September 17, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸವಣಾಲು ಅ. ಹಿ. ಪ್ರಾ. ಶಾಲೆಯ ನಡ್ತಿಕಲ್ಲುವಿನಲ್ಲಿ ಹಣ್ಣಿನ ಗಿಡನಾಟಿ

Suddi Udaya
ಬೆಳ್ತಂಗಡಿ ವಲಯ ಸವಣಾಲು ಕಾರ್ಯಕ್ಷೇತ್ರದ ಸವಣಾಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ನಡ್ತಿಕಲ್ಲುಹಣ್ಣಿನ ಗಿಡನಾಟಿ ಕಾರ್ಯಕ್ರಮವನ್ನು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪ್ರಗತಿ ಬಂಧು ಒಕ್ಕೂಟ ಸವಣಾಲು, ಎ.ಬಿ ಶಾಲಾಭಿವೃದ್ಧಿ ಸಮಿತಿ ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹೊಸಂಗಡಿ: ಗಾಳಿ ಮಳೆಗೆ 5 ಮನೆಗಳಿಗೆ ಹಾನಿ : ಸ್ಥಳಕ್ಕೆ ಪಂಚಾಯತು, ಕಂದಾಯ ಅಧಿಕಾರಿಗಳ ಭೇಟಿ

Suddi Udaya
ಹೊಸಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಡಕೋಡಿ ಗ್ರಾಮದ ಹಲವೆಡೆ ಇಂದು ಸುರಿದ ಬಾರೀ ಗಾಳಿ ಮನೆಗೆ 5 ಮನೆಗಳು ಮತ್ತು ಆಸ್ತಿ ಪಾಸ್ತಿಗೆ ಹಾನಿಯುಂಟಾಗಿದೆ. ಕಂಬಳದಡ್ಡ ನಿವಾಸಿ ಸುಂದರ ಕೆ, ಪ್ರೇಮ ಪೂವಪ್ಪ, ಜಯಶ್ರೀ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಯುವ ಉದ್ಯಮಿ ಕಿರಣ್ ಕುಮಾರ್ ಮಂಜಿಲರವರಿಂದ ಮಾನವೀಯ ಕಾರ್ಯ: ಆರಂಬೋಡಿ ಗ್ರಾಮದ ಬಡ ಕುಟುಂಬಕ್ಕೆ ಸುಮಾರು ರೂ 70 ಸಾವಿರದಲ್ಲಿ ಶೌಚಾಲಯ ನಿರ್ಮಿಸಿ ಹಸ್ತಾಂತರ

Suddi Udaya
ಬೆಳ್ತಂಗಡಿ: ತಾಲೂಕಿನ ಆರಂಬೋಡಿ ಗ್ರಾಮದ ಗಾಂದೊಟ್ಯ ನಿವಾಸಿಯಾದ ಸುಜಾತಾ ಪೂಜಾರಿ ಅವರಿಗೆ ರೋಟರಿ ಕ್ಲಬ್ ಲೋರೆಟ್ಟೋ ಹೀಲ್ಸ್ ನ ಸಕ್ರಿಯ ಸದಸ್ಯ ಕಿರಣ್ ಕುಮಾರ್ ಮಂಜಿಲ ಇವರು ಶೌಚಾಲಯ ಹಾಗೂ ಸ್ನಾನದ ಕೊಠಡಿ ನಿರ್ಮಿಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪೆರಾಲ್ದರಕಟ್ಟೆ ಸ್ವಲಾತ್ ಕಮಿಟಿ ನೂತನ ಆಡಳಿತ ಸಮಿತಿ ರಚನೆ

Suddi Udaya
ಬದ್ರೀಯಾ ಜುಮಾ ಮಸೀದಿ ಪೆರಾಲ್ದರಕಟ್ಟೆ ಇದರ ಅಂಗ ಸಂಸ್ಥೆಯಾದ ಸ್ವಲಾತ್ ಕಮಿಟಿ ಪೆರಾಲ್ದರಕಟ್ಟೆ ಇದರ ವಾರ್ಷಿಕ ಮಹಾಸಭೆಯು ಜು. 21ರಂದು ಶಾದಿಮಹಲ್‌ ಸಭಾಂಗಣ ಪೆರಾಲ್ದರಕಟ್ಟೆಯಲ್ಲಿ ಬದ್ರಿಯಾ ಆಡಳಿತ ಸಮಿತಿ ಪೆರಾಲ್ದರಕಟ್ಟೆ ಇದರ ಅಧ್ಯಕ್ಷರಾದ ನವಾಜ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

” ಗೃಹಲಕ್ಷ್ಮಿ” ಯೋಜನೆಯ ನೋಂದಾವಣೆ : ರಜಾ ದಿನದಲ್ಲೂ ಕಾರ್ಯನಿರ್ವಹಿಸಿದ ಕಳಿಯ ಗ್ರಾ.ಪಂ.

