September 17, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಚ್ಚಿನ: ಹಿಂದೂ ರುದ್ರ ಭೂಮಿಯ ಕಾಮಗಾರಿಗೆ ಮಂಜೂರಾದ ಅನುದಾನವನ್ನು ಉಡುಪಿ ಪ್ರಾದೇಶಿಕ ನಿರ್ದೇಶಕ ದುಗ್ಗೆ ಗೌಡರಿಂದ ರೂ 2.5 ಲಕ್ಷ ಹಸ್ತಾಂತರ

Suddi Udaya
ಮಡಂತ್ಯಾರು ವಲಯದ ಮಚ್ಚಿನ ಗ್ರಾಮ ಪಂಚಾಯತ್ ವ್ಯಾಪ್ತಿಯ ಹಿಂದೂ ರುದ್ರ ಭೂಮಿಯ ಕಾಮಗಾರಿಗೆ ರೂಪಾಯಿ 2,50,000 ಡಿ.ಡಿ ಮಂಜೂರಾದ ಅನುದಾನವನ್ನು ಉಡುಪಿ ಪ್ರಾದೇಶಿಕ ವಿಭಾಗದ ಪ್ರಾದೇಶಿಕ ನಿರ್ದೇಶಕರಾದ ದುಗ್ಗೆ ಗೌಡ ರವರು ಸಮಿತಿಯ ಪದಾಧಿಕಾರಿಗಳಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಸುಲ್ಕೇರಿಮೊಗ್ರು ವರ್ಪಾಳೆ ಕಿಂಡಿ ಅಣೆಕಟ್ಟು ಸ್ವಚ್ಛತಾ ಕಾರ್ಯ

Suddi Udaya
ಅಳದಂಗಡಿ ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಕೆಲ ದಿನಗಳಿಂದ ಸುರಿದ ಭಾರೀ ಮಳೆಗೆ ಅಳದಂಗಡಿ ವಲಯ ಸುಲ್ಕೇರಿಮೊಗ್ರು ವ್ಯಾಪ್ತಿಯಲ್ಲಿರುವ ವರ್ಪಾಳೆ ಎಂಬಲ್ಲಿ ಫಲ್ಗುಣಿ ನದಿಗೆ ಅಡ್ಡಲಾಗಿ ಕಟ್ಟಿರುವ ಕಿಂಡಿ ಅಣೆಕಟ್ಟಿನಲ್ಲಿ ಪ್ರವಾಹಕ್ಕೆ ತೇಲಿ ಬಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಂಡಿಂಜೆ ಕಾರ್ಯಕ್ಷೇತ್ರದ ಜ್ಞಾನವಿಕಾಸ ಕೇಂದ್ರದ ಸಭೆ: ಸಿರಿ ಧಾನ್ಯಗಳ ಬಳಕೆ ಹಾಗೂ ಆಷಾಢದಲ್ಲಿ ಒಂದು ದಿನ ಕಾರ್ಯಕ್ರಮ

Suddi Udaya
ವೇಣೂರು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿಸಿ ಟ್ರಸ್ಟ್, ಗುರುವಾಯನಕೆರೆ, ವೇಣೂರು ವಲಯದ ಅಂಡಿಂಜೆ ಕಾರ್ಯಕ್ಷೇತ್ರದ ಜ್ಞಾನವಿಕಾಸ ಕೇಂದ್ರದ ಸಭೆ ಶ್ರೀರಾಮ ವಿನಾಯಕ ಭಜನಾ ಮಂದಿರದಲ್ಲಿ ಸಿರಿ ಧಾನ್ಯಗಳ ಬಳಕೆ ಹಾಗೂ...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿ

