July 29, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಜಿಲ್ಲಾ ಸುದ್ದಿತಾಲೂಕು ಸುದ್ದಿ

ಸಮಾಜ ಸೇವಕ ಅಜೇಯ್ ಜೇಕಬ್ ಮಟ್ಲರವರ ನೇತೃತ್ವದಲ್ಲಿ ಹಲವು ಮಂದಿ ಬಿಜೆಪಿಗೆ ಸೇರ್ಪಡೆ

Suddi Udaya
ಬೆಳ್ತಂಗಡಿ : ಸಮಾಜ ಸೇವಕ ಅಜೇಯ್ ಜೇಕಬ್ ಮಟ್ಲರವರ ನೇತೃತ್ವದಲ್ಲಿ ರಾಜು ಪಿ.ಟಿ ಪುದುವೆಟ್ಟು, ಜಾರ್ಜ್ ಕುಟ್ಟಿ ದೇವಗಿರಿ‌ ಮೊದಲಾವರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು.ಶಾಸಕ ಹರೀಶ್ ಪೂಂಜರ ಸಮ್ಮುಖದಲ್ಲಿ ಬಿಜೆಪಿ ಪಕ್ಷಕ್ಕೆ ಅವರನ್ನು ಸೇರ್ಪಡೆಗೊಳಿಸಲಾಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಬೆಳ್ತಂಗಡಿರಾಜಕೀಯ

ಪಾರೆಂಕಿ: ಹಾರಬೆಯಲ್ಲಿ ಬಿಜೆಪಿ ಚುನಾವಣಾ ಪ್ರಚಾರ

Suddi Udaya
ಪಾರೆಂಕಿ ಗ್ರಾಮದ 3ನೇ ವಾರ್ಡಿನ ಹಾರಬೆಯಲ್ಲಿ ಬಿಜೆಪಿ ಪಕ್ಷದ ಚುನಾವಣಾ ಪ್ರಚಾರ ಕಾರ್ಯಕ್ರಮ ಎ 24 ರಂದು ಜರಗಿತು. ಈ ಸಂದರ್ಭದಲ್ಲಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ, ಪಕ್ಷದ ಪ್ರಮುಖರು ವಾರ್ಡಿನ ಸದಸ್ಯರು ಹಾರಬೆ...
Uncategorizedತಾಲೂಕು ಸುದ್ದಿಬೆಳ್ತಂಗಡಿವರದಿ

ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರು ಕಣಿಯೂರು ಗುತ್ತು ಮನೆಗೆ ಭೇಟಿ

Suddi Udaya
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರು ಕಣಿಯೂರು ಗುತ್ತು ಮನೆಗೆ ಭೇಟಿ ನೀಡಿ ದೈವಗಳಿಗೆ ಪ್ರಾರ್ಥನೆ ಸಲ್ಲಿಸಿದರು. ಹಾಗೂ ಊರಿನ ಹಿರಿಯರ ಆಶೀರ್ವಾದ ಪಡೆದರು. ಕಣಿಯೂರು ಗುತ್ತು ಸುದರ್ಶನ ಹೆಗ್ಡೆ, ಸುರೇಂದ್ರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿರಾಜ್ಯ ಸುದ್ದಿ

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಯ ಸಹಸಂಸ್ಥೆ ಸಾಯಿಕೃಷ್ಣ ಹೆಲ್ತ್ ಸೆಂಟರ್ ಬಣಕಲ್ ನಲ್ಲಿ ಉದ್ಘಾಟನೆ

Suddi Udaya
ಬಣಕಲ್, ಕೊಟ್ಟಿಗೆಹಾರ ಭಾಗದ ಜನರ ಬಹುದಿನಗಳ ಬೇಡಿಕೆ ಸುಸಜ್ಜಿತ ಆರೋಗ್ಯ ಕೇಂದ್ರ “ಸಾಯಿಕೃಷ್ಣ ಹೆಲ್ತ್ ಸೆಂಟರ್ ಬಣಕಲ್”,ಇದರ ಉದ್ಘಾಟನಾ ಸಮಾರಂಭ ಎ.24 ರಂದು ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ನಾಗೇಶ್ ಭಟ್ ತಳವಾರ್, ಶ್ರೀಮತಿ ಲಲಿತಾ...
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ಬಳ್ಳಮಂಜ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಮೇಷ ಜಾತ್ರೆಗೆ ಚಾಲನೆ

