ಅಂತರಾಷ್ಟ್ರೀಯ ಫೋಟೋಗ್ರಾಫಿ, ವೀಡಿಯೋಗ್ರಾಫಿ ಕಾರ್ಯಾಗಾರ
ಬೆಳ್ತಂಗಡಿ: ಫೋಟೊ ಟುಡೇ ಆಯೋಜಿಸಿದ ಅಂತರ್ ರಾಷ್ಟ್ರೀಯ ಫೋಟೋಗ್ರಾಫಿ, ವೀಡಿಯೋಗ್ರಾಫಿ ಕಾರ್ಯಾಗಾರ ಮತ್ತು ವಸ್ತು ಪ್ರದರ್ಶನ ಕಾರ್ಯಕ್ರಮವು ಬೆಂಗಳೂರಿನ ತ್ರಿಪುರವಾಸಿನಿ ಅರಮನೆ ಮೈದಾನದಲ್ಲಿ ಜರಗಿತು. ಈ ಕಾರ್ಯಕ್ರಮದಲ್ಲಿ ಬೆಳ್ತಂಗಡಿಯ ಛಾಯಾಗ್ರಾಹಕರಾದ ಪಾಲಾಕ್ಷ ಸುವರ್ಣ, ವಿಲ್ಸನ್...
