September 16, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಮಚ್ಚಿನ ಸ.ಪ್ರೌ. ಶಾಲೆಯಲ್ಲಿ ಪ್ರಜಾಪ್ರಭುತ್ವ ಮಾದರಿಯಲ್ಲಿ ಚುನಾವಣೆ

Suddi Udaya
ಮಚ್ಚಿನ : ಇಲ್ಲಿಯ ಸರಕಾರಿ ಪ್ರೌಢಶಾಲೆಯಲ್ಲಿ ಶಾಲಾ ನಾಯಕರ ಆಯ್ಕೆ ಪ್ರಕ್ರಿಯೆ ಪ್ರಜಾಪ್ರಭುತ್ವ ಮಾದರಿಯಲ್ಲಿ ಚುನಾವಣೆ ನಡೆಸುವ ಮೂಲಕ ಜೂ.24 ರಂದು ನಡೆಯಿತು. ಚುನಾವಣೆ ಪ್ರಕ್ರಿಯೆಯು ಕಲಾ ಶಿಕ್ಷಕರ ನೇತೃತ್ವದಲ್ಲಿ ನಡೆಯಿತು. ಮುಖ್ಯೋಪಾಧ್ಯಾಯರು ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ಜ್ಯೋತಿ ಆಸ್ಪತ್ರೆಯಲ್ಲಿ ಜ್ಯೋತಿ ಆರೋಗ್ಯ ಕಾರ್ಡ್ ಬಿಡುಗಡೆ: ಕಳೆದ 19 ವರ್ಷಗಳಿಂದ ಉತ್ತಮ‌ ಸೇವೆಗೆ ಹೆಸರುವಾಸಿಯಾದ ಆಸ್ಪತ್ರೆ

Suddi Udaya
ಬೆಳ್ತಂಗಡಿ: ಕಳೆದ 19 ವರ್ಷಗಳನ್ನು ಅತ್ಯಂತ ಯಶಸ್ವಿಯಾಗಿ ಪೂರೈಸಿದ ತಾಲೂಕಿನ ಜ್ಯೋತಿ ಆಸ್ಪತ್ರೆಯಲ್ಲಿ ಜ್ಯೋತಿ ಆರೋಗ್ಯ ಕಾರ್ಡ್ ಬಿಡುಗಡೆ ಸಮಾರಂಭ ಜೂ. 20ರಂದು ನಡೆಯಿತು. ಜ್ಯೋತಿ ಹೆಲ್ತ್ ಕಾರ್ಡ್ ನ್ನು ಬೆಳ್ತಂಗಡಿಯ ಡಿ.ಕೆ. ಆರ್....
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಉಜಿರೆ: ಶ್ರೀ ಧರ್ಮಸ್ಥಳದ ಮಂಜುನಾಥೇಶ್ವರ ಆಸ್ಪತ್ರೆಗೆ ದಶಮಾನೋತ್ಸವ ಸಂಭ್ರಮ

Suddi Udaya
ಉಜಿರೆ:ಹಳ್ಳಿಯ ಜನರ ಆರೋಗ್ಯ ರಕ್ಷಣೆ ಗೋಸ್ಕರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರು ಉಜಿರೆಯಲ್ಲಿ ಆರಂಭಿಸಿದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಹತ್ತು ವರ್ಷಗಳನ್ನು ಪೂರೈಸಿದ್ದು, ಇದೀಗ ಸೂಪರ್ ಸ್ಪೆಷಾಲಿಟಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಡ ಸರಕಾರಿ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

Suddi Udaya
ನಡ: ಸರಕಾರಿ ಪ್ರೌಢಶಾಲೆ ನಡ ಇದರ 2023-24ನೇ ಸಾಲಿನ ಪ್ರಥಮ ಪೋಷಕರ ಸಭೆಯನ್ನು ಜೂ.23 ರಂದು ನಡೆಸಲಾಯಿತು. ಎಸ್.ಡಿ.ಎಂ.ಸಿ. ಉಪಾಧ್ಯಕ್ಷ ಸುಧಾಕರ ಇವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ, ವಿದ್ಯಾರ್ಥಿಗಳ ಕಲಿಕಾ ಪ್ರಗತಿಯ ಬಗ್ಗೆ ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸುಲ್ಕೇರಿ ಅ.ಹಿ. ಪ್ರಾ. ಶಾಲೆ, ಶ್ರೀರಾಮ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿಗಳ ಪ್ರವೇಶೋತ್ಸವ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ಮಕ್ಕಳಿಗೆ ಶಿಕ್ಷಣದ ಜೊತೆಗೆ ಭಾರತೀಯ ಸಂಸ್ಕೃತಿ, ಸಂಸ್ಕಾರ, ಆಚಾರ, ವಿಚಾರಗಳ ಶಿಕ್ಷಣ ಸಿಗುವಂತಾಗಬೇಕು ಎಂಬ ಉದ್ದೇಶವನ್ನಿಟ್ಟುಕೊಂಡು ವಿದ್ಯಾವರ್ಧಕ ಸಂಘ ಕೆಲಸ ಮಾಡುತ್ತಿದೆ ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಕಲ್ಲಡ್ಕ ಪ್ರಭಾಕರ...
Uncategorizedವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮೈರೋಳ್ತಡ್ಕ ಸ.ಉ.ಪ್ರಾ. ಶಾಲೆಯಲ್ಲಿ ಪೋಷಕರಿಂದ ಶ್ರಮದಾನ 

