ನಾಳ ದೇಗುಲದ ಗದ್ದೆಯಲ್ಲಿ ನೇಜಿ ನಾಟಿ
ನ್ಯಾಯತರ್ಪು ಗ್ರಾಮದ ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬಾಕಿ ಮಾರು ಗದ್ದೆಯಲ್ಲಿ ಸಂಪ್ರದಾಯದಂತೆ ಭತ್ತದ ನಾಟಿಯನ್ನು ನೆರವೇರಿಸಲಾಯಿತು.ಇಲ್ಲಿ ಬೆಳೆದ ಭತ್ತದ ತೆನೆಗಳನ್ನು ಚೌತಿ ಸಂದರ್ಭ ದೇಗುಲಕ್ಕೆ ಸಮರ್ಪಿಸಿ ಬಳಿಕ ಭಕ್ತರಿಗೆ ವಿತರಿಸಲಾಗುತ್ತದೆ.ಕಾರ್ಯಕ್ರಮಕ್ಕೆ ಚಾಲನೆ ನೀಡಿದ...
