July 28, 2026

Author : Suddi Udaya

ಸರ್ಕಾರಿ ಇಲಾಖಾ ಸುದ್ದಿ

ಮಾ.17 : ಬೆಳ್ತಂಗಡಿ, ಧರ್ಮಸ್ಥಳ,ಕಕ್ಕಿಂಜೆ ಹಾಗೂ ವೇಣೂರು ವಿದ್ಯುತ್ ಉಪಕೇಂದ್ರಗಳಿಂದ ಹೊರಡುವ ಎಲ್ಲ 11 ಕೆವಿ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya
ಬೆಳ್ತಂಗಡಿ: ಕ.ವಿ.ಪ್ರ.ನಿ.ನಿ.ಯವರು ಕೈಗೊಳ್ಳಲಿರು ತುರ್ತು ನಿರ್ವಹಣಾ ಕಾಮಗಾರಿಯ ಪ್ರಯುಕ್ತ ಮಾ. 17ರಂದು ಶುಕ್ರವಾರ ಬೆಳಿಗ್ಗೆ 9.00 ರಿಂದ ಮಧ್ಯಾಹ್ನ 3.00 ಗಂಟೆಯವರೆಗೆ ಬೆಳ್ತಂಗಡಿ ತಾಲೂಕಿನ 110 / 33/ 11 ಕೆವಿ ಗುರುವಾಯನಕೆರೆ,33/11 ಕೆವಿ...
ತಾಲೂಕು ಸುದ್ದಿ

ಉಜಿರೆಯಲ್ಲಿ “ಖಿಯಾದ” ಎಸ್.ಎಸ್. ಎಫ್ ರಾಜ್ಯ ಪ್ರತಿನಿಧಿ ಸಮಾವೇಶ

Suddi Udaya
ಬೆಳ್ತಂಗಡಿ: ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ಸ್ ಫೆಡರೇಶನ್ (ಎಸ್.ಎಸ್.ಎಫ್) ಇದರ ಗ್ರಾಂಡ್ ಪ್ರತಿನಿಧಿ ಸಮಾವೇಶಮಾ. 18-19 ರಂದು ಕಾಶಿಬೆಟ್ಟು ಮಲ್‌ಜ‌ಅ ಕ್ಯಾಂಪಸ್ ನಲ್ಲಿ (ಉಜಿರೆ ಹಳೆಪೇಟೆ ಸಮೀಪ) ನಡೆಯಲಿದೆ ಎಂದು ಸಂಘಟನೆಯ ನಾಯಕರು ಮಾ....
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಪಾರೆಂಕಿ :ಶ್ರೀ ರಾಮನಗರಹಾರಬೆ ಶ್ರೀ ದುಗಲಾಯ ಮತ್ತು ಗುಳಿಗದೈವಗಳ ನೇಮೋತ್ಸವ

Suddi Udaya
ಬೆಳ್ತಂಗಡಿ: ಪಾರೆಂಕಿ ಗ್ರಾಮದ ಶ್ರೀ ರಾಮ ನಗರ ಹಾರಬೆ ಶ್ರೀ ದುಗಲಾಯ ಮತ್ತು ಗುಳಿಗ ದೈವಗಳ ನೇಮೋತ್ಸವ ಮಾ ,14 ರಂದು ಮಂಗಳವಾರ ಮಂಜುನಾಥ ಭಟ್ ಅಸ್ರಣ್ಣರು ಮಾಲಾಡಿ ಅಂತರ ಅವರ ಉಪಸ್ಥಿಯಲ್ಲಿ ಜರಗಿತು....
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ರೇಖ್ಯ: ಪೊರ್ಕಳ ಅರಣ್ಯ ಪ್ರದೇಶದಲ್ಲಿ ಬಾರಿ ಬೆಂಕಿ

