September 17, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಧ್ವ ಯಕ್ಷಕೂಟ ಮಡಂತ್ಯಾರು ವಲಯ ಸಮಿತಿ ಉದ್ಘಾಟನೆ: ಶ್ರೀ ಕೃಷ್ಣ ಸಂಧಾನ ಯಕ್ಷಗಾನ ತಾಳಮದ್ದಳೆ

Suddi Udaya
ಮಡಂತ್ಯಾರು : ಬಂಟ್ವಾಳ ತಾಲೂಕಿನ ಮಧ್ವ ಯಕ್ಷಕೂಟದ ಮಡಂತ್ಯಾರು ವಲಯ ಸಮಿತಿಯ ಉದ್ಘಾಟನೆ ಹಾಗೂ ಯಕ್ಷಗಾನ ತಾಳಮದ್ದಳೆ ಕಾರ್ಯಕ್ರಮ ಜು.9 ರಂದು ಮಾಲಾಡಿ ಗ್ರಾಮದ ಕೊಲ್ಪೆದಬೈಲ್ ಎಸ್‌ಕೆಎಸ್ ಸಭಾಂಗಣದಲ್ಲಿ ನಡೆಯಿತು.ಪಾರೆಂಕಿ ಶ್ರೀ ಮಹಿಷಮರ್ಧಿನಿ ದೇವಸ್ಥಾನದ...
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ನಿಡ್ಲೆ: ನಿವೃತ್ತ ಶಿಕ್ಷಕ ರಾಮಣ್ಣ ಪೂಜಾರಿ ನಿಧನ

Suddi Udaya
ನಿಡ್ಲೆ: ನಿಡ್ಲೆ ಸ.ಮಾ.ಹಿ.ಪ್ರಾ. ಶಾಲೆಯ ನಿವೃತ್ತ ಶಿಕ್ಷಕ ರಾಮಣ್ಣ ಪೂಜಾರಿ (75ವ) ರವರು ಅಸೌಖ್ಯದಿಂದ ಜು.11 ರಂದು ನಿಧನರಾದರು. ಮೃತರು ಪತ್ನಿ ನಿವೃತ್ತ ಶಿಕ್ಷಕಿ ಪ್ರಫುಲ್ಲಾ, ಪುತ್ರರಾದ ಪ್ರಜ್ವಲ್, ಪ್ರಜಿತ್, ಸೊಸೆಯಂದಿರು, ಮೊಮ್ಮಕ್ಕಳು ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಡ: ಕೇಲ್ತಾಜೆ ಸುರ್‍ಯ ರಸ್ತೆಗೆ ದಿ| ಸುಭಾಶ್ಚಂದ್ರ ಜೈನ್ ಸುರ್ಯಗುತ್ತು ಹೆಸರು ನಾಮಕರಣ ಮಾಡಲು ಪಿ.ಡಿ.ಒ ರವರಿಗೆ ಮನವಿ

Suddi Udaya
ನಡ ಗ್ರಾಮ ಪಂಚಾಯತ್ ಸಭೆಯಲ್ಲಿ ಕೇಲ್ತಾಜೆ ಸುರ್‍ಯ ರಸ್ತೆಗೆ ದಿ| ಸುಭಾಶ್ಚಂದ್ರ ಜೈನ್ ಸುರ್ಯಗುತ್ತು ಹೆಸರನ್ನು ನಾಮಕರಣ ಮಾಡುವಂತೆ ನಡ ಪಂಚಾಯತ್ ಮಾಜಿ ಅಧ್ಯಕ್ಷ ಹಾಲಿ ಸದಸ್ಯ ಪ್ರವೀಣ್ ವಿ.ಜಿ ರವರು ಪಂಚಾಯತ್ ಅಭಿವೃದ್ಧಿ...
ಅಪಘಾತಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿಯಲ್ಲಿ ಸರಣಿ ಅಪಘಾತ: ಎರಡು ಬಸ್ಸು ಸೇರಿದಂತೆ 7 ವಾಹನಗಳಿಗೆ ಡಿಕ್ಕಿ ಹೊಡೆದ ಲಾರಿ: ಯುವತಿ ಗಂಭೀರ

Suddi Udaya
ಬೆಳ್ತಂಗಡಿ: ಲಾರಿಯೊಂದು ಎರಡು ಬಸ್ಸು ಸೇರಿದಂತೆ ಇತರ 5 ವಾಹನಗಳಿಗೆ ಡಿಕ್ಕಿ ಹೊಡೆದು ರಸ್ತೆ ಬದಿ ನಡೆದುಕೊಂಡು ಹೋಗುತಿದ್ದ ಯುವತಿಗೆ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಉಜಿರೆ ಕಡೆಯಿಂದ ಮರಳು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡಂತ್ಯಾರು ರೋಟರಿ ಕ್ಲಬ್ ಅಧ್ಯಕ್ಷರಾಗಿ ರೋ. ಪಿ. ಎಚ್. ಎಫ್. ಟಿ. ವಿ. ಶ್ರೀಧರ ರಾವ್, ಕಾರ್ಯದರ್ಶಿಯಾಗಿ ರೋ. ನಿತ್ಯಾನಂದ ಬಿ ಆಯ್ಕೆ

