September 17, 2026

Author : Suddi Udaya

Uncategorizedಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿವರದಿ

ಬೆನಕ ಆಸ್ಪತ್ರೆಯಿಂದ ಡಾ| ಕೇಶವ ರವರಿಗೆ ಗೌರವಾರ್ಪಣೆ

Suddi Udaya
ಉಜಿರೆ: ದೇಶ ಕಂಡ ಅಪ್ರತಿಮ ವೈದ್ಯ ಡಾ| ಬಿ.ಸಿ.ರಾಯ್ ಅವರ ಸ್ಮರಣಾರ್ಥ ಪ್ರತೀ ವರ್ಷ ಜುಲೈ 1 ರಂದು ರಾಷ್ಟ್ರೀಯ ವೈದ್ಯರ ದಿನಾಚರಣೆ ಪ್ರಯುಕ್ತ ನಾಡಿನ ವೈದ್ಯರುಗಳನ್ನು ಮತ್ತು ಅವರು ಸಮಾಜಕ್ಕೆ ನೀಡುವ ಸೇವೆಯನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಸ. ಪ್ರ. ದ. ಕಾಲೇಜಿನಲ್ಲಿ ಜಿಎಸ್‌ಟಿ ದಿನಾಚರಣೆ

Suddi Udaya
ಬೆಳ್ತಂಗಡಿ : ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ ಇಲ್ಲಿ ಜು.1ರಂದು ಜಿ ಎಸ್ ಟಿ ದಿನವನ್ನು ಆಚರಿಸಲಾಯಿತು. ಭಾರತದಲ್ಲಿ ತೆರಿಗೆ ವ್ಯವಸ್ಥೆಯಲ್ಲಿ ಅದ್ಭುತ ಬದಲಾವಣೆ ತಂದದ್ದು ಜಿಎಸ್​ಟಿ ತೆರಿಗೆ. ಜುಲೈ 1 2017ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಮಂ.ಸ್ವಾ. ಅ. ಹಿ. ಪ್ರಾ. ಶಾಲೆಯಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆ

Suddi Udaya
ಧರ್ಮಸ್ಥಳ : ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆಯನ್ನು ಜು.1ರಂದು ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಸ್ಥಳೀಯ ವೈದ್ಯ ಡಿ ಧರಣೇoದ್ರ ಜೈನ್ ಅವರು ಮಕ್ಕಳು ತಮ್ಮ ಅರೋಗ್ಯವನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ವೈದ್ಯರ ದಿನಾಚರಣೆಯ ಅಂಗವಾಗಿ ಹಿರಿಯ ವೈದ್ಯ ಡಾ.ಕೆ.ಎನ್.ಶೆಣೈರವರಿಗೆ ಸನ್ಮಾನ

Suddi Udaya
ಉಜಿರೆ : ಇಲ್ಲಿಯ ಗಜಾನನ ಆಸ್ಪತ್ರೆಯಲ್ಲಿ ವೈದ್ಯರ ದಿನಾಚರಣೆಯ ಅಂಗವಾಗಿ ರೋಟರಿ ಕ್ಲಬ್ ನ ವತಿಯಿಂದ ಉಜಿರೆ ಹಿರಿಯ ವೈದ್ಯ ಡಾ.ಕೆ.ಎನ್.ಶೆಣೈ ರವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಅಧ್ಯಕ್ಷ ಚುನಾಯಿತ ರೋ| ಪಿಎಚ್‌ಎಫ್ ಅನಂತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ: ಅರಣ್ಯ ಇಲಾಖೆ ವತಿಯಿಂದ ವನಮಹೋತ್ಸವ

Suddi Udaya
ಕೊಕ್ಕಡ : ಅರಣ್ಯ ಇಲಾಖೆ ವತಿಯಿಂದ ಕೊಕ್ಕಡ ಗ್ರಾಮದ ಪೂವಾಜೆ ಬಳಿ ಅಮುಂಜಾದಲ್ಲಿ ಗಿಡಗಳ ನಾಟಿ ಮಾಡುವ ಮೂಲಕ ವನಮಹೋತ್ಸವ ಆಚರಿಸಲಾಯಿತು. ಕೊಕ್ಕಡ ಗ್ರಾ.ಪಂ. ಅಧ್ಯಕ್ಷ ಯೋಗೀಶ್ ಆಳಂಬಿಲರವರು ಗಿಡ ನೆಡುವ ಮೂಲಕ ಚಾಲನೆ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ತಾಲೂಕು ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ ಬೆಳ್ತಂಗಡಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಜು.1 ರಂದು ನಡೆಯಿತು. ಕಾರ್ಯಕ್ರಮವನ್ನು ಶಾಸಕ ಹರೀಶ್ ಪೂಂಜ ಉದ್ಘಾಟಿಸಿ , ಪತ್ರಕರ್ತರು ಸಾಮಾಜಿಕ ಬದ್ಧತೆಯಲ್ಲಿ ಕೆಲಸ ಮಾಡುತ್ತಿದ್ದು,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಜೈನ್ ಮಿಲನ್ ನ ಮಾಸಿಕ ಸಭೆ

