September 17, 2026

Author : Suddi Udaya

ತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿನಾಚರಣೆ

Suddi Udaya
ಉಜಿರೆ: ‘ ಯುದ್ದವೆಂದರೆ ರೋಚಕವಾದದ್ದು ಅದರಲ್ಲೂ ಕಾರ್ಗಿಲ್ ಯುದ್ಧ ಹಾಗೂ ವಿಜಯವು ಅತಿರೋಚಕ . ಕಾರ್ಗಿಲ್ ಪ್ರದೇಶವು ಯಾವಾಗಲೂ ಹಿಮದಿಂದ ಆವೃತವಾಗಿರುವ ದುರ್ಗಮ ಪ್ರದೇಶ ಹಾಗೆಯೇ ಹಿಮದಿಂದ ಅನೇಕ ಖಾಯಿಲೆಗಳಿಗೆ ಆಸ್ಪದವಿರುವ ಪ್ರದೇಶವೂ ಆಗಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ

Suddi Udaya
ಉಜಿರೆ: ದೇಶದ ಆಂತರಿಕ ಸಮಸ್ಯೆಗಳನ್ನು ಹೋಗಲಾಡಿಸಲು ಪ್ರಯತ್ನಿಸುವ ಮೂಲಕ ದೇಶವಾಸಿಗಳು ಕಾರ್ಗಿಲ್ ವಿಜಯ ದಿವಸವನ್ನು ಅರ್ಥಪೂರ್ಣವಾಗಿ ಆಚರಿಸಲು ಸಾಧ್ಯ ಎಂದು ಉಜಿರೆ ಎಸ್.ಡಿ.ಎಂ. ಕಾಲೇಜಿನ ಪ್ರಾಂಶುಪಾಲ ಡಾ. ಬಿ.ಎ. ಕುಮಾರ ಹೆಗ್ಡೆ ಅಭಿಪ್ರಾಯಪಟ್ಟರು. ಕಾಲೇಜಿನಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ “ಮಾನ್ಸೂನ್ ಮೇನಿಯ 2023”

Suddi Udaya
ಮಂಜೊಟ್ಟಿ : ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್ ಮಂಜೊಟ್ಟಿ ಇಲ್ಲಿ “ಮಾನ್ಸೂನ್ ಮೇನಿಯ -2023″ಎಂಬ ವಿಶಿಷ್ಟ ಆಚರಣೆಯು ನಡೆಯಿತು. ಇಂದಿನ ಪೀಳಿಗೆಯ ಮಕ್ಕಳಿಗೆ ಕೃಷಿ ಕ್ಷೇತ್ರದ ಚಟುವಟಿಕೆಗಳು ಹಾಗೂ ಮಳೆಗಾಲದಲ್ಲಿ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿನಿಧನ

ವೇಣೂರು: ಕೋಮ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿದ್ದ ಶಿಲ್ಪ ಸಾವು: ಮನೆಯವರ ಪ್ರತಿಭಟನೆ

Suddi Udaya
ವೇಣೂರು: ಹೆರಿಗೆ ನಂತರ ಕೋಮ ಸ್ಥಿತಿಗೆ ತಲುಪಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಣೂರು ನಿವಾಸಿ ಶಿಲ್ಪ ಆಸ್ಪತ್ರೆಯಲ್ಲಿ ಮೃತಪಟ್ಟ ಹಾಗೂ ಶಿಲ್ಪರ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿ ಮೃತರ ಮನೆಯವರು ಆಸ್ಪತ್ರೆಯಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಡಂತ್ಯಾರು ಗ್ರಾ. ಪಂ. ನಲ್ಲಿ ಸ್ವಚ್ಛ ಸಂಕೀರ್ಣದ ಉದ್ಘಾಟಣೆ

Suddi Udaya
ಮಡಂತ್ಯಾರು ಗ್ರಾಮ ಪಂಚಾಯತ್‌ ನಲ್ಲಿ ಸ್ವಚ್ಛ ಸಂಕೀರ್ಣದ ಉದ್ಘಾಟಣೆ ಕಾರ್ಯಕ್ರಮವು ಜು.25ರಂದು ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಮಡಂತ್ಯಾರು ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಶಶಿಪ್ರಭಾ ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಶ್ರೀಮತಿ ಸಂಗೀತಾ ಶೆಟ್ಟಿ, ಉಪಾಧ್ಯಕ್ಷರು ಕಿಶೋರ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಚ್ಚಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೈ‌ ಕೊಟ್ಟ ವಿದ್ಯುತ್: ವೈದ್ಯರಿಂದ ಕತ್ತಲಲ್ಲಿ ರೋಗಿಗಳ ಆರೋಗ್ಯ ತಪಾಸಣೆ: ಇನ್ವರ್ಟರ್ ವ್ಯವಸ್ಥೆಗಳು ಇಲ್ಲದೆ ಟಾರ್ಚ್ ಬೆಳಕಿನಿಂದ ಚಿಕಿತ್ಸೆ ನೀಡಬೇಕಾದ ಸ್ಥಿತಿ