ಬೆಳಾಲು ಶ್ರೀ ಕೃಷ್ಣ ಕ್ಲಿನಿಕ್ ಗೆ ಉಚಿತ ಇಸಿಜಿ ಮೆಷಿನ್ ಹಸ್ತಾಂತರ

Suddi Udaya
ಬೆಳ್ತಂಗಡಿ: ಬೆಂದ್ರಾಳ ವೆಂಕಟಕೃಷ್ಣ ಮೆಮೋರಿಯಲ್ ಚಾರಿಟೇಬಲ್ ಫೌಂಡೇಶನ್, ಶ್ರೀ ಕೃಷ್ಣ ಆಸ್ಪತ್ರೆ ಕಕ್ಕಿಂಜೆಇದರ ವತಿಯಿಂದ ಶ್ರೀ ಕೃಷ್ಣ ಕ್ಲಿನಿಕ್ ಬೆಳಾಲು ಇಲ್ಲಿಗೆ ಇಸಿಜಿ ಮೆಷಿನ್ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಶ್ರೀ ಕೃಷ್ಣ ಆಸ್ಪತ್ರೆಯ ವೈದ್ಯಕೀಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ : ಜೈನ ವಿದ್ಯಾರ್ಥಿ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಅಹ್ವಾನ

Suddi Udaya
ಬೆಳ್ತಂಗಡಿ : ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಜೈನ ಧರ್ಮೀಯ ವಿದ್ಯಾರ್ಥಿಗಳಿಗೆ ಕೆಲ್ಲಗುತ್ತು ಸಬ್ರಬೈಲು ಕಿನ್ಯಮ್ಮ ಯಾನೆ ಗುಣವತಿ ಅಮ್ಮ ಮೆಮೋರಿಯಲ್ ಟ್ರಸ್ಟ್ ಬೆಳ್ತಂಗಡಿ ಹಾಗೂ ಶ್ರಾವಕ ಬಂಧುಗಳ ಸಹಕಾರದಿಂದ ವಿದ್ಯಾರ್ಥಿ ಪ್ರೋತ್ಸಾಹ...
ತಾಲೂಕು ಸುದ್ದಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿ

ದೆಹಲಿಯಲ್ಲಿ ಕೇಂದ್ರ ಸರ್ಕಾರದಗ್ರಾಮೀಣಾಭಿವೃದ್ಧಿ ಸಚಿವಾಲಯ ಮತ್ತು ನೇಶನಲ್ ಅಕಾಡೆಮಿ ಆಫ್ ರುಡ್‌ಸೆಟಿ ಮಧ್ಯೆ ಒಪ್ಪಂದ ಪತ್ರಕ್ಕೆ ಸಹಿ

Suddi Udaya
ಧಮ೯ಸ್ಥಳ : ನವದೆಹಲಿಯಲ್ಲಿ ಶುಕ್ರವಾರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯ ಮತ್ತು ನೇಶನಲ್ ಅಕಾಡೆಮಿ ಆಫ್ ರುಡ್‌ಸೆಟಿ ಮಧ್ಯೆ ಮೂರು ವರ್ಷಗಳ ಅವಧಿಯ ಕರಾರು ಒಪ್ಪಂದ ಪತ್ರಕ್ಕೆ ಸಹಿ ಮಾಡಲಾಯಿತು.೨೦೨೩ರ ಅಗೋಸ್ತು ಒಂದರಿಂದ ೨೦೨೬ರ...
ಗ್ರಾಮಾಂತರ ಸುದ್ದಿ

ಬೆಳಾಲು ಪ್ರೌಢಶಾಲೆಯ ಮಕ್ಕಳಿಗೆ ಗದ್ದೆಯಲ್ಲಿ ಒಂದು ದಿನ ಕಾರ್ಯಕ್ರಮ:ವಿದ್ಯಾರ್ಥಿಗಳಿಗೆ ಪ್ರಾಯೋಗಿಕವಾಗಿ ಬೇಸಾಯದ ಪಾಠ

Suddi Udaya
ಬೆಳಾಲು: ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಗದ್ದೆಯಲ್ಲಿ ಒಂದು ದಿನ ಕಾರ್ಯಕ್ರಮ ಜರಗಿತು. ಶಾಲೆಯ ಪೋಷಕರಾದ ಸುಲೈಮಾನ್ ಭೀಮಂಡೆಯವರ ಗದ್ದೆಯಲ್ಲಿ, ವಿದ್ಯಾರ್ಥಿಗಳಿಗೆ ಪ್ರಾಯೋಗಿಕವಾಗಿ ಬೇಸಾಯದ ಪಾಠ ನಡೆಯಿತು. ಆರಂಭದಲ್ಲಿ ಮಕ್ಕಳಿಂದ ನೇಜಿ...
ಗ್ರಾಮಾಂತರ ಸುದ್ದಿ

