ಶಿಬಾಜೆ: ವಿಶ್ವ ಹಿಂದೂ ಪರಿಷತ್ , ಬಜರಂಗದಳ ಶಿಬಾಜೆ ಘಟಕದ ವತಿಯಿಂದ ಶಿಬಾಜೆಯಲ್ಲಿ ಹಿಂದೂಗಳ ಮೇಲೆ ನಡೆದಂತಹ ದೌರ್ಜನ್ಯದ ಪ್ರಯುಕ್ತ ಬೃಹತ್ ಪ್ರತಿಭಟನೆ ಜು.10 ರಂದು ಶಿಬಾಜೆ ಗ್ರಾಮ ಪಂಚಾಯತ್ ಎದುರು ನಡೆಯಿತು. ಈ...
ಅಳದಂಗಡಿ: ಕರ್ನಾಟಕ ಸರಕಾರದ ಉಚಿತ ಗ್ಯಾರಂಟಿ ಯೋಜನೆಗಳ ನೊಂದಾವಣೆಗೆ ಅಳದಂಗಡಿ ಮತ್ತು ಸುಲ್ಕೇರಿ ಗ್ರಾಮ ಪಂಚಾಯತ್‌ಗೆ ಒಳಪಟ್ಟ ಅರ್ಹ ಫಲಾನುಭವಿ ಸಾರ್ವಜನಿಕ ಬಂಧುಗಳಿಗೆ ಉಚಿತ ಸೇವೆ ನೀಡಲು ಪಕ್ಷದ ವರಿಷ್ಠರ ಅನುಮತಿ ಮೇರೆಗೆ ಕಾಂಗ್ರೆಸ್...
ಪೆರ್ಮುಡ: ಸ.ಹಿ.ಪ್ರಾ.ಶಾಲೆ ಪೆರ್ಮುಡಲ್ಲಿ ಉಚಿತ ಬರವಣಿಗೆ ಪುಸ್ತಕ ವಿತರಣಾ ಕಾರ್ಯಕ್ರಮವು ಇತ್ತೀಚೆಗೆ ಜರಗಿತು. ಕುಕ್ಕೇಡಿ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಅಶೋಕ್ ಪಾಣೂರುರವರ ವತಿಯಿಂದ ನಡೆದ 11ನೇ ವರ್ಷದ ಈ ಕಾರ್ಯಕ್ರಮದಲ್ಲಿ ಎಲ್ಲಾ ವಿದ್ಯಾರ್ಥಿಗಳಿಗೆ...
ಪೆರಿಂಜೆ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪೆರಿಂಜೆ ಇಕೋ ಕ್ಲಬ್ ವತಿಯಿಂದ ವಿದ್ಯಾರ್ಥಿಗಳಲ್ಲಿ ಪರಿಸರದ ಬಗ್ಗೆ ಕಾಳಜಿ ಮೂಡಿಸುವ ಉದ್ದೇಶದಿಂದ ಪೇಪರ್ ಪೆನ್ ತಯಾರಿ ಕಾರ್ಯಾಗಾರ ನಡೆಸಲಾಯಿತು. ಪ್ಲಾಸ್ಟಿಕ್ ಬಳಕೆಯಿಂದ ಪರಿಸರಕ್ಕಾಗುವ ಹಾನಿಯ ಬಗ್ಗೆ...
ಕೊಯ್ಯೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಯ್ಯೂರು ಮತ್ತು ಅರಣ್ಯ ಇಲಾಖೆಯ ಸಹಯೋಗದೊಂದಿಗೆ ಶಾಲಾ ಆವರಣದಲ್ಲಿ ವನಮಹೋತ್ಸವ ವನ್ನು ಗಿಡ ನೆಡುವ ಮೂಲಕ ಆಚರಿಸಲಾಯಿತು. ಈ ಸಂದರ್ಭ ಗ್ರಾಮ ಪಂಚಾಯತ್ ಅಧ್ಯಕ್ಷ ಜಗನ್ನಾಥ ಎಂ.,...
ಕುವೆಟ್ಟು : ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಕುವೆಟ್ಟು ಓಡಿಲ್ನಾಳ ಗ್ರಾಮ ಸಮಿತಿ ಇದರ ವತಿಯಿಂದ ಜು 30 ರಂದು ಜರಗುವ ಆಟಿಡೊಂಜಿ ಕೂಟ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆಯು ಜು.9 ರಂದು...
ಬೆಳ್ತಂಗಡಿ: ರಾಜ ಕೇಸರಿ ಸಂಘಟನೆಯ 541ನೇ ಸೇವಾ ಯೋಜನೆ ಪ್ರಯುಕ್ತ ಉಜಿರೆ ಗ್ರಾಮದ ದೊಂಪದ ಪಲ್ಕೆ ನಿವಾಸಿ ಕೋಟಪ್ಪ ಪೂಜಾರಿ ಇವರಿಗೆ ಪಕ್ಷಪಾತದಿಂದ ಬಳಲುತ್ತಿದ್ದು ಇವರಿಗೆ ಯುಡಿಐಡಿ ಕಾರ್ಡ್ ಮಾಡುವ ಮುಂಚಿತವಾಗಿ ಇವರ ಹಳೆಯ...
ತೆಂಕಕಾರಂದೂರು: ಸಾಹಿತ್ಯದ ಬದುಕಿನಲ್ಲಿ ತೆಂಕಕಾರಂದೂರು ಗ್ರಾಮದ ಮಿತ್ರರು ತೋರಿದ ಪ್ರೀತಿ ಅಪಾರ. ಬೇರೆ ಊರಿನಿಂದ ಬಂದು ಇಲ್ಲಿ ನೆಲೆನಿಂತರೂ ಜೀವನ ಪಯಣದ 70ನೇ ಸಂವತ್ಸರಕ್ಕೆ ಕಾಲಿಟ್ಟ ಈ ಸುಸಂದರ್ಭದಲ್ಲಿ ನನ್ನೊಂದಿಗೆ ಸಂಭ್ರಮಿಸಿ, ನನ್ನ ಸಾಹಿತ್ಯದ...
ಬೆಳ್ತಂಗಡಿ : ರಾಜ್ಯದ ಬಹುಜನ ಚಳುವಳಿಯ ಹಿರಿಯ ನೇತಾರ ದಿ. ಪಿ ಡೀಕಯ್ಯ ಅವರು ನಡೆಸಿದ ಹೋರಾಟಗಳು ಮತ್ತು ಅವರು ಸಮಾಜಕ್ಕೆ ನೀಡಿದ ಕೊಡುಗೆಗಳು ಶಾಶ್ವತವಾಗಿ ಇತರರಿಗೂ ಪ್ರೇರಣೆಯಾಗುವ ರೀತಿಯಲ್ಲಿ, ಅವರ ಕುಟುಂಬದರೊಂದಿಗೆ ಸಮಾಲೋಚಿಸಿ,...
ಬೆಳ್ತಂಗಡಿ: ಅಯನ್ಸ್ ಮೊಬೈಲ್ ಬೆಳ್ತಂಗಡಿ ಇದರ ಮಾಲೀಕರಾದ ಅರಿಹಂತ ಜೈನ್ ರವರು ದಕ್ಷಿಣ ಕನ್ನಡ ಉಡುಪಿ ಜಿಲ್ಲಾ ಮೊಬೈಲ್ ರಿಟೇಲರ್ ಅಸೋಸಿಯೇಷನ್ ಇದರ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ. ಕಳೆದ ಹಲವಾರು ವರ್ಷಗಳಿಂದ ಮೊಬೈಲ್ ಸೇಲ್ಸ್ ಮತ್ತು...