September 17, 2026

Author : Suddi Udaya

ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಕರಾಯ ಕಲ್ಲೇರಿಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಆಟ : ಉಪ್ಪಿನಂಗಡಿ ಪೊಲೀಸರ ದಾಳಿ‌ ನಗದು ಸಹಿತ ಐವರು ವಶಕ್ಕೆ

Suddi Udaya
ಬೆಳ್ತಂಗಡಿ: ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಬೆಳ್ತಂಗಡಿ ತಾಲೂಕು ಕರಾಯ ಗ್ರಾಮದ ಕಲ್ಲೇರಿ ಎಂಬಲ್ಲಿ ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಆಟವಾಡುತ್ತಿದ್ದ ಐವರನ್ನು ಉಪ್ಪಿನಂಗಡಿ ಪೊಲೀಸರು ವಶಕ್ಕೆ ಪಡೆದು ನಗದು ರೂ. 6680 ವಶಪಡೆಸಿಕೊಂಡಿದ್ದಾರೆ. ಕರಾಯ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ವೇಣೂರು: ವಿ.ಕೆ. ಟ್ರೇಡರ್‍ಸ್ ನೂತನ ಕಾಡುತ್ಪತ್ತಿ ವ್ಯಾಪಾರ ಮಳಿಗೆ ಉದ್ಘಾಟನೆ

Suddi Udaya
ವೇಣೂರು: ಇಲ್ಲಿಯ ನೂತನ ಬಸ್ ತಂಗುದಾಣದ ವಾಣಿಜ್ಯ ಸಂಕೀರ್ಣದಲ್ಲಿ ವಿ.ಕೆ. ಟ್ರೇಡರ್‍ಸ್ ಎಂಬ ನೂತನ ಕಾಡುತ್ಪತ್ತಿ ವ್ಯಾಪಾರ ಮಳಿಗೆಯು ಜು.13 ರಂದು ಉದ್ಘಾಟನೆಗೊಂಡಿತು. ವೇಣೂರು ವರ್ತಕರ ಸಂಘದ ಅಧ್ಯಕ್ಷ ಕೆ. ಭಾಸ್ಕರ ಪೈ ವಿ.ಕೆ. ಟ್ರೇಡರ್‍ಸ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು: ದಿ ಹೇರ್‌ಲೇರ್ ಮೆನ್ಸ್ ಸೆಲೂನ್ ಉದ್ಘಾಟನೆ: ನೂತನ ಸೆಲೂನನ್ನು ಉದ್ಘಾಟಿಸಿ ಶುಭ ಹಾರೈಸಿದ ಖ್ಯಾತ ವೈದ್ಯ ಡಾ| ಶಾಂತಿಪ್ರಸಾದ್

Suddi Udaya
ವೇಣೂರು: ಇಲ್ಲಿಯ ನೂತನ ಬಸ್ ತಂಗುದಾಣದ ನೆಲಮಹಡಿಯಲ್ಲಿ ನೂತನವಾಗಿ ಅರಂಭಗೊಂಡ ದಿ ಹೇರ್‌ಲೇರ್ ಮೆನ್ಸ್ ಸೆಲೂನ್‌ನ ಉದ್ಘಾಟನೆಯು ಇತ್ತೀಚೆಗೆ ಜರಗಿತು. ವೇಣೂರಿನ ಪ್ರಖ್ಯಾತ ವೈದ್ಯರಾದ ಡಾ| ಶಾಂತಿಪ್ರಸಾದ್ ಅವರು ನೂತನ ಸೆಲೂನನ್ನು ಉದ್ಘಾಟಿಸಿ, ಶುಭ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಮೂರು ಪಿಕಪ್ ವಾಹನದಲ್ಲಿ ಹಿಂಸಾತ್ಮಕವಾಗಿ ಜಾನುವಾರು ಸಾಗಾಟದ ಪ್ರಕರಣ ಪತ್ತೆ: ಪಿಕಪ್ ಸಹಿತ ವಾಹನದಲ್ಲಿದ್ದ 6 ದನ, 2 ಗಂಡು ಕರುಗಳು ಸೇರಿ ಒಟ್ಟು 8 ಜಾನುವಾರು ವಶ

