September 17, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನಿರ್ದೇಶಕ ಸ್ಥಾನದ ಉಪಚುನಾವಣೆಗೆ ಮಾಜಿ ಸೈನಿಕ ತಂಗಚ್ಚನ್ ಅವಿರೋಧ ಆಯ್ಕೆ

Suddi Udaya
ಧರ್ಮಸ್ಥಳ: ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಗೆ ಹರಿದಾಸ ಗಾಂಭೀರರ ರಾಜೀನಾಮೆಯಿಂದ ಖಾಲಿಯಾದ ಸಾಲಗಾರರ ಸಾಮಾನ್ಯ ಒಂದು ಸ್ಥಾನಕ್ಕೆ ಜು.24 ರಂದು ಚುನಾವಣೆ ನಿಗದಿಯಾಗಿದ್ದು ನಾಮಪತ್ರ ಸಲ್ಲಿಸಲು ಕೊನೆಯ ದಿನ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಮಂಜುಶ್ರೀ ಭಜನಾ ಮಂಡಳಿ ಕುಂಡದಬೆಟ್ಟು ನೂತನ ಅಧ್ಯಕ್ಷರಾಗಿ ಕೆ ವೈ ರವಿಕುಮಾರ್, ಕಾರ್ಯದರ್ಶಿಯಾಗಿ ತನಿಯಪ್ಪ ರಾಣ್ಯ ಆಯ್ಕೆ

Suddi Udaya
ಅಧ್ಯಕ್ಷರಾಗಿ ರವಿಕುಮಾರ್ ಕೆ ವೈ,, ಗೌರವಾಧ್ಯಕ್ಷರಾಗಿ ಅನಿಲ್ ಹೆಗ್ಡೆ ಕೇದಗೆವನ, ಉಪಾಧ್ಯಕ್ಷರಾಗಿ ಹರೀಶ್ ಆಚಾರ್ಯ, ಕಾರ್ಯದರ್ಶಿಯಾಗಿ ತನಿಯಪ್ಪ ರಾಣ್ಯ, ಕೋಶಾಧಿಕಾರಿಯಾಗಿ ಜಯಪ್ರಸಾದ್ ಕುಲಾಲ್, ಜೊತೆ ಕಾರ್ಯದರ್ಶಿಯಾಗಿ ಸಂತೋಷ್ ಕುಲಾಲ್ ಪದಾಧಿಕಾರಿಗಳಾಗಿ ಆಯ್ಕೆಯಾದರು. ಕಾರ್ಯಕಾರಿ ಸಮಿತಿ...
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ಬಳಂಜ ಶ್ರೀ ಪಂಚಲಿಂಗೇಶ್ವರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ

Suddi Udaya
ಬಳಂಜ ಶ್ರೀ ಪಂಚಲಿಂಗೇಶ್ವರ ಮತ್ತು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲೂ ಆಟಿ ಅಮಾವಾಸ್ಯೆ ಪ್ರಯುಕ್ತ ಭಕ್ತಾದಿಗಳು ಶಿವನಿಗೆ ರುದ್ರಾಭಿಷೇಕ, ಹಣ್ಣುಕಾಯಿ ಶ್ರೀ ದೇವಿಗೆ ಹೂವಿನ ಪೂಜೆ, ಕುಂಕುಮಾರ್ಚನೆ ಅರ್ಪಿಸಿದರು. ಈ ಸಂದರ್ಭದಲ್ಲಿ ನೂರಾರು ಭಕ್ತರು ದೇವರಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ ಚಿತ್ಪಾವನ ಸಂಘಟನೆಯ ವಾರ್ಷಿಕೋತ್ಸವ: ಪದಗ್ರಹಣ ಸಮಾರಂಭ

Suddi Udaya
ಮುಂಡಾಜೆ : ಚಿತ್ಪಾವನ ಸಂಘಟನೆ ಮುಂಡಾಜೆ ಇದರ ವಾರ್ಷಿಕೋತ್ಸವ ಕಾರ್ಯಕ್ರಮ ಶ್ರೀ ಸನ್ಯಾಸಿಕಟ್ಟೆ ಪರಶುರಾಮ ದೇವಸ್ಥಾನದ ಸಭಾ ಭವನದಲ್ಲಿ ಜು.16 ರಂದು ಜರಗಿತು. ವೇದಮೂರ್ತಿ ಸುರೇಶ್ ಗೋಖಲೆ ದೀಪ ಪ್ರಜ್ವಲನೆಗೊಳಿದರು. ಸಂಘಟನೆ ಅಧ್ಯಕ್ಷ ವಾಸುದೇವ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚಾರ್ಮಾಡಿಯಲ್ಲಿ ಅಕ್ರಮ ಮರಳು ಸಾಗಾಟ: ಲಾರಿಯನ್ನು ವಶಪಡಿಸಿಕೊಂಡ ಧರ್ಮಸ್ಥಳ ಪೊಲೀಸರು

Suddi Udaya
ಚಾರ್ಮಾಡಿ: ಚಾರ್ಮಾಡಿಯಲ್ಲಿ ಪರವಾನಿಗೆ ಇಲ್ಲದೆ ಸಾಗಿಸುತ್ತಿದ್ದ ಅಕ್ರಮ ಮರಳು ಸಾಗಾಟದ ಲಾರಿಯನ್ನು ಧರ್ಮಸ್ಥಳ ಪೊಲೀಸರು ವಶ ಪಡಿಸಿಕೊಂಡ ಘಟನೆ ಚಾರ್ಮಾಡಿಯಲ್ಲಿ ನಡೆದಿದೆ. ಚಾರ್ಮಾಡಿಯಲ್ಲಿ ವಾಹನಗಳನ್ನು ತಪಾಸಣೆಗೈಯುತ್ತಿರುವ ವೇಳೆ ಮುನೀರ್ ಎಂಬತನಿಗೆ ಸೇರಿದ KA-19-AB-9516 ಸಂಖ್ಯೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೂರ್ಯತ್ತಾವು ಶ್ರೀ ದುರ್ಗಾ ಜನರಲ್ ಸ್ಟೋರ್ ಹಾಗೂ ಚಿಕನ್ ಸೆಂಟರ್ ಶುಭಾರಂಭ