Suddi Udaya
ಮಡಂತ್ಯಾರು : ರೋಟರಿ ಕ್ಲಬ್ ಮಡಂತ್ಯಾರು ಇದರ 2023-24ನೇ ಸಾಲಿನ ನೂತನ ಅಧ್ಯಕ್ಷರಾಗಿ ರೋ. ಪಿ.ಎಚ್. ಎಫ್. ಟಿ. ವಿ. ಶ್ರೀಧರ ರಾವ್ ಕಾರ್ಯದರ್ಶಿಯಾಗಿ ರೋ.ನಿತ್ಯಾನಂದ ಬಿ , ಕೋಶಾಧಿಕಾರಿಯಾಗಿ ರೋ.ದಿನಕರ ಶೆಟ್ಟಿ ಆಯ್ಕೆಯಾಗಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ ಶ್ರೀ ಗಣೇಶೋತ್ಸವ ಪೂರ್ವಭಾವಿ ಸಭೆ, ವಿವಿಧ ಸಮಿತಿಗಳ‌ ರಚನೆ

Suddi Udaya
ಬಳಂಜ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಬಳಂಜ-ನಾಲ್ಕೂರು-ತೆಂಕಕಾರಂದೂರುಇದರ ವತಿಯಿಂದ ವರ್ಷಂಪ್ರತಿ ನಡೆಯುವ 36 ನೇ ವರ್ಷದ ಗಣೇಶೋತ್ಸವ ಸಮಿತಿಯ ಪೂರ್ವತಯಾರಿ ಸಭೆಯು ಬಳಂಜ ಶಾಲೆಯ ಶಾರದಾ ಕಲಾ ಮಂದಿರದಲ್ಲಿ ಜು. 9 ರಂದು ನಡೆಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ವೇಣೂರು: ಬಜಿರೆ ಬಾಡಾರು ಕೊರಗಲ್ಲು ಕೊರಗಜ್ಜನ ಗುಡಿಗೆ ಕಿಡಿಗೇಡಿಗಳಿಂದ ಬೆಂಕಿ

Suddi Udaya
ವೇಣೂರು: ಅನಾದಿ ಕಾಲದಿಂದಲೂ ಸಾರ್ವಜನಿಕರು ಅತ್ಯಂತ ಶ್ರದ್ದೆ ಭಕ್ತಿಯಿಂದ ಆರಾಧಿಸಿಕೊಂಡು ಬರುತ್ತಿದ್ದ ಬಜಿರೆ ಗ್ರಾಮದ ಬಾಡಾರು ಕೊರಗಲ್ಲು ಕೊರಗಜ್ಜನ ಗುಡಿಗೆ ಕಿಡಿಗೇಡಿಗಳು ಬೆಂಕಿ ನೀಡಿದ ಘಟನೆ ಇಂದು ನಡೆದಿದೆ. ಜನವರಿ 5 ರಂದು ವರ್ಷಂಪ್ರತಿ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಇಂದಬೆಟ್ಟು : ಮಾತೃಶ್ರೀ ಮುಗೇರ ಸೇವಾ ಸಂಘದಿಂದ ಪುಸ್ತಕ ವಿತರಣೆ

Suddi Udaya
ಇಂದಬೆಟ್ಟು : ಮಾತೃಶ್ರೀ ಮುಗೇರ ಸೇವಾ ಸಂಘ ಇಂದಬೆಟ್ಟು ಇದರ ವತಿಯಿಂದ 2023-24 ನೇ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ನಡ, ನಾವೂರು, ಇಂದಬೆಟ್ಟು, ಮಿತ್ತಬಾಗಿಲು ಗ್ರಾಮದ ಮುಗೇರ ಸಮುದಾಯದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣಾ ಸಮಾರಂಭವು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುಲ್ಕೇರಿ ಲಯನ್ಸ್ ಕ್ಲಬ್‌ನ ನೂತನ ಪದಗ್ರಹಣ ಸಮಾರಂಭ

Suddi Udaya
ಸುಲ್ಕೇರಿ: ಸುಲ್ಕೇರಿ ಲಯನ್ಸ್ ಕ್ಲಬ್‌ನ 2023-24 ನೇ ಸಾಲಿನ ಅಧ್ಯಕ್ಷ ರವಿಶೆಟ್ಟಿ ಮತ್ತು ತಂಡದವರ ಪದಗ್ರಹಣ ಸಮಾರಂಭ ಹಾಗೂ ಸೇವಾ ಚಟುವಟಿಕೆಗಳ ಉದ್ಘಾಟನೆ ಕಾರ್ಯಕ್ರಮ ಜು.10 ರಂದು ದಸರ ಕಾಂಪ್ಲೆಕ್ಸ್ ಜಂತಿಗೋಳಿಯಲ್ಲಿ ನಡೆಯಿತು.ಲಯನ್ಸ್ ದ್ವಿತೀಯ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಜು.12: ವೇಣೂರು ತುರ್ತು ಕಾಮಗಾರಿಯ ಪ್ರಯುಕ್ತ ವಿದ್ಯುತ್ ನಿಲುಗಡೆ

Suddi Udaya
ವೇಣೂರು :ತುರ್ತು ಕಾಮಗಾರಿಯ ಪ್ರಯುಕ್ತ ಜು.12 ರಂದು ಬೆಳಿಗ್ಗೆ 9.30 ರಿಂದ ಸಂಜೆ 5.30 ಗಂಟೆಯವರೆಗೆ 33/11 ಕೆವಿ ವೇಣೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲ 11 ಕೆವಿ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿರುವುದು. ಗ್ರಾಹಕರು...
error: Content is protected !!