Suddi Udaya
ಬೆಳ್ತಂಗಡಿ : ಬೆಳ್ತಂಗಡಿ ಜೈನ್ ಮಿಲನ್ ನ ಮಾಸಿಕ ಸಭೆಯು ಅಧ್ಯಕ್ಷ ವೀರ್ ನವೀನ್ ಜೈನ್ ಇವರ ಅಧ್ಯಕ್ಷತೆಯಲ್ಲಿ ಜರಗಿತು. ಮುಖ್ಯ ಅತಿಥಿಯಾಗಿ ವೀರಾಂಗನಾ ಅಪರ್ಣಾ ಜೈನ್ ಭಾಗವಹಿಸಿ ಶಿಖರ್ಜಿ ಯಾತ್ರೆಯ ಅನುಭವವನ್ನೂ ವಿವರಿಸಿ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು ಗ್ರಾಮ ಸಭೆ: ವೇಣೂರು ಪೇಟೆಯಲ್ಲಿ ಎಲ್ಲ ಅಂಗಡಿಗಳಿಗೆ ಗ್ರಾಮಸಭೆಯ ನೋಟೀಸ್ ನೀಡುವಂತೆ ಗ್ರಾಮಸ್ಥರ ಒತ್ತಾಯ

Suddi Udaya
ವೇಣೂರು ಗ್ರಾಮ ಪಂಚಾಯತ್ ನ 2023-24 ನೇ ಸಾಲಿನ ಪ್ರಥಮ‌ ಸುತ್ತಿನ ಗ್ರಾಮ ಸಭೆಯು ಪಂಚಾಯತ್ ಅಧ್ಯಕ್ಷ ನೇಮಯ್ಯ ಕುಲಾಲ್ ಅವರ ಅಧ್ಯಕ್ಷತೆಯಲ್ಲಿ‌ ವೇಣೂರು ನೂತನ ಬಸ್ ತಂಗುದಾಣದ ಸಭಾಭವನದಲ್ಲಿ ಜು. 1 ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ ಪ್ರೌಢಶಾಲೆಯಲ್ಲಿ ಔಷಧೀಯ ಸಸ್ಯಗಳನ್ನು ನೆಡುವ ಕಾರ್ಯಕ್ರಮ

Suddi Udaya
ಮುಂಡಾಜೆ: ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು(ರಿ )ಇದರ ಆಡಳಿತಕ್ಕೆ ಒಳಪಟ್ಟ ಮುಂಡಾಜೆ ಪ್ರೌಢಶಾಲೆ ಮುಂಡಾಜೆ( ಅನುದಾನಿತ) ಇಲ್ಲಿ ವಿವೇಕ ಸಂಜೀವಿನಿ ಕಾರ್ಯಕ್ರಮದ ಪರಿಕಲ್ಪನೆಯಲ್ಲಿ ಔಷಧೀಯ ಸಸ್ಯಗಳನ್ನು ನೆಡುವ ಕಾರ್ಯಕ್ರಮವನ್ನು ಜೂ.30ರರಂದು ನಡೆಸಲಾಯಿತು. ವಿವೇಕಾನಂದ ಶಿಕ್ಷಣ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಮುಂಡಾಜೆ ಗ್ರಾ.ಪಂ. ನ ಗ್ರಾಮ ಸಭೆ

Suddi Udaya
ಮುಂಡಾಜೆ ಗ್ರಾಮ ಪಂಚಾಯತ್ 2023-2024 ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯು ಮುಂಡಾಜೆ ಗ್ರಾ.ಪಂ. ಸಭಾಭವನದಲ್ಲಿ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ರಂಜಿನಿಯವರ ಅಧ್ಯಕ್ಷತೆಯಲ್ಲಿ ಜು.1 ರಂದು ನಡೆಯಿತು. ಮಾರ್ಗದರ್ಶಿ ಅಧಿಕಾರಿಯಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷಪ್ಪ...
error: Content is protected !!