Suddi Udaya
ಕರ್ನಾಟಕ ಸರಕಾರದ ಮಹತ್ವಪೂರ್ಣ ಯೋಜನೆಗಳಲ್ಲೊಂದಾದ ಮನೆಯ ಯಾಜಮಾನಿಗೆ ಮಾಸಿಕ ಎರಡು ಸಾವಿರ ರೂಪಾಯಿ ನೀಡುವ ” ಗೃಹಲಕ್ಷ್ಮಿ” ಯೋಜನೆಯ ನೋಂದಾವಣೆಯು ಕಳಿಯ ಗ್ರಾಮ ಪಂಚಾಯತ್ ನಲ್ಲಿ ರಜಾ ದಿನದಲ್ಲೂ ನಡೆಯಿತು.ಸುಮಾರು 150 ಕ್ಕೂ ಮಿಕ್ಕಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳಿಯ : ಬೆರ್ಕೆತ್ತೋಡಿ ಬಾಕಿಮಾರು ಗಿರಿಯಪ್ಪ ಗೌಡರ ಮನೆಗೆ ಮರ ಬಿದ್ದು ಹಾನಿ

Suddi Udaya
ಕಳೆದ ರಾತ್ರಿ ಸುರಿದ ವಿಪರೀತ ಗಾಳಿ ಮಳೆಗೆ ಕಳಿಯ ಗ್ರಾಮದ ಬೆರ್ಕೆತ್ತೋಡಿ ಬಾಕಿಮಾರು ಎಂಬಲ್ಲಿ ದೊಡ್ಡ ಗಾತ್ರದ ಆಲದ ಮರ ಗಿರಿಯಪ್ಪ ಗೌಡ ಎಂಬವರ ಮನೆ ಮೇಲೆ ಬಿದ್ದು ಹಾನಿಯಾಗಿದೆ. ಸುಮಾರು 4 ವಿದ್ಯುತ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸರಕಾರಿ ಪ್ರೌಢಶಾಲೆ ಪೆರ್ಲ-ಬೈಪಾಡಿಯಲ್ಲಿ ಸ್ವಾಸ್ಯ ಸಂಕಲ್ಪ ಕಾರ್ಯಕ್ರಮ

Suddi Udaya
ಬಂದಾರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ(ರಿ)ಬಿ ಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ )ಬೆಳ್ತಂಗಡಿ, ಜಿಲ್ಲಾ ಜನಜಾಗೃತಿ ವೇದಿಕೆ ದ.ಕ ಜಿಲ್ಲೆ.ಹಾಗೂ ಬೆಳ್ತಂಗಡಿ ತಾಲೂಕು ಜನಜಾಗೃತಿ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಮಣಿಪುರದಲ್ಲಿ ಮಹಿಳೆಯರ ಮೇಲಾದ ದೌಜ೯ನ್ಯಕ್ಕೆ ಖಂಡನೆ – ಬೆಳ್ತಂಗಡಿ ಕ್ರೈಸ್ತ ಸಂಘಟನೆಗಳ ಒಕ್ಕೂಟಗಳಿಂದ ಬೃಹತ್ ಪ್ರತಿಭಟನೆ- ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆ – ಮಣಿಪುರದಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡಲು ಕೇಂದ್ರ ಸರ್ಕಾರ ಕ್ರಮಕೈಗೊಳ್ಳಬೇಕು ಎಂದು ಆಗ್ರಹ- ಜಡಿಮಳೆಯನ್ನು ಲೆಕ್ಕಿಸದೆ ಸಾವಿರಾರು ಮಂದಿ ಭಾಗಿ

Suddi Udaya
ಬೆಳ್ತಂಗಡಿ: ಮಣಿಪುರದ ಹಿಂಸಾಚಾರವನ್ನು ನಿಯಂತ್ರಿಸಿ ಮಹಿಳೆಯರಿಗೆ ಘನತೆಯ ಬದುಕನ್ನು ಖಾತ್ರಿಗೊಳಿಸಲು ಮಣಿಪುರದ ಸಂತ್ರಸ್ತರ ಜೊತೆ ನಾವಿದ್ದೇವೆ ಎಂದು ಬೆಳ್ತಂಗಡಿ ಕ್ರೈಸ್ತ ಸಂಘಟನೆಗಳ ಒಕ್ಕೂಟಗಳಿಂದ ಬೃಹತ್ ಪ್ರತಿಭಟನೆಯು ಜು.24ರಂದು ಬೆಳ್ತಂಗಡಿಯಲ್ಲಿ ನಡೆಯಿತು. ಬೆಳ್ತಂಗಡಿ ಅಂಬೇಡ್ಕರ್ ಭವನದಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸ್ಪಂದನಾ ಸೇವಾ ಸಂಘದ 116ನೇ ಸೇವಾ ಯೋಜನೆಯ ಧನಸಹಾಯ ವಿತರಣೆ

Suddi Udaya
ಸ್ಪಂದನಾ ಸೇವಾ ಸಂಘದ 116ನೇ ಸೇವಾ ಯೋಜನೆಯ ಧನಸಹಾಯವನ್ನು ಇತ್ತೀಚೆಗೆ ಅಗಲಿದ ಬೆಳ್ತಂಗಡಿ ತಾಲೂಕು ಕೊಯ್ಯೂರು ಗ್ರಾಮದ ಕಿರಿಯಾಡಿ, ಕೊಡಂಗೆ ನಿವಾಸಿ ನವೀನ ಗೌಡ ಇವರ ಮಕ್ಕಳ ವಿದ್ಯಾಭ್ಯಾಸಕ್ಕೆ ಸಹಕಾರವಾಗಿ ರೂ. 20 ಸಾವಿರದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ  ಶ್ರೀ ಮಂ.ಸ್ವಾ. ಅ.ಹಿ. ಪ್ರಾ. ಶಾಲೆಯಲ್ಲಿ ‘ಆಟಿಡೊಂಜಿ ದಿನ ‘

Suddi Udaya
ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ತುಳುನಾಡಿನ ವಿಶೇಷ ತಿಂಗಳಾದ ಆಟಿ ತಿಂಗಳ ಬಗ್ಗೆ ಮಕ್ಕಳಿಗೆ ಅರಿವು ಮೂಡಿಸುವ ಸಲುವಾಗಿ ‘ಆಟಿಡೊಂಜಿ ದಿನ ‘ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ...
error: Content is protected !!