July 28, 2026

Author : Suddi Udaya

ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ವಿವೇಕರಥ- ಯುವ ಪಥ ಯುವ ಜಾಗೃತಿ ಜಾಥಾ’ ರಥಯಾತ್ರೆಗೆ‌ ಬೆಳ್ತಂಗಡಿ ತಾಲೂಕಿಗೆ ಸ್ವಾಗತ

Suddi Udaya
ಬೆಳ್ತಂಗಡಿ: ಸ್ವಾಮಿ ವಿವೇಕಾನಂದ ಜನ್ಮದಿನೋತ್ಸವದ ಪ್ರಯುಕ್ತ ದ.ಕ ಜಿಲ್ಲಾಡಳಿತ, ದ.ಕ ಜಿಲ್ಲಾ ಯುವಜನ ಒಕ್ಕೂಟ, ಜಿಲ್ಲೆಯ ಎಲ್ಲಾ ತಾಲೂಕು ಯುವಜನ ಒಕ್ಕೂಟಗಳು ಮತ್ತು ಸಂಘ ಸಂಸ್ಥೆಗಳ ಜಂಟಿ ಆಶ್ರಯದಲ್ಲಿ ‘ವಿವೇಕರಥ- ಯುವ ಪಥ ಯುವಜಾಗೃತಿ...
ಅಪರಾಧ ಸುದ್ದಿತಾಲೂಕು ಸುದ್ದಿ

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ : ಆರೋಪಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಲು ಬಿಲ್ಲವ ಸಂಘಟನೆಗಳ ಆಗ್ರಹ

Suddi Udaya
ಬೆಳ್ತಂಗಡಿ : ಟಿ. ವಿ. ನೋಡಲು ಬರುತ್ತಿದ್ದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ಆಕೆ ಗರ್ಭವತಿಯಾಗಿರುವುದನ್ನು ತಿಳಿದು ಆಸ್ಪತ್ರೆಗೆ ಕರೆದುಕೊಂಡು ಹೋಗಿ ಗರ್ಭಪಾತ ಮಾಡಿಸಿದ ಪ್ರಕರಣದಲ್ಲಿ ನಿಜವಾದ ಆರೋಪಿಯನ್ನು ಕೂಡಲೇ ಬಂಧಿಸಿ...
ರಾಜ್ಯ ಸುದ್ದಿ

ಅಂತಾರಾಷ್ಟ್ರೀಯ ಸಾವಯವ ಮತ್ತು ಸಿರಿಧಾನ್ಯ ಮೇಳಕ್ಕೆ ಡಾ. ವೀರೇಂದ್ರ ಹೆಗ್ಗಡೆ ಅವರಿಗೆ ಆಹ್ವಾನ

Suddi Udaya
ಬೆಂಗಳೂರು: ಬೆಂಗಳೂರಿನಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ಸಾವಯವ ಹಾಗೂ ಸಿರಿಧಾನ್ಯ ವಾಣಿಜ್ಯ ಮೇಳಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ರಾಜ್ಯಸಭಾ ಸದಸ್ಯ ಡಾ. ವೀರೇಂದ್ರ ಹೆಗ್ಗಡೆ ಅವರನ್ನು ಇಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಆಹ್ವಾನಿಸಿದರು. ಇಂದು...
ಅಪರಾಧ ಸುದ್ದಿಜಿಲ್ಲಾ ಸುದ್ದಿ

ಅಂಬರ್ ಗ್ರೀಸ್ ಮಾರಾಟಕ್ಕೆ ಯತ್ನ | ಬೆಳ್ತಂಗಡಯ ಇಬ್ಬರು ಮಂಗಳೂರು ಸಿಸಿಬಿ ಬಲೆಗೆ ರೂ. 3.2 ಕೋಟಿ ಮೌಲ್ಯದ ಅಂಬರ್ ಗ್ರೀಸ್ ವಶಕ್ಕೆ

Suddi Udaya
ಮಂಗಳೂರು: ಆಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕೋಟ್ಯಾಂತರ ರೂಪಾಯಿ ಬೆಲೆಬಾಳುವ ಆಂಬರ್-ಗ್ರೀಸ್(ತಿಮಿಂಗಿಲ ವಾಂತಿ)ಯನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಬೆಳ್ತಂಗಡಿ ತಾಲೂಕಿನ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿ ಅವರಿಂದ ಕೋಟ್ಯಾಂತರ ರೂಪಾಯಿ ಮೌಲ್ಯದ ಸೊತ್ತನ್ನು ವಶಪಡಿಸಿಕೊಂಡಿದ್ದಾರೆ. ಮಂಗಳೂರು...
ತಾಲೂಕು ಸುದ್ದಿ

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಹೃಷಿಕೇಶ್ ಉಜಿರೆ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಪ್ರಸಾದ್ ಶೆಟ್ಟಿ ಏಣಿಂಜೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಜ.7ರಂದು ನಡೆದ‌‌. ಸಂಘದ ಮಹಾಸಭೆ ಯಲ್ಲಿ 2023ನೇ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು....
ಅಪರಾಧ ಸುದ್ದಿ