Suddi Udaya
ಮಚ್ಚಿನ : ಮಹತ್ತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನ ಬಳ್ಳಮಂಜದಲ್ಲಿ ಮೇಷ ಜಾತ್ರೆಯ ಎ. 24 ರಂದು ಚಾಲನೆ ನೀಡಲಾಯಿತು. ಬೆಳಿಗ್ಗೆ ಶ್ರೀ ದೇವರಿಗೆ ಸಿಯಾಳ ಅಭಿಷೇಕ, ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆಯೊಂದಿಗೆ ಸಂಜೆ ಧ್ವಜಾರೋಹಣ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಕಾಪಿನಡ್ಕ: ಶಿವಗಿರಿ ಕೃಪಾದಲ್ಲಿ ಅಂಧರ ಗೀತಾ ಗಾಯನ ಕಾರ್ಯಕ್ರಮ

Suddi Udaya
ಕಾಪಿನಡ್ಕ : ಉಭಯ ಜಿಲ್ಲಾ ಜನಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷ, ಹಿರಿಯರಾದ ವಸಂತ ಕೆ ಸಾಲ್ಯಾನ್ ರವರ ಶಿವಗಿರಿ ಕೃಪಾ ಮನೆಯಲ್ಲಿ ಎ.23 ರಂದು ಸತ್ಯನಾರಾಯಣ ಪೂಜೆ, ಅಂದ್ರ ಗೀತಾ ಗಾಯನ ಕಾರ್ಯಕ್ರಮ ಜರುಗಿತು. ಪ್ರತೀವರ್ಷ...
ಪ್ರಮುಖ ಸುದ್ದಿ

ಉಜಿರೆ ಶ್ರೀ ಧ.ಮಂ ಕಾಲೇಜು ವತಿಯಿಂದ ನಿವೃತ್ತ ಕರ್ನಲ್ ನಿತಿನ್ ಭಿಡೆ ಅವರಿಗೆ ಸನ್ಮಾನ

Suddi Udaya
ಉಜಿರೆ: ವಿದ್ಯಾರ್ಥಿಗಳು ಓದಿನ ಕಡೆ ಹೆಚ್ಚು ಗಮನ ಹರಿಸುವ ಜೊತೆಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೂ ಸಿದ್ಧವಾಗಬೇಕು.ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ಕೌಶಲ್ಯವನ್ನು ವಿದ್ಯಾರ್ಥಿ ಜೀವನದಲ್ಲೇ ಆರಂಭಿಸಬೇಕು. ಎಂದು ಭಾರತೀಯ ಸೇನೆಯ ನಿವೃತ್ತ ಕರ್ನಲ್ ನಿತಿನ್ ಆರ್ ಭಿಡೆ...
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿ

ಹೆದ್ದಾರಿ ಬದಿ ಬೆಂಕಿ

Suddi Udaya
ಉಜಿರೆ: ಮುಂಡಾಜೆಯಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿಯ ಕಾಪು ಬಳಿ ವಿದ್ಯುತ್ ಲೈನ್ ನಿಂದ ಕಿಡಿಗಳು ಹಾರಿದ ಪರಿಣಾಮ ಬೆಂಕಿ ಹರಡಿದ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ. ಅರಣ್ಯ ಇಲಾಖೆಯ ಕಾಪು ಸಸ್ಯ ಕ್ಷೇತ್ರದ...
ಪ್ರಮುಖ ಸುದ್ದಿವರದಿ

ಮುಗೇರಡ್ಕ ಶ್ರೀ ದೈವಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಭೇಟಿ

Suddi Udaya
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ರವರು ಎ.24 ರಂದು ಮುಗೇರಡ್ಕ ಶ್ರೀ ದೈವಸ್ಥಾನಕ್ಕೆ ಭೇಟಿ ನೀಡಿ ದೈವಗಳಿಗೆ ಪ್ರಾರ್ಥನೆ ಸಲ್ಲಿಸಿ ಗ್ರಾಮಸ್ಥರ ಆಶೀರ್ವಾದ ಪಡೆದುಕೊಂಡರು. ಈ ಸಂದರ್ಭದಲ್ಲಿ ದೈವಸ್ಥಾನ ಮುಕ್ತೇಸರರಾದ...
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ಸುದ್ದಿ ಜನಾಂದೋಲನ ವೇದಿಕೆಯ ಮೂಲಕ ಮತದಾರರ ಜಾಗೃತಿ ಕಾರ್ಯಕ್ರಮ: ಡಾ. ಶಿವಾನಂದ

Suddi Udaya
ಪತ್ರಿಕಾಗೋಷ್ಠಿಬೆಳ್ತಂಗಡಿ : ಈ ಬಾರಿಯ ವಿಧಾನ ಸಭಾ ಚುನಾವಣೆಯಲ್ಲಿ ಹಾಲಿ ಮುಖ್ಯಮಂತ್ರಿ ಬೊಮ್ಮಾಯಿ ಅವರು ಸ್ಪರ್ಧಿಸುವ ಶಿಗ್ಗಾವಿ ಕ್ಷೇತ್ರ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪರ್ಧಿಸುವ ವರುಣದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸುದ್ದಿ ಆಂದೋಲನವನ್ನು...
error: Content is protected !!