ರುಡ್‌ಸೆಟ್ ಸಂಸ್ಥೆ ವತಿಯಿಂದ ಕೃಷಿ ಉದ್ಯಮಿ–ಕೋಳಿ ಸಾಕಾಣಿಕೆ ತರಬೇತಿಯ ಸಮಾರೋಪ
ಉಜಿರೆ : ಕೃಷಿಯು ಪ್ರತಿಯೊಬ್ಬರ ಜೀವನದಲ್ಲಿ ಅವಿಭಾಜ್ಯ ಅಂಗವಾಗಿದ್ದು, ಕೃಷಿಯೊಂದಿಗೆ ಪೂರಕ ಚಟುವಟಿಕೆಗಳನ್ನು ಅಳವಡಿಸಿಕೊಳ್ಳುವ ಮೂಲಕ ಉತ್ತಮ ಆದಾಯ ಗಳಿಸಲು ಸಾಧ್ಯವೆಂದು ಸತತವಾದ ಪ್ರಯತ್ನದೊಂದಿಗೆ ಮುಂದುವರೆಯಿರಿ, ಜಮೀನಿನಲ್ಲಿ ಸಾಧ್ಯವಾದಷ್ಟು ವಿವಿಧ ಕೃಷಿಗಳನ್ನು ಅಳವಡಿಸಿಕೊಳ್ಳಬೇಕು ಎಂದು...
