ನಡ : ಸರಕಾರಿ ಪ್ರೌಢಶಾಲೆ ನಡ ಇಲ್ಲಿ 2013 – 24 ನೇ ಸಾಲಿನ ಗಣಿತ ಸಂಘದ ಉದ್ಘಾಟನೆಯನ್ನು ಜು. 22 ರಂದು ನಡೆಸಲಾಯಿತು.ಉದ್ಘಾಟನೆ ನೆರವೇರಿಸಿ ಮಾತನಾಡಿದ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಗಣಿತ ಶಿಕ್ಷಕರೂ...
ಕಕ್ಕಿಂಜೆ : ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ತಾಲೂಕು ಜನಜಾಗೃತಿ ಸೇವಾ ಸಮಿತಿ ಇದರ ಆಶಯದಲ್ಲಿ ಸರಕಾರಿ ಪ್ರೌಢಶಾಲೆ ಕಕ್ಕಿಂಜೆಯಲ್ಲಿ ಇತ್ತೀಚೆಗೆ ಸ್ವಾಸ್ತ್ಯ ಸಂಕಲ್ಪ ದಿನಾಚರಣೆ ನಡೆಯಿತು. ಉದ್ಘಾಟನೆಯನ್ನು ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ರವಿಕುಮಾರ್ ಇವರು...
ಅಮೇರಿಕದ ನ್ಯೂಜೆರ್ಸಿಯ ಫ್ಯಾಂಕ್ಲಿನ್ ಟೌನ್ ಶಿಪ್‌ನಲ್ಲಿ ಆದಿಚುಂಚನಗಿರಿ ಮಠದ ವತಿಯಿಂದ 80 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸುತ್ತಿರುವ ಕಾಲಭೈರವೇಶ್ವರ ದೇಗುಲ ನಿರ್ಮಾಣದ ಕಾಮಗಾರಿಯನ್ನು ಮಠಾಧಿಪತಿ ನಿರ್ಮಲಾನಂದನಾಥ ಸ್ವಾಮೀಜಿ ಪರಿಶೀಲಿಸಿದರು. ಶ್ರೀಗಳು ದೇಗುಲ ಕಾಮಗಾರಿ ಪರಿಶೀಲನೆಗಾಗಿ...
ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಕ್ಷೇತ್ರಾಡಳಿತ ಸಮಿತಿ ಗೆಜ್ಜೆಗಿರಿ ಇದರ ಮಾಸಿಕ ಸಭೆಯು ಗೆಜ್ಜೆ ಗಿರಿಯಲ್ಲಿ ಜು.20 ರಂದು ಜರಗಿತು. ಕಾರ್ಯದರ್ಶಿ ಉಲ್ಲಾಸ್ ಕೋಟ್ಯಾನ್ ರವರು ಸ್ವಾಗತಿಸಿ ವರದಿ ವಾಚಿಸಿದರು. ಸಭೆಯಲ್ಲಿ ಶ್ರೀ...
ಬೆಳ್ತಂಗಡಿ: ಮುಂಬಯಿ ಮಹಾನಗರದಲ್ಲಿ ಕನ್ನಡಿಗರ ಸಾಂಸ್ಕೃತಿಕ ಕಲೆಗಳಿಗೆ ಸದಾ ಪ್ರೋತ್ಸಾಹ ನೀಡುತ್ತಾ ಕನ್ನಡಪರ ಚಟುವಟಿಕೆಗಳಲ್ಲಿ ಸಕ್ರಿಯವಾಗಿರುವ ಕರ್ನಾಟಕ ಸಂಘ ಅಂಧೇರಿ ಹಾಗೂ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಕರ್ನಾಟಕ ಸರಕಾರದ ಸಹಯೋಗದಲ್ಲಿ ನೀಡುವ...
ಬೆಳ್ತಂಗಡಿ ತಾಲೂಕಿನ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ನೂತನ ಅಧ್ಯಕ್ಷರಾಗಿ ಕಾಸಿಂ ಮಲ್ಲಿಗೆಮನೆ ಆಯ್ಕೆಯಾಗಿದ್ದು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದುಕೊಂಡರು. ಈ ಸಂದರ್ಭ ಮುಖ್ಯ ನಿರ್ವಹಣಾಧಿಕಾರಿಗಳಾದ ಅನಿಲ್...
ನಡ : “ನಮ್ಮ ಸಮಾಜದ ವ್ಯವಸ್ಥೆಯಲ್ಲಿ ತಾಯಿ ನಿಜವಾದ ನಾಯಕಿ. ತಾಯಿಯು ದುಡಿಮೆಯೊಂದಿಗೆ, ಕುಟುಂಬದ ನಾಯಕತ್ವ ವಹಿಸಿಕೊಂಡು, ಕುಟುಂಬವನ್ನು ಮುನ್ನಡೆಸುವಲ್ಲಿ ಯಶಸ್ವಿಯಾಗುತ್ತಾಳೆ”ಎಂದು ಅಳದಂಗಡಿ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸನ್ನಿ ಕೆ. ಎಂ. ಅಭಿಪ್ರಾಯ...
ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೆಳ್ತಂಗಡಿ ವಲಯದ ಭಜನಾ ಮಂಡಳಿಯ ಸಭೆಯನ್ನು ಬೆಳ್ತಂಗಡಿ ಶ್ರೀ ಮಂಜುನಾಥೇಶ್ವರ ಸಭಾ ಭವನದಲ್ಲಿ ನಡೆಸಲಾಯಿತು. ವೇದಿಕೆಯಲ್ಲಿ ಬೆಳ್ತಂಗಡಿ ತಾಲೂಕಿನ ಭಜನಾ ಪರಿಷತ್ ನ ಕಾರ್ಯದರ್ಶಿಯವರಾದ...
ಬೆಳ್ತಂಗಡಿ; ಮದ್ದಡ್ಕ ನೂರುಲ್ ಹುದಾ ಜುಮಾ ಮಸ್ಜಿದ್‌ನ ನೂತನ ಆಡಳಿತ ಕಚೇರಿ ಉದ್ಘಾಟನೆಯು ಜು.21 ರಂದು ನಡೆಯಿತು.ಮಸ್ಜಿದ್ ಖತೀಬ್ ಹಸನ್ ಮುಬಾರಕ್ ಸಖಾಫಿ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಶ್ರಫ್ ಚಿಲಿಂಬಿ ವಹಿಸಿದ್ದರು. ಸಮಾರಂಭದಲ್ಲಿ ಹಿರಿಯ...