September 17, 2026

Author : Suddi Udaya

Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಾಶಿಪಟ್ಣ ಸ.ಪ್ರೌ. ಶಾಲೆಯ ದ್ವಿತೀಯ ದರ್ಜೆ ಸಹಾಯಕಿ ಸವಿತಾರವರಿಗೆ ಬೀಳ್ಕೊಡುಗೆ

Suddi Udaya
ಕಾಶಿಪಟ್ಣ: ಸರಕಾರಿ ಪ್ರೌಢಶಾಲೆ ಕಾಶಿಪಟ್ಣ ಇಲ್ಲಿ ಕಳೆದ ಎಂಟು ವರ್ಷಗಳಿಂದ ದ್ವಿತೀಯ ದರ್ಜೆ ಸಹಾಯಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಶ್ರೀಮತಿ ಸವಿತಾ ಕುಮಾರಿ, ಸರಕಾರಿ ಪದವಿ ಪೂರ್ವ ಕಾಲೇಜು( ಪ್ರೌಢಶಾಲಾ ವಿಭಾಗ ) ಅಳದಂಗಡಿ ಇಲ್ಲಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳೆಂಜ: ಹೂದೋಟ ನಿರ್ಮಾಣ, ಸ್ವಚ್ಛತಾ ಆಂದೋಲನ

Suddi Udaya
ಕೊಕ್ಕಡ: ಜೇಸಿಐ ಕೊಕ್ಕಡ ಕಪಿಲಾ ಹಾಗೂ ಜೂನಿಯರ್ ಜೇಸಿ, ದೇವಸ್ಥಾನದ ಆಡಳಿತ ಮಂಡಳಿ ಸಂಯುಕ್ತ ಆಶ್ರಯದಲ್ಲಿ ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಆವರಣದಲ್ಲಿ ಜೂ. 29 ರಂದು ಔಷಧೀಯ ಸಸ್ಯಗಳು ಸೇರಿದಂತೆ ಹೂದೋಟ ನಿರ್ಮಾಣ...
ವರದಿ

ಗೇರುಕಟ್ಟೆ: ಪರಪ್ಪು ಮಸೀದಿಯಲ್ಲಿ ಬಕ್ರೀದ್ ಆಚರಣೆ

Suddi Udaya
ಗೇರುಕಟ್ಟೆ: ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಈದುಲ್ ಅದಾ ಹಬ್ಬದ ಸಾಮೂಹಿಕ ಪ್ರಾರ್ಥನೆ ಖತೀಬರಾದ ತಾಜುದ್ದೀನ್ ಸಖಾಫಿ ರವರ ನೇತೃತ್ವದಲ್ಲಿ ನಡೆದು ಸಮಾಜಕ್ಕೆ ಶಾಂತಿ ಸೌಹಾರ್ಧತೆಯ ಮತ್ತು ಬಕ್ರಿದ್ ಹಬ್ಬದ ಉತ್ತಮ ಸಂದೇಶವನ್ನು ನೀಡಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪದ್ಮುoಜ : ಬಂದಾರು, ಮೊಗ್ರು,ಕಣಿಯೂರು, ಉರುವಾಲು, ಇಳoತಿಲ ಶಕ್ತಿಕೇಂದ್ರ ಚುನಾವಣಾ ಅವಲೋಕನ ಸಭೆ

Suddi Udaya
ಪದ್ಮುoಜ : ಬಂದಾರು, ಮೊಗ್ರು,ಕಣಿಯೂರು, ಉರುವಾಲು, ಇಳoತಿಲ ಶಕ್ತಿಕೇಂದ್ರ ಚುನಾವಣಾ ಅವಲೋಕನ ಸಭೆಯು ಪದ್ಮುಂಜ ಸಹಕಾರಿ ಭವನದಲ್ಲಿ ಜೂ.29 ರಂದು ನಡೆಯಿತು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಶಾಸಕ ಹರೀಶ್ ಪೂಂಜರು ಬಿಜೆಪಿ ಕಾರ್ಯಕರ್ತರು ಪಕ್ಷದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಣ್ಣೀರುಪಂತ, ಬಾರ್ಯ, ತೆಕ್ಕಾರು ಜನಪ್ರತಿನಿಧಿಗಳು ಮತ್ತು ಪಕ್ಷದ ಪದಾಧಿಕಾರಿಗಳೊಂದಿಗೆ ಸಮಾಲೋಚನಾ ಸಭೆ: ಶಾಸಕ ಹರೀಶ್ ಪೂಂಜರಿಂದ ಕಾರ್ಯಕರ್ತರಿಗೆ ಅಭಿನಂದನೆ

Suddi Udaya
ತಣ್ಣೀರುಪಂತ, ಬಾರ್ಯ, ತೆಕ್ಕಾರು ಗ್ರಾಮ ಪಂಚಾಯತ್ ಮಟ್ಟದ ಚುನಾಯಿತ ಜನಪ್ರತಿನಿಧಿಗಳು ಮತ್ತು ಪಕ್ಷದ ಪದಾಧಿಕಾರಿಗಳೊಂದಿಗೆ ಕರಾಯ ಶ್ರೀಕೃಷ್ಣ ಭಜನಾ ಮಂದಿರದಲ್ಲಿ ಶಾಸಕ ಹರೀಶ್ ಪೂಂಜರಿಂದ ಸಮಾಲೋಚನೆ ಸಭೆ ನಡೆಸಿ ಎಲ್ಲಾ ಮತದಾರರು ಮತ್ತು ಕಾರ್ಯಕರ್ತರಿಗೆ...
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಎಸ್. ಡಿ. ಎಮ್ ಪ.ಪೂ. ಕಾಲೇಜಿನ ಭೌತ ಶಾಸ್ತ್ರ ವಿಭಾಗದ ಸ್ಪೆಕ್ಟ್ರಾ ಅಸೋಸಿಯೇಷನ್ ನ ಕಾರ್ಯ ಚಟುವಟಿಕೆಗಳ ಉದ್ಘಾಟನಾ ಸಮಾರಂಭ