Suddi Udaya
ಧರ್ಮಸ್ಥಳ: ಮೂರು ಪಿಕಪ್ ವಾಹನದಲ್ಲಿ ಹಿಂಸಾತ್ಮಕವಾಗಿ ಜಾನುವಾರು ಸಾಗಾಟದ ಪ್ರಕರಣವನ್ನು ಪತ್ತೆ ಹಚ್ಚಿದ ಧಮ೯ಸ್ಥಳ ಪೊಲೀಸರು ಮೂರು ಪಿಕಪ್ ನಲ್ಲಿದ್ದ ಜಾನುವಾರು ಸಹಿತ ನಾಲ್ವರನ್ನು ಬಂಧಿಸಿದ ಘಟನೆ ಜು.12 ರಂದು ವರದಿಯಾಗಿದೆ. ಚೆನ್ನಕೇಶವ (33...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಗೋಸಾಗಾಟ ವಿಷಯಕ್ಕೂ ನನಗೂ ಯಾವುದೇ ಸಂಬಂಧವಿಲ್ಲ : ಭಾಜಪಾ. ಪ್ರಧಾನ ಕಾರ್ಯದರ್ಶಿ ಗಣೇಶ್ ಗೌಡ ಸ್ಪಷ್ಟನೆ

Suddi Udaya
ಬೆಳ್ತಂಗಡಿ: ನಿನ್ನೆ ಧರ್ಮಸ್ಥಳ ಪೊಲೀಸರು ಗೋಸಾಗಾಟವೊಂದನ್ನು ತಡೆಹಿಡಿದು, ವಾಹನಗಳನ್ನು ವಶಪಡೆಸಿಕೊಂಡ ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧವಿಲ್ಲ ಹಾಗೂ ಅದ್ಯಾವುದೂ ನನ್ನ ವಾಹನಗಳಾಗಿರುವುದಿಲ್ಲ ಎಂದು ಭಾಜಪಾ. ಬೆಳ್ತಂಗಡಿ ಮಂಡಲ ಪ್ರಧಾನ ಕಾರ್ಯದರ್ಶಿ ಗಣೇಶ್ ಗೌಡ ಸ್ಪಷ್ಟಪಡಿಸಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜು.16-ಆ.16: ಲಾಯಿಲ ಪ್ರಸನ್ನ ಆಯುರ್ವೇದ ಆಸ್ಪತ್ರೆಯಲ್ಲಿ ಆಟಿ ಚಿಕಿತ್ಸಾ ಪ್ಯಾಕೇಜ್

Suddi Udaya
ಬೆಳ್ತಂಗಡಿ: ಪ್ರಸನ್ನ ಆಯುರ್ವೇದ ಆಸ್ಪತ್ರೆಯ ಪಂಚಕರ್ಮ ವಿಭಾಗದಿಂದ ರಿಯಾಯಿತಿ ದರದಲ್ಲಿ ಜುಲೈ 16 ರಿಂದ ಆಗಸ್ಟ್ 16 ರ ತನಕ ಆಟಿ ಚಿಕಿತ್ಸಾ ಪ್ಯಾಕೇಜ್‌ಗಳನ್ನು ಆಯೋಜಿಸಲಾಗಿದೆ. ಆಟಿ ಚಿಕಿತ್ಸೆ ಎಂದು ಕರೆಯಲ್ಪಡುವ ಕರ್ಕಾಟಕ ಚಿಕಿತ್ಸೆಯು...
Uncategorizedತಾಲೂಕು ಸುದ್ದಿವರದಿಶಿಕ್ಷಣ ಸಂಸ್ಥೆ