Suddi Udaya
ಮಚ್ಚಿನ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕರೆಂಟ್ ಇಲ್ಲದ ಸಮಯದಲ್ಲಿ ರೋಗಿಗಳಿಗೆ ಕತ್ತಲೆಯಲ್ಲಿ ಆರೋಗ್ಯ ತಪಾಸಣೆ ನಡೆಸುವಂತ ಪರಿಸ್ಥಿತಿಯಲ್ಲಿದೆ. ಮಳೆಗಾಲದಲ್ಲಿ ಕರೆಂಟ್ ಇಲ್ಲದೆ ಇರುವುದು ಸರ್ವೇಸಾಮಾನ್ಯವಾಗಿದ್ದು ಆದರೆ ಈ ಆರೋಗ್ಯ ಕೇಂದ್ರದಲ್ಲಿ ಕರೆಂಟ್ ಇಲ್ಲದ...
ಕರಾವಳಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿವರದಿ

ಕುತ್ಲೂರು ಕಾಡಬಾಗಿಲು ಸೇತುವೆ ಕುಸಿತ: ಸಂಕಷ್ಟದಲ್ಲಿ ಅರಣ್ಯವಾಸಿಗಳು

Suddi Udaya
ಕುತ್ಲೂರು: ಕುಕ್ಕುಜೆಯಿಂದ ಅಳಂಬ, ಬರೆಂಗಾಡಿ, ಒಂಜರ್ದಡಿ, ಏರ್ದಡಿ, ಪಂಜಾಲು ಮೊದಲಾದ ಕಡೆಗೆ ಸಂಪರ್ಕಿಸುವ ಕಾಡಬಾಗಿಲು ಎಂಬಲ್ಲಿಯ ಸೇತುವೆ ಜುಲೈ 26 ರ ಬುಧವಾರ ಕುಸಿದಿದೆ. ಸುಮಾರು 30 ಅರಣ್ಯವಾಸಿ ಮಲೆಕುಡಿಯ ಮತ್ತು ಇತರ ಅರಣ್ಯವಾಸಿ...
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ

Suddi Udaya
ಬೆಳ್ತಂಗಡಿ: ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 73ರ ಪುಂಜಾಲಕಟ್ಟೆಯಿಂದ ಚಾರ್ಮಾಡಿ ತನಕದ ಕಿ.ಮೀ 40ರಿಂದ 75ರವರೆಗಿನ ರಸ್ತೆಯನ್ನು ಅಗಲೀಕರಣಗೊಳಿಸುವ ನಿಟ್ಟಿನಲ್ಲಿ 26.57295 ಹೆಕ್ಟೇರ್ ಜಾಗವನ್ನು ಭೂಸ್ವಾಧೀನಪಡಿಸಿಕೊಳ್ಳುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿದ್ದು, ಸಾರ್ವಜನಿಕ ಪ್ರಕಟಣೆ ಹೊರಬಿದ್ದಿದೆ. ರಸ್ತೆಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಗೆ ನಾರ್ತ್ ಕೆರೊಲಿನಾ ದಂತ ವೈದ್ಯಕೀಯ ವಿದ್ಯಾರ್ಥಿ ತಂಡ ಭೇಟಿ

Suddi Udaya
ಕಕ್ಕಿಂಜೆ: ಕಕ್ಕಿಂಜೆಯ ಶ್ರೀ ಕೃಷ್ಣ ಆಸ್ಪತ್ರೆಗೆ  ನಾರ್ಥ್ ಕೆರೊಲಿನಾ  ವಿ.ವಿ.ಯ ದಂತ ವೈದ್ಯಕೀಯ ವಿದ್ಯಾರ್ಥಿಗಳು ಮತ್ತು ನ್ಯೂಯಾರ್ಕ್ ಯುನಿವರ್ಸಿಟಿಯ ಪೂರ್ವ ವೈದ್ಯಕೀಯ ಶಿಕ್ಷಣ ವಿಧ್ಯಾರ್ಥಿಗಳ ಒಟ್ಟು  15 ಜನರ   ತಂಡವು  ಮಂಗಳೂರಿನ ದೇರಳಕಟ್ಟೆ ಯೇನೆಪೊಯ...
error: Content is protected !!