ಎಸ್‌ವೈಎಸ್ ಬೆಳ್ತಂಗಡಿ ಝೋನ್ ವತಿಯಿಂದ ಶರೀಫ್ ಪರಪ್ಪು ಕುಟುಂಬಕ್ಕೆ ಸಾಂತ್ವನ ಫಂಡ್ ಹಸ್ತಾಂತರ
ಬೆಳ್ತಂಗಡಿ: ಇತ್ತೀಚೆಗೆ ನಿಧನರಾದ ಎಸ್‌ವೈಎಸ್ ಕಾರ್ಯಕರ್ತ ಶರೀಫ್ ಪರಪ್ಪು ರವರ ಕುಟುಂಬಕ್ಕೆ ಸುನ್ನೀ ಯುವಜನ ಸಂಘ (ಎಸ್‌ವೈಎಸ್) ಬೆಳ್ತಂಗಡಿ ಝೋನ್ ವತಿಯಿಂದ ಸಾಂತ್ವನ ಫಂಡ್ 1,17,313 ರೂ.ಗಳನ್ನು ಜೂ 14 ರಂದು ಅವರ ಕುಟುಂಬಕ್ಕೆ...
