September 17, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದೇಯಿಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭೇಟಿ

Suddi Udaya
ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ಕರ್ನಾಟಕ ಸರ್ಕಾರದ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ರವರು ಆಗಮಿಸಿ ಶ್ರೀ ಕ್ಷೇತ್ರದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಈ ಸಂಧರ್ಭದಲ್ಲಿ ಶಿಕ್ಷಣ ಸಚಿವರಾದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
ಲಾಯಿಲ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆಯು ಜು.23ರಂದು ನಡೆಯಿತು. ನೂತನ ಅಧ್ಯಕ್ಷರಾಗಿ ಅರವಿಂದ ಶೆಟ್ಟಿ ರಾಘವೇಂದ್ರ ನಗರ, ಪ್ರಧಾನ ಕಾರ್ಯದರ್ಶಿಗಳಾಗಿ ರುಕ್ಮಯ ಆಚಾರ್ಯ ಕನ್ನಾಜೆ, ಕಾರ್ಯದರ್ಶಿಗಳಾಗಿ ಗಣೇಶ ಲಾಯಿಲ, ಕೋಶಾಧಿಕಾರಿಗಳಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೃಷಿ ಪರಿಕರ ಮಾರಾಟಗಾರರಿಗೆ ಕೃಷಿ ವಿಸ್ತರಣಾ ಸೇವೆಯಲ್ಲಿ ಡಿಪ್ಲೋಮಾ: ನಾಲ್ಕು ಮತ್ತು ಐದನೇ ತಂಡದ ಪ್ರಮಾಣ ಪತ್ರ ವಿತರಣಾ ಸಮಾರಂಭ

Suddi Udaya
ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬೀದರ, ಭಾರತೀಯ ಕೃಷಿ ಅನುಸಂಧಾನ ಪರಿಷತ್-ಕೃಷಿ ವಿಜ್ಞಾನ ಕೇಂದ್ರ, ಮಂಗಳೂರು, ಸಮೀತಿ (ದಕ್ಷಿಣ), ಕೃಷಿ ವಿಶ್ವವಿದ್ಯಾನಿಲಯ, ಜಿ.ಕೆ.ವಿ.ಕೆ, ಬೆಂಗಳೂರು, ರಾಷ್ಟ್ರೀಯ ಕೃಷಿ ವಿಸ್ತರಣಾ ನಿರ್ವಹಣಾ...
Uncategorizedತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಓಡೀಲು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
ಕುವೆಟ್ಟು: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಸಭೆಯು ಓಡೀಲು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜು.23 ರಂದು ನಡೆಯಿತು. ಈ ಸಭೆಯಲ್ಲಿ 33 ನೇ ವರ್ಷದ ಸಮಿತಿಯ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ರಾಜ್‌ ಪ್ರಕಾಶ್ ಶೆಟ್ಟಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಲಯನ್ಸ್ ಕ್ಲಬ್ ಸುವರ್ಣ ಮಹೋತ್ಸವ; ಉಮೇಶ್ ಶೆಟ್ಟಿ ಉಜಿರೆ ಬಳಗದ ಸದಸ್ಯರ ಪದಗ್ರಹಣ

Suddi Udaya
ಬೆಳ್ತಂಗಡಿ; ನಗುವಿನಿಂದ ಶಾಂತಿ ಪ್ರಾರಂಭವಾಗುತ್ತದೆ ಎಂಬುದು ಮದರ್ ತೆರೇಸಾ ಅವರ ವಿಶ್ವ ಶಾಂತಿಯ ಸಂದೇಶ. ಸೇವೆಯ ಮೂಲಕ ಎಲ್ಲರ ಮುಖದಲ್ಲಿ ನಗು ತಂದಿರುವ, ನಿತ್ಯ ನಿರಂತರ ಸಾರ್ಥಕ ಸೇವೆಯೇ ಬೆಳ್ತಂಗಡಿ ಲಯನ್ಸ್ ಕ್ಲಬ್ ನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಾರೆಂಕಿ: ರಸ್ತೆಗೆ ಬಿದ್ದ ಬೃಹತ್ ಗಾತ್ರದ ಮರ: ರಸ್ತೆ ಸಂಚಾರ ಅಸ್ತವ್ಯಸ್ತ: ಸ್ಥಳೀಯರಿಂದ ತೆರವು ಕಾರ್ಯ

