ ಗಿಡಗಳ ನಾಟಿ

Suddi Udaya
ಮುಂಡಾಜೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಬೆಳ್ತಂಗಡಿ ತಾಲೂಕು ಇದರ ವತಿಯಿಂದ, ಪದವಿಪೂರ್ವ ಶಿಕ್ಷಣ ಇಲಾಖೆ ರಾಷ್ಟ್ರೀಯ ಸೇವಾ ಯೋಜನೆ, ಮುಂಡಾಜೆ ಪದವಿಪೂರ್ವ ವಿದ್ಯಾಲಯ ಮುಂಡಾಜೆ, ವಿವೇಕಾನಂದ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ನಡ ಆಯುಷ್ಮಾನ್ ಆರೋಗ್ಯ ಸೇವಾ ಕೇಂದ್ರಕ್ಕೆ ಚಯರ್ ಕೊಡುಗೆ

Suddi Udaya
ನಡ: ನಡ ಆಯುಷ್ಮಾನ್ ಆರೋಗ್ಯ ಸೇವಾ ಕೇಂದ್ರದ ಸೇವಕಿ ಲೀನಾ ಹಾಗೂ ಆರೋಗ್ಯ ಸಹಾಯಕಿ ಸಾವಿತ್ರಿ ಇವರು ತಮ್ಮ ಸೇವಾ ಕೇಂದ್ರಕ್ಕೆ, ಆಗಮಿಸುವ ಜನರಿಗೆ ಕುಳಿತು ಕೊಳ್ಳಲು ಆಸನದ (ಕುರ್ಚಿ ) ಬೇಡಿಕೆಯನ್ನು ನಡ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಬೆಳ್ತಂಗಡಿ ಶ್ರೀ ಧ. ಆಂ.ಮಾ. ಶಾಲೆಗೆ ರಾಷ್ಟ್ರೀಯ ಸಂಸ್ಥೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ನಿರ್ದೇಶಕ ಡಾ. ಕೆ. ಶರ್ಮ ಭೇಟಿ

Suddi Udaya
ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆ, ಬೆಳ್ತಂಗಡಿಗೆ ರಾಷ್ಟ್ರೀಯ ಸಂಸ್ಥೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ನಿರ್ದೇಶಕರಾದ ಡಾ ಕೆ ಶರ್ಮ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಮಕ್ಕಳಲ್ಲಿ ಶಾಲೆಯಲ್ಲಿ ನಡೆದಂತಹ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿವರದಿ

ಶಿಬಾಜೆ: ಕಾಡಾನೆ ದಾಳಿಗೆ ಹಸು ಬಲಿ

Suddi Udaya
ಶಿಬಾಜೆ ಗ್ರಾಮದ ಉಲಹನ್ನನ್ ಟಿಎ ಅವರ ಮನೆಯ ತೋಟದಲ್ಲಿ ಮೇಯಲು ಕಟ್ಟಿದ ಹಸುವನ್ನು ಕಾಡಾನೆ ದಾಳಿ ನಡೆಸಿ ಕೊಂದ ಘಟನೆ ಜು.27 ರಂದು ಸಂಜೆ ವರದಿಯಾಗಿದೆ. ತೋಟಕ್ಕೆ ನುಗ್ಗಿ ಬಾಳೆಗಿಡಗಳನ್ನು ಹಾನಿ ಮಾಡಿದ ಕಾಡಾನೆಯನ್ನು...
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಯೋಜನೆಯ ಕಚೇರಿ ಸಹಾಯಕರ ಮೂರು ದಿನದ ಸಾಮರ್ಥ್ಯ ಅಭಿವೃದ್ಧಿ ತರಬೇತಿ ಕಾರ್ಯಾಗಾರ

Suddi Udaya
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ತರಬೇತಿ ಸಂಸ್ಥೆ ಗ್ರಾಮೀಣ ಶ್ರೇಷ್ಠತೆ ಕೇಂದ್ರ ಬೆಳ್ತಂಗಡಿಯಲ್ಲಿ ಯೋಜನೆಯ ಕಚೇರಿ ಸಹಾಯಕರ ಮೂರು ದಿನದ ಸಾಮರ್ಥ್ಯ ಅಭಿವೃದ್ಧಿ ತರಬೇತಿ ಕಾರ್ಯಾಗಾರದ ಉದ್ಘಾಟನೆ ನಡೆಯಿತು. ಯೋಜನಾಧಿಕಾರಿ ಶಿವಪ್ರಸಾದ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಹಳೇಪೇಟೆ ರಿಕ್ಷಾ ಚಾಲಕ ಮಾಲಕರ ಸಂಘದ ಮಹಾಸಭೆ: ಅಧ್ಯಕ್ಷರಾಗಿ ಸೂರಪ್ಪ ಗಾಂಧಿನಗರ ಅವಿರೋಧವಾಗಿ ಆಯ್ಕೆ

Suddi Udaya
ಉಜಿರೆ: ಉಜಿರೆ ಹಳೇಪೇಟೆ (ಯು.ಹೆಚ್.) ರಿಕ್ಷಾ ಚಾಲಕ ಮಾಲಕರ ಸಂಘದ ಮಹಾಸಭೆಯು. ಜು.26 ರಂದು ಉಜಿರೆ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.ಈ ಸಂದರ್ಭ ನೂತನ ಸಮಿತಿ ರಚಿಸಲಾಯಿತು. ಅಧ್ಯಕ್ಷರಾಗಿ ಸೂರಪ್ಪ ಗಾಂಧಿನಗರ, ಇವರನ್ನು ಅವಿರೋಧವಾಗಿ ಆಯ್ಕೆ...
error: Content is protected !!