ಪುಂಜಾಲಕಟ್ಟೆ ಕಾಲೇಜಿನಲ್ಲಿ  ವಿದ್ಯಾರ್ಥಿಗಳಿಗೆ ಬೆನ್ನುಹುರಿ ಅಪಘಾತ  ಮಾಹಿತಿ ಕಾರ್ಯಾಗಾರ

Suddi Udaya
ಪುಂಜಾಲಕಟ್ಟೆ :  ಕನ್ಯಾಡಿಯ ಸೇವಾಭಾರತಿ ಹಾಗೂ ಸೌತಡ್ಕದ ಸೇವಾಧಾಮದ ಸಂಯುಕ್ತ ಆಶ್ರಯದಲ್ಲಿ    ಪುಂಜಾಲಕಟ್ಟೆ  ಸರ್ಕಾರಿ  ಪ್ರಥಮ ದರ್ಜೆ ಕಾಲೇಜಿನ  ವಿದ್ಯಾರ್ಥಿಗಳಿಗೆ   ಬೆನ್ನುಹುರಿ ಅಪಘಾತದ ಬಗೆಗೆ ಮಾಹಿತಿ ಕಾರ್ಯಾಗಾರ ವನ್ನು  ಆಯೋಜಿಸಲಾಯಿತು.   ಸೇವಾಭಾರತಿಯ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಲಾಯಿಲ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂಘ ಉದ್ಘಾಟನೆ

Suddi Udaya
ಲಾಯಿಲ : ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಲಾಯಿಲ ಕರ್ನೋಡಿಯಲ್ಲಿ ಮಕ್ಕಳ ಹಕ್ಕುಗಳ ಸಂಘವನ್ನು ಜು.12ರಂದು ಉದ್ಘಾಟಿಸಲಾಯಿತು.. ಸಂಘದ ಉದ್ಘಾಟನೆಯನ್ನು ನೆರವೇರಿಸಿದ ಮುಖ್ಯೋಪಾಧ್ಯಾಯರಾದ ಜಗನ್ನಾಥ ಎಮ್ ಮಾತಾಡಿ ವಿದ್ಯಾರ್ಥಿಗಳು ಮಕ್ಕಳ ಹಕ್ಕುಗಳ ಸಂಘದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ತೋಟತ್ತಾಡಿ ಶಾಲಾ ಪ್ರಭಾರ ಮುಖ್ಯ ಶಿಕ್ಷಕ ದಿನಕರ ನಾಯಕ್ ಬೆಳ್ತಂಗಡಿ ಮಾದರಿ ಶಾಲೆಗೆ ವಗಾ೯ವಣೆ

Suddi Udaya
ಬೆಳ್ತಂಗಡಿ: ಸರಕಾರಿ ಉನ್ನತ ಪ್ರಾಥಮಿಕ ಶಾಲೆ ತೋಟತ್ತಾಡಿ ಶಾಲೆಯಲ್ಲಿ 26 ವಷ೯ಗಳ ಸುಧೀರ್ಘ ಅವಧಿಯಲ್ಲಿ ಸೇವೆ ಸಲ್ಲಿಸಿದ ಪ್ರಭಾರ ಮುಖ್ಯ ಶಿಕ್ಷಕ ದಿನಕರ ನಾಯಕ್ ಇದೀಗ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಬೆಳ್ತಂಗಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

‘ಮಕ್ಕಳಿಗೆ ಓದುವುದು ಎಷ್ಟು ಮಹತ್ವ’ ವಿಷಯದ ಕುರಿತು ಪದ್ಮಲತಾ ಮೋಹನ್ ನಿಡ್ಲೆಯವರಿಂದ ಉಪನ್ಯಾಸ

Suddi Udaya
ಶ್ರೀ ಅಯ್ಯಪ್ಪ ಎಜುಕೇಷನ್ ಸೆಂಟರ್ ಸಿಬಿಎಸ್ ಇ ಸ್ಕೂಲ್ ಬೆಂಗಳೂರು ಹತ್ತು ಹನ್ನೊಂದು ಮತ್ತು ಹನ್ನೆರಡನೇ ತರಗತಿಯ ಮಕ್ಕಳಿಗಾಗಿ ಆಯೋಜಿಸಿದ್ದ. ಮಕ್ಕಳಿಗೆ ಓದುವುದು ಎಷ್ಟು ಮಹತ್ವ ಎಂಬ ಕಾರ್ಯಕ್ರಮದಲ್ಲಿ ವಿಶೇಷ ಅತಿಥಿಯಾಗಿದ್ದ ಪದ್ಮಲತಾ ಮೋಹನ್...
error: Content is protected !!