Suddi Udaya
ರೇಖ್ಯ:ಬೆಳ್ತಂಗಡಿ ತಾಲೂಕಿನ ರೇಖ್ಯ ಗ್ರಾಮದ ಪೊರ್ಕಳ ಅರಣ್ಯ ಪ್ರದೇಶದಲ್ಲಿ ಬಾರಿ ಪ್ರಮಾಣದ ಬೆಂಕಿ ಕಾಣಿಸಿದೆ . ಅರಸಿನಮಕ್ಕಿ ಗ್ರಾ.ಪಂ ಅಧ್ಯಕ್ಷರಾದ ನವೀನ್ ಸ್ಥಳೀಯರು ಮತ್ತು ಅರಣ್ಯ ಇಲಾಖೆ ಸಿಬ್ಬಂದಿ ವರ್ಗದವರು ಸೇರಿ ಬೆಂಕಿ ನಂದಿಸಲು...
ಗ್ರಾಮಾಂತರ ಸುದ್ದಿ

ರಸ್ತೆ – ಕುಡಿಯುವ ನೀರಿನ ಬೇಡಿಕೆಯನ್ನು ಮುಂದಿಟ್ಟು ಚಾರ್ಮಾಡಿಯ ಮಸಣಗುಡ್ಡೆ ಪರಿಸರದ ಜನರು ಚುನಾವಣೆ ಬಹಿಷ್ಕರಿಸಲು ನಿಧಾ೯ರ

Suddi Udaya
ಚಾಮಾ೯ಡಿ: ರಸ್ತೆ ಹಾಗೂ ಕುಡಿಯುವ ನೀರಿನ ಬೇಡಿಕೆಯನ್ನು ಮುಂದಿಟ್ಟುಕೊಂಡು ಇದೀಗ ಚಾರ್ಮಾಡಿಯ ಮಸಣಗುಡ್ಡೆ ಪರಿಸರದ ಜನರು ಚುನಾವಣೆ ಬಹಿಷ್ಕರಿಸುವುದಾಗಿ ಮುಂದಾಗಿದ್ದಾರೆ.ಚಾರ್ಮಾಡಿಯ ಮಸಣ ಗುಡ್ಡೆ, ಗಾಂದೀನಗರ ಪರಿಸರದಲ್ಲಿ ರಸ್ತೆ ಸಂಪೂರ್ಣವಾಗಿ ಹದಗೆಟ್ಟು ಹೋಗಿದೆ, ಕುಡಿಯಲು ನೀರೂ...
ಗ್ರಾಮಾಂತರ ಸುದ್ದಿ

ಶುಭ -ವಿವಾಹ
ಚಿ || ಸುದಿನ ಕುಮಾರ – ಚಿ || ಸೌ || ಪೂವಿ೯

Suddi Udaya
ಸುಳ್ಯ ತಾಲೂಕು ಬಾಳಿಲ ಗ್ರಾಮದ ಕಾಂಚೋಡು ಸುಬ್ರಾಯ ಭಟ್ಟರ ಮಗ ಗೋವಿಂದ ಭಟ್ಟರ ಸಹೋದರ, ಬೆಳ್ತಂಗಡಿ ತಾಲೂಕು ಉಜಿರೆ ಗ್ರಾಮದ ಅಜಿತ್‌ನಗರ ಸುರಕ್ಷಾ ನಿಲಯದ ಭಾರತೀಯ ಭೂ ಸೇನೆಯ ನಿವೃತ್ತ ಯೋಧ ಗೋಪಾಲಕೃಷ್ಣ ಕಾಂಚೋಡು...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಮುಂಡಾಜೆಯಲ್ಲಿ ಕೂಲಿ ಕೆಲಸಕ್ಕೆ ಹೋದ ಮಹಿಳೆ ಕುಸಿದು ಬಿದ್ದು ಮೃತ್ಯು

Suddi Udaya
ಮುಂಡಾಜೆ : ಕೂಲಿ ಕೆಲಸಕ್ಕೆಂದು ಹೋದ ಮಹಿಳೆಯೋವ೯ರು ಕುಸಿದು ಬಿದ್ದು, ಪ್ರಜ್ಞೆ ತಪ್ಪಿದವರನ್ನು ಕೂಡಲೇ ಚಿಕಿತ್ಸೆಗಾಗಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಕರೆದೊಯ್ದ ದಾಖಲಿಸಿ, ಚಿಕಿತ್ಸೆ ನೀಡಿದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಮಾ.12ರಂದು ವರದಿಯಾಗಿದೆ....
ಅಪರಾಧ ಸುದ್ದಿ