ಚಾರ್ಮಾಡಿ ಘಾಟಿಯಲ್ಲಿ ಶವ ಎಸೆದ ಪ್ರಕರಣ: ಫಲ ನೀಡದ ಕಾರ್ಯಚರಣೆ

Suddi Udaya
ಬೆಂಗಳೂರಿನಲ್ಲಿ ನಡೆದ ಅಪಹರಣ ಹಾಗೂ ನಿಗೂಢ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರು ಕಬ್ಬನ್ ಪಾರ್ಕ್ ಪೊಲೀಸರು ಮಂಗಳವಾರ ಚಾರ್ಮಾಡಿ ಘಾಟಿ ಪ್ರದೇಶಕ್ಕೆ ಶವ ಶೋಧಕ್ಕಾಗಿ ಆಗಮಿಸಿದ್ದು ಗುರುವಾರವು ಕಾರ್ಯಾಚರಣೆ ನಡೆದಿದ್ದು ಯಾವುದೇ ರೀತಿಯ ಸುಳಿಹು...
ನಿಧನ

ಲಯನ್ ಉಮಾ ನಿಧನ

Suddi Udaya
ಉಜಿರೆ: ಮಾಜಿ ಜಿಲ್ಲಾ ರಾಜ್ಯಪಾಲರಾದ ಗಂಗಾಧರ ಶೇಖ ರವರ ಧರ್ಮಪತ್ನಿ ಲಯನ್ ಉಮಾ ಜಿ.ರವರು( 82 )ಜ.3 ರಂದು ಅಲ್ಪ ಕಾಲದ ಅಸೌಖ್ಯದಿಂದ ನಿಧನರಾದರು. ಇವರು ಪುತ್ರಿ ಸೊಸೆ. ಅಳಿಯ ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ...
ಜಿಲ್ಲಾ ಸುದ್ದಿತಾಲೂಕು ಸುದ್ದಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿ

ಚಾರ್‌ಧಾಮ್‌ ಹಾಗೂ ಕೈಲಾಶ ಮಾನಸ ಸರೋವರ ಯಾತ್ರೆಯ ಅರ್ಜಿ ಸಲ್ಲಿಕೆ ಅವಧಿ ಜ. 31 ರ ತನಕ ವಿಸ್ತರಣೆ

Suddi Udaya
ಬೆಂಗಳೂರು ಡಿ29: ಚಾರ್‌ಧಾಮ್‌ ಹಾಗೂ ಕೈಲಾಶ ಮಾನಸ ಸರೋವರ ಯಾತ್ರೆಯನ್ನು ಕೈಗೊಂಡ ರಾಜ್ಯದ ಯಾತ್ರಾರ್ಥಿಗಳಿಗೆ ನೀಡಲಾಗುವ ಸರ್ಕಾರದ ಸಹಾಯಧನವನ್ನು ಪಡೆಯಲು ಅರ್ಜಿ ಸಲ್ಲಿಕೆಯ ದಿನಾಂಕವನ್ನ ಹಿಂದೂ ಧಾರ್ಮಿಕ ಹಾಗೂ ಧರ್ಮಾದಾಯ ದತ್ತಿ, ಹಜ್‌ ಮತ್ತು...
ಜಿಲ್ಲಾ ಸುದ್ದಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿ

ಸಿದ್ದೇಶ್ವರ ಶ್ರೀ ಗಳ ಅಂತ್ಯಕ್ರಿಯೆಗೆ ಶಾಂತಿಯಿಂದ ಸಹಕರಿಸಿ: ಬೊಮ್ಮಾಯಿ ಮನವಿ

Suddi Udaya
ಬೆಂಗಳೂರು: ಜನವರಿ 03: ನಿನ್ನೆ ನಿಧನರಾದ ಜ್ಞಾನ ಯೋಗಾಶ್ರಮದ ಸಿದ್ದೇಶ್ವರ ಶ್ರೀಗಳ ಎಲ್ಲಾ ಭಕ್ತರು ಶಾಂತಿ, ಸಂಯಮ ಹಾಗೂ ಶಿಸ್ತಿನಿಂದ ದರ್ಶನ ಪಡೆದು ಅಂತ್ಯಕ್ರಿಯೆಗೆ ಸಹರಿಸಬೇಕೆಂದು ಮುಖ್ಯಮಂತ್ರಿಗಳು ಮನವಿ ಮಾಡಿದ್ದಾರೆ. ಅವರು ಇಂದು ತಮ್ಮ...
ಜಿಲ್ಲಾ ಸುದ್ದಿರಾಜ್ಯ ಸುದ್ದಿ

ದ.ಕ ಜಿಲ್ಲಾ ಕಾಯ೯ನಿರತ ಪತ್ರಕರ್ತರ ಜಿಲ್ಲಾ ಸಮ್ಮೇಳನ ಉದ್ಘಾಟನೆ

Suddi Udaya
ಬೆಳ್ತಂಗಡಿ: ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಇದರ ನೇತೃತ್ವದಲ್ಲಿ ಪತ್ರಕರ್ತರ ಜಿಲ್ಲಾ ಸಮ್ಮೇಳನ ‘ಸಾಧನ ಸಂಭ್ರಮ’ ಸಮ್ಮೇಳನವು ಜ.3 ರಂದು ಕುದ್ಮುಲ್ ರಂಗ ರಾವ್ ಪುರಭವನ ಮಂಗಳೂರು ಇಲ್ಲಿ ಜರುಗಿತು.ಬೆಂಗಳೂರು ಎಂ.ಆರ್‌ಜಿ ಗ್ರೂಪ್...
error: Content is protected !!