Suddi Udaya
ಪಟ್ರಮೆ: ಇಲ್ಲಿಯ ಸೂರ್ಯತ್ತಾವು ಎಂಬಲ್ಲಿ ಶ್ರೀ ದುರ್ಗಾ ಜನರಲ್ ಸ್ಟೋರ್ ಮತ್ತು ದುರ್ಗಾ ಚಿಕನ್ ಸೆಂಟರ್ ಇದರ ಉದ್ಘಾಟನೆಯು ಜು.14ರಂದು ಶುಭಾರಂಭಗೊಂಡಿತು. ಜನರಲ್ ಸ್ಟೋರ್‍ಸ್ ನ್ನು ಮಾಲಕರ ಮಾತೃಶ್ರೀ ಚನ್ನಕ್ಕ ಹಾಗೂ ಚಿಕನ್ ಸೆಂಟರನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಂಗಳೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಯುವ ಘಟಕ ಮಂಗಳೂರು ಕೋಶಾಧಿಕಾರಿಯಾಗಿ ಚೇತನ್ ಕೆಂಗುಡೇಲು

Suddi Udaya
ಕೊಕ್ಕಡ : ಮಂಗಳೂರಿನಲ್ಲಿ ಉದ್ಯೋಗಿಯಾಗಿರುವ ಮೂಲತಃ ಕೊಕ್ಕಡದ ಕೆಂಗುಡೇಲುನವರಾದ ಚೇತನ್ ರವರು ಮಂಗಳೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಯುವ ಘಟಕ ಮಂಗಳೂರು ಸಮಿತಿಯ ಕೋಶಾಧಿಕಾರಿಯಾಗಿ ಆಯ್ಕೆಯಾಗಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ಗಿಡ ನಾಟಿ ಉತ್ಸವ

Suddi Udaya
ಬೆಳ್ತಂಗಡಿ : ರೋಟರಿ ಕ್ಲಬ್ ಇದರ ವನಸಿರಿ ಕಾರ್ಯಕ್ರಮದಲ್ಲಿ ಮಿತ್ತಬಾಗಿಲು, ಮಲವಂತಿಗೆ, ಕಡಿರುದ್ಯಾವರ ಗ್ರಾಮಗಳ ಅರಣ್ಯ ಪ್ರದೇಶದಲ್ಲಿ ರೋಟರಿ ಮಂಗಳೂರು ಡೌನ್ ಟೌನ್, ಮುಂಡಾಜೆ ಪದವಿ ಪೂರ್ವ ಕಾಲೇಜಿನ ಎನ್ನೆಸ್ಸೆಸ್, ರೇಂಜರ್ಸ್, ರೋವರ್ಸ್ ತಂಡಗಳ...
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ಬಳೆಂಜ ಶ್ರೀ ನಾಗಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

Suddi Udaya
ಬಳೆಂಜ ಶ್ರೀ ನಾಗಬ್ರಹ್ಮಲಿಂಗೇಶ್ವರ ದೇವಸ್ಥಾನ ಬದಿನಡೆಯಲ್ಲಿ ಆಟಿ ಅಮಾವಾಸ್ಯೆ ಪ್ರಯುಕ್ತ ಕ್ಷೇತ್ರದಲ್ಲಿ ಇಂದು ವಿಶೇಷ ಪೂಜೆ ಸಲ್ಲಿಸಲಾಯಿತು. ಪಾಲ್ಗುಣಿ ನದಿಯಲ್ಲಿ ಗಂಗೆ ಪೂಜೆ ಮಾಡಿ ಗಂಗಾ ದಾನ ಬಿಡಲಾಯಿತು. ಅನೇಕ ಭಕ್ತರು ಕ್ಷೇತ್ರದ ಪಾಲ್ಗುಣಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜಿಲ್ಲೆಯ ಹಾಸ್ಟೇಲ್‌ಗಳ ಸ್ಥಿತಿಗಳ ಬಗ್ಗೆ ವಿಧಾನ ಪರಿಷತ್ತಿನಲ್ಲಿ ಸದಸ್ಯ ಪ್ರತಾಪಸಿಂಹ ನಾಯಕ್‌ ಪ್ರಶ್ನೆ

Suddi Udaya
ಬೆಳ್ತಂಗಡಿ: ದ.ಕ.ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ 10 ವಿದ್ಯಾರ್ಥಿ ನಿಲಯಗಳಿಗೆ ಸ್ವಂತ ಕಟ್ಟಡ ನಿರ್ಮಾಣ ಕಾಮಗಾರಿಗಳು ಪ್ರಗತಿಯಲ್ಲಿದ್ದು, 18 ವಿದ್ಯಾರ್ಥಿನಿಲಯಗಳಿಗೆ ಅನುದಾನದ ಲಭ್ಯತೆಯುನುಸಾರ ಹಂತಹಂತವಾಗಿ ಸ್ವಂತ ಕಟ್ಟಡ ನಿರ್ಮಾಣ ಕಾರ್ಯವನ್ನು ಕೈಗೊಳ್ಳಲಾಗುತ್ತದೆ ಎಂದು...
error: Content is protected !!