Suddi Udaya
ಉಜಿರೆ: ಪ್ರತಿಯೊಬ್ಬ ವಿದ್ಯಾರ್ಥಿಯೂ ಕ್ರಿಯಾತ್ಮಕವಾಗಿ ಯೋಚಿಸಿ ಮುನ್ನಡೆದಾಗ ಯಶಸ್ಸು ಸುಲಭವಾಗಿ ಕೈಗೆತಕುತ್ತದೆ ಎಂದು ಎಸ್. ಡಿ. ಎಮ್ ಸ್ವಾಯತ್ತ ಕಾಲೇಜಿನ ರಿಜಿಸ್ಟ್ರಾರ್ ಹಾಗೂ ಭೌತ ಶಾಸ್ತ್ರ ವಿಭಾಗ ಮುಖ್ಯಸ್ಥ ಪ್ರೊಫೆಸರ್ ಎಸ್. ಏನ್ ಕಾಕತ್ಕಾರ್...
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ಅತ್ತಾಜೆ ಮುಹಿಯುದ್ದೀನ್ ಜುಮಾ ಮಸ್ಜಿದ್‌ನಲ್ಲಿ ಬಕ್ರೀದ್ ವಿಶೇಷ ಪ್ರಾರ್ಥನೆ

Suddi Udaya
ಉಜಿರೆ : ಮುಹಿಯುದ್ದೀನ್ ಜುಮಾ ಮಸ್ಜಿದ್‌ ಅತ್ತಾಜೆಯಲ್ಲಿ ಬಕ್ರೀದ್ ಹಬ್ಬವನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಯಿತು. ಮಸ್ಜಿದ್ ಖತೀಬರಾದ ಹಮೀದ್ ಸ‌ಅದಿ ಕುಕ್ಕಾವು ಪ್ರಾರ್ಥನೆಗೆ ನೇತೃತ್ವವನ್ನು ನೀಡಿ, ಈದ್ ಸಂದೇಶವನ್ನು ನೀಡಿದರು. ಊರಿನ ಹಿರಿಯರು, ಕಿರಿಯರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆಯಲ್ಲಿ ಸುಬ್ರಹ್ಮಣ್ಯ ಶ್ರೀಗಳವರಿಂದ ತಪ್ತಮುದ್ರಾಧಾರಣೆ

Suddi Udaya
ಉಜಿರೆ: ವೃತ್ರಾಸುರನು ದೇವತೆಗಳನ್ನು ಸೋಲಿಸಿದಾಗ ದೇವತೆಗಳು  ಒಂದಾಗಿ ಶ್ರೀ ಮಹಾವಿಷ್ಣುವಿಗೆ ಶರಣಾಗಿ  ಅಸುರನ  ಮರ್ದನಕ್ಕೆ ಮೊರೆಹೋಗುತ್ತಾರೆ. ಆಗ ಶ್ರೀ ಮಹಾವಿಷ್ಣುವು  ಶಂಖ, ಚಕ್ರ ಚಿನ್ಹೆಯನ್ನು ಧಾರಣೆ ಮಾಡಿ ಯುದ್ಧಕ್ಕೆ ಹೋಗಲು ದೇವತೆಗಳಿಗೆ ಆದೇಶಿಸುತ್ತಾನೆ. ವೈಷ್ಣವ...
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಪಡ್ಡಂದಡ್ಕದಲ್ಲಿ ಬಕ್ರೀದ್ ಆಚರಣೆ

Suddi Udaya
ವೇಣೂರು: ಇಲ್ಲಿನ ಪಡ್ಡಂದಡ್ಕ ಜುಮ್ಮಾ ಮಸೀದಿಯಲ್ಲಿ ಬಕ್ರೀದ್ ಆಚರಿಸಲಾಯಿತು. ಮಸೀದಿಯ ಖತೀಬರಾದ ಅಶ್ರಫ್ ಫೈಝಿ ಅರ್ಕಾನ ವಿಶೇಷ ನಮಾಝ್ ನಡೆಸಿ ಈದ್ ಸಂದೇಶ ನೀಡಿದರು. ಜಮಾತಿನ ಎಲ್ಲಾ ಬಾಂದವರು ಪರಸ್ಪರ ಶುಭಾಶಯ ಹಂಚಿಕೊಂಡರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಳ್ತೂರಿನಲ್ಲಿ ಶಾಂತಿಯುತ ಬಕ್ರೀದ್ ಆಚರಣೆ

Suddi Udaya
ವೇಣೂರು ಸಮೀಪದ ಉಳ್ತೂರು ಜುಮಾ ಮಸೀದಿಯಲ್ಲಿ ಬಹಳ ವಿಜೃಂಭಣೆಯಿಂದ ಬಕ್ರೀದ್ ಆಚರಣೆ ನಡೆಯಿತು ಊರಿನ ಹಿರಿಯರು ಕಿರಿಯರು ಸೇರಿ ಭಾಗವಹಿಸಿದರು. ಮಸೀದಿಯ ಮುದರಿಸ್ ಈದ್ ಸಂದೇಶ ಹಾಗೂ ಪ್ರಾರ್ಥನೆಗೆ ನೇತೃತ್ವ ನೀಡಿದರು....
error: Content is protected !!