ಅರಸಿನಮಕ್ಕಿ ಹೊಸ್ತೋಟ ಶಾಲಾ ಬಳಿ ಮರ ಬಿದ್ದು ರಸ್ತೆ ತಡೆ : ಅರಸಿನಮಕ್ಕಿ ನವಶಕ್ತಿಯ ಆಟೋ ಚಾಲಕ ಮಾಲಕರ ಸಂಘದ ಸದಸ್ಯರಿಂದ ತೆರವು

Suddi Udaya
ಅರಸಿನಮಕ್ಕಿ,: ಕೊಕ್ಕಡ-ಶಿಶಿಲ ಜಿಲ್ಲಾಪಂಚಾಯತ್ ರಸ್ತೆಯ ಹತ್ಯಡ್ಕ ಗ್ರಾಮದ ಅರಸಿನಮಕ್ಕಿ ಹೊಸ್ತೋಟ ಶಾಲಾ ಬಳಿ ಇಂದು ಜು.27ರಂದು ಮಧ್ಯಾಹ್ನ ಸುಮಾರು 2.30ಗಂಟೆಗೆ ರಸ್ತೆಗೆ ಮರ ಬಿದ್ದು ಸುಮಾರು 1ಗಂಟೆ ಕಾಲ ರಸ್ತೆ ಬಂದ್ ಆಗಿದೆ. ಕೂಡಲೇ...
ಗ್ರಾಮಾಂತರ ಸುದ್ದಿ

ಮುಂಡಾಜೆ ರಾಷ್ಟ್ರೀಯ ಹೆದ್ದಾರಿಗೆ ಬಿದ್ದ ಮರ ತೆರವು

Suddi Udaya
ಮುಂಡಾಜೆ: ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿ ಪರಶುರಾಮ ದೇವಸ್ಥಾನದ ಮುಂಭಾಗದಲ್ಲಿ ರಸ್ತೆಗೆ ಬೃಹತ್ ಗಾತ್ರದ ಮರ ಉರುಳಿ ಬಿದ್ದು ಸಂಚಾರ ವ್ಯತ್ಯಯ ಉಂಟಾದ ಘಟನೆ ಶುಕ್ರವಾರ ಮುಂಜಾನೆ ನಡೆದಿದೆ.ಮುಂಜಾನೆ 4.30ರ ಸುಮಾರಿಗೆ ಮರ ಉರುಳಿ...
ತಾಲೂಕು ಸುದ್ದಿ

ರಾಜ್ಯದಲ್ಲಿ ಕಾಂಗ್ರೇಸ್‌ ಸರಕಾರ ಬಂದ ಮೇಲೆ ಎಗ್ಗಿಲ್ಲದೆ ನಡೆಯುತ್ತಿರುವ ತುಷ್ಟೀಕರಣ ನೀತಿ: ಪ್ರತಾಪಸಿಂಹ ನಾಯಕ್

Suddi Udaya
ಬೆಳ್ತಂಗಡಿ: ರಾಜ್ಯದಲ್ಲಿ ಕಾಂಗ್ರೇಸ್‌ ಸರಕಾರ ಬಂದ ಮೇಲೆ ತುಷ್ಟೀಕರಣ ನೀತಿ ಎಗ್ಗಿಲ್ಲದೆ ನಡೆಯುತ್ತಿದ್ದು ಕಾನೂನು ಸುವ್ಯವಸ್ಥೆ ಹದೆಗೆಡಲು ಕಾರಣವಾಗಿದೆ ಎಂದು ವಿಧಾನ ಪರಿಷತ್‌ ಸದಸ್ಯ ಪ್ರತಾಪಸಿಂಹ ನಾಯಕ್‌ ಆರೋಪಿಸಿದ್ದಾರೆ.ಅವರು ಪತ್ರಿಕಾ ಹೇಳಿಕೆಯನ್ನು ಬಿಡುಗಡೆ ಮಾಡಿ,...
error: Content is protected !!