Suddi Udaya
ಬಂದಾರು: ಮೈರೋಳ್ತಡ್ಕ ಸರಕಾರಿ ಉನ್ನತ್ತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪೋಷಕರಿಂದ ಶ್ರಮದಾನ ನಡೆಯಿತು. ಈ ಶ್ರಮದಾನದಲ್ಲಿ ಎಸ್ ಡಿ ಎಮ್ ಸಮಿತಿ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ, ಶಾಲಾ ಮುಖ್ಯೋಪಾಧ್ಯಾಯರಾದ ಚಂದ್ರಾವತಿ ಮತ್ತು ಅಧ್ಯಾಪಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜೀವ ವಿಮಾ ನಿಗಮ ಪ್ರತಿನಿಧಿಗಳ ಸಂಘದ ದಕ್ಷಿಣ ಮಧ್ಯವಲಯ ಉಪಾಧ್ಯಕ್ಷರಾಗಿ ಧರ್ಮಸ್ಥಳದ ಎ. ಎಸ್. ಲೋಕೇಶ್ ಶೆಟ್ಟಿ ಆಯ್ಕೆ

Suddi Udaya
ಬೆಳ್ತಂಗಡಿ: ಭಾರತೀಯ ಜೀವ ವಿಮಾ ನಿಗಮ ಇದರ ಪ್ರತಿನಿಧಿಗಳ ಸಂಘ (ಲಿಕಾಯ್) ದಕ್ಷಿಣ ಮಧ್ಯ ವಲಯ (ಕರ್ನಾಟಕ, ತೆಲಂಗಾಣ, ಆಂಧ್ರಪ್ರದೇಶ) ಉಪಾಧ್ಯಕ್ಷರಾಗಿ ಧರ್ಮಸ್ಥಳದ ಎ. ಎಸ್. ಲೋಕೇಶ್ ಶೆಟ್ಟಿಯವರು ಇತ್ತೀಚೆಗೆ ಜರುಗಿದ ದಕ್ಷಿಣ ಮದ್ಯವಲಯದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿರಾಜ್ಯ ಸುದ್ದಿ

ವೇಣೂರು ಕಾಲೇಜು ವಿದ್ಯಾರ್ಥಿನಿ ಅಸೌಖ್ಯದಿಂದ ನಿಧನ: ಮಗಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ

Suddi Udaya
ವೇಣೂರು: ಬಜಿರೆ ಗ್ರಾಮದ ನೀರಪಲ್ಕೆ ಮನೆ ರವಿ ಕುಲಾಲ್ ರವರ ಪುತ್ರಿ ರಶ್ಮಿತಾ ರವರು ಅಸೌಖ್ಯದಿಂದ ಜೂ.24 ರಂದು ನಿಧನರಾದರು. ಇವರು ವೇಣೂರು ಜೂನಿಯರ್ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದರು. ಕಳೆದ 4...
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿವರದಿ

ರೆಖ್ಯ ಅಂಗನವಾಡಿಯಲ್ಲಿ ಹಾಳಾದ ಮೊಟ್ಟೆ ವಿತರಣೆ: ಗ್ರಾಮಸ್ಥರ ಅಕ್ರೋಶ

Suddi Udaya
ಬೆಳ್ತಂಗಡಿ: ರೆಖ್ಯ ಗ್ರಾಮದ ಎಂಜಿರ-ಕಟ್ಟೆ ಅಂಗನವಾಡಿ ಕೇಂದ್ರದಿಂದ ಗರ್ಭೀಣಿಯರಿಗೆ ವಿತರಣೆಯಾಗಿದ್ದ ಮೊಟ್ಟೆಗಳು ಹಾಳಾಗಿದ್ದು ಇದರಿಂದ ಗ್ರಾಮಸ್ಥರ ಅಕ್ರೋಶ ವ್ಯಕ್ತಪಡಿಸಿದ ಬಗ್ಗೆ ವರದಿಯಾಗಿದೆ. ಸರಕಾರದಿಂದ ಗರ್ಭಿಣಿಯರಿಗೆ ಅಂಗನವಾಡಿಯ ಮೂಲಕ ವಿತರಣೆಯಾಗುವ ಮೊಟ್ಟೆಗಳು ಎಲ್ಲಾ ಮನೆಗಳಿಗೂ ತಲುಪಿಸುವ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ ಅಂಬುಲೆನ್ಸ್ ನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ತಾಯಿ

Suddi Udaya
ಬೆಳ್ತಂಗಡಿ: ವೇಣೂರು ಗ್ರಾಮದ ಗುಂಡೂರಿನ ನಿವಾಸಿ ಅನುಷಾ ಎಂಬುವರಿಗೆ ಹೆರಿಗೆ ನೋವು ಕಾಣಿಸಿಕೊಂಡ ಸಂದರ್ಭ ವೇಣೂರು ಸರ್ಕಾರಿ ಆಸ್ಪತ್ರೆ ಯಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಸರಕಾರಿ ಲೇಡಿಗೋಸಾನ್ ಆಸ್ಪತ್ರೆಗೆ ಕರೆದುಕೊಂಡು ಹೋಗುವ ಸಂದರ್ಭ 108...
error: Content is protected !!