ಕಕ್ಕಿಂಜೆಯ ಜೆ.ಕೆ ಎಲೆಕ್ಟ್ರಿಕಲ್ಸ್‌ ಮತ್ತು ವೈಂಡಸಸ್‌೯ ಅಂಗಡಿಯಿಂದ
ರೂ.94 ಸಾವಿರ ಮೌಲ್ಯದ 20 ಕೆ.ಜಿ ಸ್ಕ್ರಾಪ್‌ ಮತ್ತು ದುರಸ್ತಿಗೆ ಬಂದ ಪಂಪುಗಳ ಕಳವು

Suddi Udaya
ಕಕ್ಕಿಂಜೆ: ಚಿಬಿದ್ರೆಯ ಜೆ.ಕೆ ಎಲೆಕ್ಟ್ರಿಕಲ್ಸ್‌ ಮತ್ತು ವೈಂಡಸ್‌೯ ಅಂಗಡಿಯೊಂದಕ್ಕೆ ನುಗ್ಗಿದ ಕಳ್ಳರು ಅಂಗಡಿಯೊಳಗಿದ್ದ ಕಾಫರ್‌ ವೇರ್‌(ಸ್ಕ್ರಾಪ್‌) ಹಾಗೂ ಬೋರ್‌ವೆಲ್‌ ಸಬ್‌ ಮಸಿ೯ಬಲ್‌ ಮತ್ತು ಮಸಿ೯ಬಲ್‌ ಮೋಟಾರ್‌ ಸೇರಿದಂತೆ ಸುಮಾಋು 94 ಸಾವಿರ ಮೌಲ್ಯದ ಸೊತ್ತುಗಳನ್ನು...
ಅಪರಾಧ ಸುದ್ದಿ

ಉಜಿರೆ ಪೇಟೆಗೆ ಬಂದಿದ್ದ ನೇತ್ರಾವತಿ ನಿವಾಸಿ ಕುಸಿದು ಬಿದ್ದು ಮೃತ್ಯು

Suddi Udaya
ಬೆಳ್ತಂಗಡಿ : ಉಜಿರೆಗೆ ಹೋಗಿ ಬರುತ್ತೇನೆಂದು ಹೇಳಿ ಹೋದ ವ್ಯಕ್ತಿಯೋವ೯ರು ಉಜಿರೆ ಬಸ್ಸು ನಿಲ್ದಾಣದ ಬಳಿ ಕುಸಿದು ಬಿದ್ದು ಸಾವನ್ನಪ್ಪಿದ ದುಘ೯ಟನೆ ಮಾ.12ರಂದು ವರದಿಯಾಗಿದೆ ಧಮ೯ಸ್ಥಳದ ಗ್ರಾಮದ ನೇತ್ರಾವತಿ ಮನೆ ನಿವಾಸಿ ನಾರಾಯಣ ಆಚಾಯ೯...
ಗ್ರಾಮಾಂತರ ಸುದ್ದಿ

ಜೆಸಿಸಿ ಬೆಳ್ತಂಗಡಿ ಮಂಜುಶ್ರೀಯಿಂದ ವಲಯದ ಸ್ವಾಗತ್ ಕಾರ್ಯಕ್ರಮ ಅಯೋಜನೆ

Suddi Udaya
ಬೆಳ್ತಂಗಡಿ : ಜೀವನದಲ್ಲಿ ಯಾವುದೆ ಕೆಲಸ ಮಾಡಿದ್ರು ಅದರ ಆಳಕ್ಕೆ ಇಳಿದು ನೋಡಬೇಕು ಆಗ ಮಾತ್ರ ಅದರಲ್ಲಿ ಯಶಸ್ಸು ಕಾಣೋದಕ್ಕೆ ಸಾಧ್ಯ, ಇಲ್ಲವಾದಲ್ಲಿ ನಮ್ಮ ಸಮಯ, ಶ್ರಮ, ಹಣ ಎಲ್ಲವೂ ಕೂಡ ವ್ಯರ್ಥ, ಜೇಸಿಐ...
error: Content is protected !!