ಕುವೆಟ್ಟು: ಓಡಿಲ್ನಾಳ ಗ್ರಾಮದ ಭದ್ರಕಜೆ ಸಮೀಪ ಕೋರ್ಯಾರು ರಸ್ತೆಯಲ್ಲಿ ಭಾರಿ ಗಾತ್ರದ ಮರ ಕೆಲವು ದಿನಗಳ ಹಿಂದೆ ಗಾಳಿ ಮಳೆಗೆ ವಿದ್ಯುತ್ ಲೈನ್ ಮೇಲೆ ಬಿದ್ದು ಮರ ನೇತಾಡುತ್ತಿದ್ದು ಸ್ಥಳೀಯ ಪರಿಸರದ ಜನರು ಆತಂಕದಲ್ಲಿದ್ದಾರೆ....
ಉಜಿರೆ: ಉಜಿರೆಯ ಕಾಶಿಬೆಟ್ಟುವಿನ ರಾಜ ರಾಜೇಶ್ವರಿ ಸಂಕೀರ್ಣದಲ್ಲಿ ಸಹನಶ್ರೀ ಸೌಹಾರ್ದ ಸಹಕಾರಿ ಸೊಸೈಟಿಯ ನೂತನ ಕಛೇರಿಯ ಕಟ್ಟಡದ ಉದ್ಘಾಟನೆಯು ಜೂ.28 ರಂದು ನಡೆಯಿತು. ಬಂಗಾಡಿ ಮರಿಯಾ೦ಬಿಕ ಚರ್ಚಿನ ಧರ್ಮ ಗುರುಗಳಾದ ವಂದನಿಯ ಫಾ| ಸೇಬಾಸ್ಟಿನ್...
ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನಾ ಸಮಾರಂಭ ಜೂ. 27 ರಂದು ನೆರವೇರಿತು.ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಧರ್ಮಸ್ಥಳ ಗ್ರಾ.ಪಂ. ಸದಸ್ಯ. ರಾಮಚಂದ್ರ ರಾವ್ ಆಗಮಿಸಿ ಕಾರ್ಯಕ್ರಮವನ್ನು...
ಕಳೆಂಜ: ಕಳೆಂಜ ಗ್ರಾ.ಪಂ.ನಲ್ಲಿ ಶೇಕಡಾ 25ರ ಅನುದಾನದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಒಟ್ಟು 68 ಫಲಾನುಭವಿಗಳಿಗೆ 200 ಲೀಟರ್ ಸಾಮರ್ಥ್ಯದ ನೀರಿನ ಬ್ಯಾರಲ್ ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಗ್ರಾ.ಪಂ. ಅಧ್ಯಕ್ಷ...
ಬೆಳ್ತಂಗಡಿ: ಮದ್ದಡ್ಕ ಸಮೀಪದ ನೇರಳಕಟ್ಟೆ ಎಂಬಲ್ಲಿ ರತ್ನಾ ಎಂಬವರ ಮನೆಗೆ ಜೂ 27 ರಂದು ಕಳ್ಳರು ನುಗ್ಗಿ ನಗದು ಹಾಗೂ ಚಿನ್ನಾಭರಣ ದೋಚಿ ಕಳ್ಳರು ಪರಾರಿಯಾದ ಘಟನೆ ವರದಿಯಾಗಿದೆ. ನಿನ್ನೆ ರಾತ್ರಿ 9 ಗಂಟೆಯ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೆಳ್ತಂಗಡಿ ತಾಲೂಕಿನ ವತಿಯಿಂದ ಬೆಳ್ತಂಗಡಿ ತಾಲೂಕಿನಲ್ಲಿ ಮುಂಗಾರು ಹಂಗಾಮಿನ ಪ್ರಥಮ ನಾಟಿಗೆ ಫ್ರಾನ್ಸಿಸ್ ಮೀರಾoದ ಲಾಯಿಲ ಇವರ ಗದ್ದೆಯಲ್ಲಿ ಕೃಷಿ ಇಲಾಖೆಯ ಬೆಳ್ತಂಗಡಿಯ ಸಹಾಯಕ ಕೃಷಿ ನಿರ್ದೇಶಕರಾದ...
ಬೆಳ್ತಂಗಡಿ. ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ಬರುವ ಬೆಳ್ತಂಗಡಿ ತಾಲೂಕಿನ ಸುಲ್ಕೇರಿಮೊಗ್ರು, ಗ್ರಾಮದ ಬಲ್ಯ ಮಾಳಿಗೆಬೈಲು ಸೇರಿದಂತೆ ಬೆಳ್ತಂಗಡಿ ತಾಲೂಕಿನ ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ವಾಸಿಸುವ ಕುಟುಂಬಗಳಿಗೆ ವಿದ್ಯುತ್ ಸಂಪರ್ಕಕ್ಕೆ ಅನುಮತಿ ನೀಡುವಂತೆ...
ಅರಸಿನಮಕ್ಕಿ ಗ್ರಾಮ ಪಂಚಾಯತ್ 2023-2024 ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯು ಹತ್ಯಡ್ಕ ಸೇವಾ ಸಹಕಾರಿ ಬ್ಯಾಂಕಿನ ಸಭಾಭವನದಲ್ಲಿ ಪಂಚಾಯತ್ ಅಧ್ಯಕ್ಷ ಕೆ.ಎನ್. ನವೀನ್ ರವರ ಅಧ್ಯಕ್ಷತೆಯಲ್ಲಿ ಜೂ.28 ರಂದು ನಡೆಯಿತು. ಮಾರ್ಗದರ್ಶಿ ಅಧಿಕಾರಿಯಾಗಿ...
ಉಜಿರೆ: ಪ್ರಾಚೀನ ಇತಿಹಾಸದೊಂದಿಗೆ ಬೆರೆತಿರುವ ಭಾಷೆ ಸಂಸ್ಕೃತ. ವೈದಿಕ ಕಾಲದಲ್ಲಿಯೇ ಸಂಸ್ಕೃತದ ಔನತ್ಯವನ್ನು ಮನಗಾಣಬಹುದು. ಪಾಣಿನಿ ಮುಂತಾದ ವ್ಯಾಕರಣಕಾರರಿಂದ ಸಂಸ್ಕೃತವು ಶಿಸ್ತುಬದ್ಧವಾಗಿ ಬೆಳೆದುಬಂದಿದೆ. ಹೆಚ್ಚಿನ ಅರಿವು ಉಂಟಾಗಲು ಈಗ ಸಂಸ್ಕೃತ ಭಾಷೆಯ ಬಗ್ಗೆ ಸೂಕ್ತ...
ನೆರಿಯ ಗ್ರಾಮ ಪಂಚಾಯತ್ ನ 2023-24 ನೇ ಸಾಲಿನ ದ್ವಿತೀಯ ಹಂತದ ಗ್ರಾಮ ಸಭೆಯು ಪಂಚಾಯತ್ ಅಧ್ಯಕ್ಷೆ ವಸಂತಿ ಅವರ ಅಧ್ಯಕ್ಷತೆಯಲ್ಲಿ ಜೂ.28 ರಂದು ನಡೆಯಿತು. ಮಾರ್ಗದರ್ಶಿ ಅಧಿಕಾರಿಯಾಗಿ ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷಪ್ಪ...