Suddi Udaya
ಮಡಂತ್ಯಾರು: ಪಾರೆಂಕಿ ಗ್ರಾಮದ ಶ್ರೀ ರಾಮನಗರ ಹಾರಬೆ ರಸ್ತೆಗೆ ಸುರಿದ ಗಾಳಿ ಮಳೆಗೆ ಬೃಹತ್ ಗಾತ್ರದ ಮರ ರಸ್ತೆಗೆ ಬಿದ್ದು ಸಂಚಾರಕ್ಕೆ ಅಡಚಣೆ ಉಂಟಾದ ಘಟನೆ ಜು.23 ರಂದು ರಾತ್ರಿ ನಡೆದಿದೆ. ಮಡಂತ್ಯಾರು ಗ್ರಾಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಲಾಯಿಲ: ಕನ್ನಾಜೆ ಅಂಗನವಾಡಿ ಕೇಂದ್ರದಲ್ಲಿ ಹಣ್ಣಿನ ಗಿಡಗಳ ನಾಟಿ ಹಾಗೂ ಶಾಲಾ ಕೈತೋಟ ರಚನೆ

Suddi Udaya
ಲಾಯಿಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಬೆಳ್ತಂಗಡಿ ತಾಲೂಕು ಇದರ ವತಿಯಿಂದ ಬೆಳ್ತಂಗಡಿ ವಲಯದ ಕನ್ನಾಜೆ ಕಾರ್ಯಕ್ಷೇತ್ರದ, ಕನ್ನಾಜೆ ಒಕ್ಕೂಟ , ಅಂಗನವಾಡಿ ಕೇಂದ್ರ ಕನ್ನಾಜೆ ಇವರ ಸಹಕಾರದೊಂದಿಗೆ ಅಂಗನವಾಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಭಾರತೀಯ ಜೈನ್‌ ಮಿಲನ್ ಬೆಳ್ತಂಗಡಿ ಮತ್ತು ಧೀಮತಿ ಮಹಿಳಾ ಸಮಾಜ ಉಜಿರೆ ಸಹಯೋಗದಲ್ಲಿ “ಆಹಾರೋತ್ಸವ ಮತ್ತು ಪ್ರತಿಭಾ ಪುರಸ್ಕಾರ”

Suddi Udaya
ಭಾರತೀಯ ಜೈನ್‌ ಮಿಲನ್ ಬೆಳ್ತಂಗಡಿ ಮತ್ತು ಧೀಮತಿ ಮಹಿಳಾ ಸಮಾಜ ಉಜಿರೆ ಇದರ ಸಹಯೋಗದಲ್ಲಿ “ಆಹಾರೋತ್ಸವ ಮತ್ತು ಪ್ರತಿಭಾ ಪುರಸ್ಕಾರ” ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನ ಶ್ರೀ ರತ್ನತ್ರಯ ಸಭಾಂಗಣದಲ್ಲಿ ಜು.22...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ ವಲಯದ ಭಜನಾ ಮಂಡಳಿಗಳ ಪದಾಧಿಕಾರಿಗಳ ಸಭೆ

Suddi Udaya
ಅಳದಂಗಡಿ : ಭಜನಾ ಪರಿಷತ್ ಬೆಳ್ತಂಗಡಿ ಇದರ ಅಳದಂಗಡಿ ವಲಯದ ಭಜನಾ ಮಂಡಳಿಗಳ ಪದಾಧಿಕಾರಿಗಳ ಸಭೆಯನ್ನು ಶ್ರೀ ಸೋಮನಾಥೇಶ್ವರಿ ಭಜನಾ ಮಂಡಳಿ ಅಳದಂಗಡಿಯಲ್ಲಿ ನಡೆಸಲಾಯಿತು. ತಾಲೂಕು ಭಜನಾ ಪರಿಷತ್ ಕಾರ್ಯದರ್ಶಿ ಚಂದ್ರಶೇಖರ ಸಾಲಿಯನ್ ಕೊಯ್ಯೂರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆವರಣದಲ್ಲಿ ಹಣ್ಣಿನ ಗಿಡಗಳ ನಾಟಿ

Suddi Udaya
ನಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಬೆಳ್ತಂಗಡಿ ತಾಲೂಕು ಇದರ ವತಿಯಿಂದ ಬೆಳ್ತಂಗಡಿ ವಲಯದ ನ್ಯಾಯತರ್ಪು ಕಾರ್ಯಕ್ಷೇತ್ರದ, ಪ್ರಗತಿ-ಬಂಧು ಒಕ್ಕೂಟ ಹಾಗೂ “ಶೌರ್ಯ” ವಿಪತ್ತು ಘಟಕದ ಸಹಕಾರದೊಂದಿಗೆ ನಾಳ...
error: Content is protected !!